ಮಗಳ ಹುಟ್ಟುಹಬ್ಬ ಆಚರಣೆಗೆ ದುಬೈ ಪ್ರವಾಸ : ಬೆಂಗಳೂರಿನ ದಂಪತಿ ಅಬುಧಾಬಿಯಲ್ಲಿ ಲಾಕ್- ಕಹಳೆ ನ್ಯೂಸ್
ಅಬುಧಾಬಿ/ಬೆಂಗಳೂರು: ಇರಾನ್-ಇಸ್ರೇಲ್ ಯುದ್ಧದ ಪರಿಣಾಮ ಮಗಳ ಹುಟ್ಟುಹಬ್ಬ ಆಚರಣೆಗೆಂದು ದುಬೈ ಪ್ರವಾಸಕ್ಕೆ ಹೋಗಿದ್ದ ಬೆಂಗಳೂರಿನ ದಂಪತಿ ಅಬುಧಾಬಿಯಲ್ಲಿ ಲಾಕ್ ಆಗಿದ್ದಾರೆ. ಕಿರಣ್ ಮತ್ತು ಸುನೀತ ದಂಪತಿ ಮಗಳ ಹುಟ್ಟುಹಬ್ಬವನ್ನ ಅವಿಸ್ಮರಣೀಯವಾಗಿ ಆಚರಿಸಲು ಫೆ.23ರಂದು ಬೆಂಗಳೂರಿನಿಂದ ದುಬೈ ಪ್ರವಾಸ ಕೈಗೊಂಡಿದ್ದರು. ಬುರ್ಜ್ ಖಲೀಫಾ ಮುಂದೆ ಮಗಳ ಬರ್ತ್‌ಡೇಯನ್ನ ದಂಪತಿ ಆಚರಿಸಿದ್ದರು. ಶನಿವಾರ ಬೆಂಗಳೂರಿಗೆ ರಿಟರ್ನ್ ಟಿಕೆಟ್ ಬುಕ್ ಆಗಿತ್ತು. ಶನಿವಾರ ಮಧ್ಯಾಹ್ನ ಅಬುಧಾಬಿ ಏರ್‌ಪೋರ್ಟ್‌ಗೆ ಆಗಮಿಸಿ, ಇಮಿಗ್ರೇಷನ್ ಕೂಡ ಮುಗಿಸಿ ಇನ್ನೇನು...







