ಜಿ. ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ವಜ್ರಾಭರಣಗಳ ವಾರ್ಷಿಕ ಮಹೋತ್ಸವ ‘ಗ್ಲೋ ಫೆಸ್ಟ್’: ಕೊನೆಯ ಎರಡು ದಿನಗಳಷ್ಟೇ ಬಾಕಿ- ಕಹಳೆ ನ್ಯೂಸ್
ಪುತ್ತೂರು: ನಗರದ ಪ್ರತಿಷ್ಟಿತ ಚಿನ್ನಾಭರಣ ಮಳಿಗೆ ಜಿ. ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ಡಿ. 15 ರಿಂದ ಜ. 15 ರ ವರೆಗೆ ವಜ್ರಾಭರಣಗಳ ವಾರ್ಷಿಕ ಮಹೋತ್ಸವ ‘ಗ್ಲೋ ಫೆಸ್ಟ್’ ನಡೆಯುತ್ತಿದ್ದು, ಕೊನೆಯ ಮೂರು ದಿನಗಳಲ್ಲಿ ಈ ಮಹೋತ್ಸವ ಕೊನೆಗೊಳ್ಳಲಿದೆ. ಗ್ರಾಹಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಸಂಸ್ಥೆ ತಿಳಿಸಿದೆ. ಈ ಸಂದರ್ಭದಲ್ಲಿ ವಜ್ರಾಭರಣಗಳ ಮೇಲೆ ಪ್ರತೀ ಕ್ಯಾರೆಟ್‌ಗೆ 7000 ರೂ. ವರೆಗೆ ಸಂಸ್ಥೆ ರಿಯಾಯಿತಿ ನೀಡಲಿದೆ. ದುಬಾರಿ ಎಂದು ಖರೀದಿ ಮಾಡಲು ಹಿಂದೇಟು...






