ಮೊಗ್ರು : (ಮಾ.23) ಜೈ ಶ್ರೀರಾಮ್ ಸೇವಾ ಟ್ರಸ್ಟ್ (ರಿ.)ಅಲೆಕ್ಕಿ -ಮುಗೇರಡ್ಕ ಮೊಗ್ರು ಶ್ರೀರಾಮ ಮಂದಿರದ ಮಕ್ಕಳ ಆಧುನಿಕ ಶಿಕ್ಷಣಕ್ಕೆ ಪೂರಕವಾಗಿ ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ನೂತನ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ- ಕಹಳೆ ನ್ಯೂಸ್
ಮೊಗ್ರು : (ಮಾ.23) ಜೈ ಶ್ರೀರಾಮ್ ಸೇವಾ ಟ್ರಸ್ಟ್ (ರಿ.)ಅಲೆಕ್ಕಿ -ಮುಗೇರಡ್ಕ ಮೊಗ್ರು ಶ್ರೀರಾಮ ಮಂದಿರದ ಮಕ್ಕಳ ಆಧುನಿಕ ಶಿಕ್ಷಣಕ್ಕೆ ಪೂರಕವಾಗಿ ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ನೂತನ ಕಟ್ಟಡದ ಶಿಲಾನ್ಯಾಸವನ್ನು ಉದ್ಯಮಿಗಳಾದ ಶ್ರೀ ಶಶಿಧರ ಶೆಟ್ಟಿ ಬರೋಡ ನವಶಕ್ತಿ ಗುರುವಾಯನಕೆರೆ ಇವರು ನೆರವೇರಿಸಿದರು .ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಉಪಾಧ್ಯಕ್ಷರಾದ ಅಶೋಕ ಗೌಡ ಪಾಂಜಾಳ, ಜೈ ಶ್ರೀರಾಮ್ ಸೇವಾ ಟ್ರಸ್ಟ್ ನ ಗೌರವಾಧ್ಯಕ್ಷರಾದ...







