ಬಳ್ಳಾರಿಯಲ್ಲಿ ಮಳೆ ಅವಾಂತರ : KEB ಘಟಕಕ್ಕೆ ನುಗ್ಗಿದ ನೀರು, ಇಡೀ ನಗರಕ್ಕೆ ಕರೆಂಟ್ ಕಟ್ – ಕಹಳೆ ನ್ಯೂಸ್
ಬಳ್ಳಾರಿ: ನಗರದಲ್ಲಿ ಶನಿವಾರ ರಾತ್ರಿ ಸುರಿದ ಮಳೆಗೆ ಹತ್ತಾರು ಅವಾಂತರ ಸೃಷ್ಟಿಯಾಗಿದೆ. ಬಳ್ಳಾರಿ ನಗರದ ತಗ್ಗು ಪ್ರದೇಶದ ಕೆಲ ಮನೆಗಳಿಗೆ ನೀರು ನುಗ್ಗಿ ಇಡೀ ರಾತ್ರಿ ಜನ ಜಾಗರಣೆ ಮಾಡಿದ್ರೆ, ಹಲವು ಸರ್ಕಾರಿ ಕಚೇರಿಗಳ ಆವರಣ ಕೆರೆಯಂತಾಗಿ, ಪೊಲೀಸ್ ಸಿಬ್ಬಂದಿ ಪರದಾಡಿದ್ದಾರೆ. ಕೆಇಬಿಗೂ (KEB) ನೀರು ನುಗ್ಗಿದ್ದು, ಇಡೀ ಬಳ್ಳಾರಿ ನಗರದ ಜನ ಕತ್ತಲೆಯಲ್ಲಿ ರಾತ್ರಿ ಕಳೆಯುವಂತಾಯಿತು. ಇನ್ನೂ ಮಳೆಯ ಮತ್ತೊಂದು ದೊಡ್ಡ ಪರಿಣಾಮ ನಗರದ ವಿದ್ಯುತ್ ವ್ಯವಸ್ಥೆಯ ಮೇಲೆ...







