Thursday, June 18, 2026

ಸುದ್ದಿ

ಸುದ್ದಿ

ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ : ನಾಲ್ವರು ಸ್ಥಳದಲ್ಲೇ ಸಾವು- ಕಹಳೆ ನ್ಯೂಸ್

ರಾಮನಗರ: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಬೆಳ್ಳಂಬೆಳಗ್ಗೆ ಡಿವೈಡರ್‌ಗೆ ಬಸ್‌ ಡಿಕ್ಕಿಯಾಗಿ  ನಾಲ್ವರು ಪ್ರಯಾಣಿಕರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಮೃತರನ್ನು ಕೇರಳ ಮೂಲದ ಮಹಮ್ಮದ್ ಪರಾನ್ (22), ರಫೀಜ್ (45) ಹಾಗೂ ಬೆಂಗಳೂರು ಮೂಲದ ರಶೀದ್‌(45), ಸಕೀರ್ (27) ಎಂದು ಗುರುತಿಸಲಾಗಿದೆ. ಕೇರಳ (Kerala) ಮೂಲದ ಟ್ರಾವೆಲ್ಸ್ ಕಂಪನಿಗೆ ಸೇರಿದ ಬಸ್‌ ಕೇರಳದಿಂದ ಬೆಂಗಳೂರು ಕಡೆಗೆ ತೆರಳುತ್ತಿತ್ತು. ಈ ವೇಳೆ ಚನ್ನಪಟ್ಟಣ ತಾಲೂಕಿನ ಪುಟ್ಟಪ್ಪನದೊಡ್ಡಿ ಬಳಿ ಬಸ್‌ ಡಿವೈಡರ್‌ಗೆ ಡಿಕ್ಕಿಯಾಗಿದೆ. ಪರಿಣಾಮ ನಾಲ್ವರು ಸ್ಥಳದಲ್ಲೇ...
ಸುದ್ದಿ

ಬನ್ನೇರುಘಟ್ಟದ ಆನೆ ಮರಿಗೆ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಹೆಸರು- ಕಹಳೆ ನ್ಯೂಸ್

ಶಿವಮೊಗ್ಗ: ಇಲ್ಲಿನ ಮೃಗಾಲಯದಲ್ಲಿ ನೀರಾನೆ  ದಾಳಿಯಿಂದ ಮೃತಪಟ್ಟ ಟ್ರೈನಿ ಪಶುವೈದ್ಯೆ ಡಾ.ಸಮೀಕ್ಷಾ ರೆಡ್ಡಿ ಅವರ ಹೆಸರನ್ನು ಬನ್ನೇರುಘಟ್ಟದಲ್ಲಿ ಈಚೆಗೆ ಜನಿಸಿದ ಆನೆ ಮರಿಗೆ ನಾಮಕರಣ ಮಾಡುವುದಾಗಿ ಮೃಗಾಲಯ ಪ್ರಾಧಿಕಾರದ ಅಧ್ಯಕ್ಷ ಹಾಡ್ಯ ರಂಗಸ್ವಾಮಿ ತಿಳಿಸಿದರು. ಶಿವಮೊಗ್ಗ  ಮೃಗಾಲಯಕ್ಕೆ ಭೇಟಿ ನೀಡಿದ್ದ ಅವರು ಅಧಿಕಾರಿಗಳ ಬಳಿ ಮಾಹಿತಿ ಪಡೆದು ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ಇದರ ಜೊತೆಗೆ ಡಾ.ಸಮೀಕ್ಷಾ ರೆಡ್ಡಿ ಅವರಿಗೆ ಹುತಾತ್ಮ ಪಟ್ಟ ನೀಡುವ ಬಗ್ಗೆಯೂ ಸರ್ಕಾರದ ಹಂತದಲ್ಲಿ ಚರ್ಚಿಸಲಾಗುವುದು. ಡಾ.ಸಮೀಕ್ಷಾ...
ಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್( ರಿ.)ಬಂಟ್ವಾಳ ಇದರ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ- ಕಹಳೆ ನ್ಯೂಸ್

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ (ರಿ.)ಬಂಟ್ವಾಳ ಇದರ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಎ ಜೆ ಆಸ್ಪತ್ರೆ ಕುಂಟಿಕಾನ ಮಂಗಳೂರು, ಹಾಗೂ ಕಾಡಬೆಟ್ಟು ಒಕ್ಕೂಟ ಸಂಯುಕ್ತ ಆಶ್ರಯದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಸಹಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಡಬೆಟ್ಟು ಇಲ್ಲಿ ಮಾರ್ಚ್ 22 ಆದಿತ್ಯವಾರ ಜರಗಿತು . ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಗತಿ ಬಂದು ಸ್ವ ಸಹಾಯ ಸಂಘಗಳ ಒಕ್ಕೂಟ ಕಾಡಬೆಟ್ಟು ಇದರ ಅಧ್ಯಕ್ಷರಾದ ಉಮೇಶ್...
ಸುದ್ದಿ

ಬೋಳಂತೂರು ಗ್ರಾಮ ಬಿಲ್ಲವ ಸಂಘದ ಅಧ್ಯಕ್ಷ ದಿವಂಗತ ಕೂಸಪ್ಪ ಪೂಜಾರಿ ಯವರಿಗೆ ನುಡಿನಮನ ಕಾರ್ಯಕ್ರಮ- ಕಹಳೆ ನ್ಯೂಸ್

ಕಲ್ಲಡ್ಕ : ಇತ್ತೀಚೆಗೆ ನಿಧನರಾದ ಕಲ್ಲಡ್ಕ ಬಿಲ್ಲವ ಸಂಘ ಇದರ ಬೋಳಂತೂರು ಗ್ರಾಮ ಸಮಿತಿಯ ಅಧ್ಯಕ್ಷರಾದ ದಿವಂಗತ ಕೂಸಪ್ಪ ಪೂಜಾರಿ( ಮಾಸ್ಟರ್) ರವರಿಗೆ ನುಡಿನಮನ ಕಾರ್ಯಕ್ರಮವು ಬಿಲ್ಲವ ಗ್ರಾಮ ಸಮಿತಿ ಬೋಳಂತೂರು ಹಾಗೂ ಬೋಳಂತೂರು ಗ್ರಾಮಸ್ಥರಿಂದ ಬೋಳಂತೂರು ಗ್ರಾಮ ಪಂಚಾಯತಿನ ಸಭಾಭವನದಲ್ಲಿ ಮಾರ್ಚ್ 22ನೇ ಆದಿತ್ಯವಾರ ಜರಗಿತು. ವೀರಕಂಬ ಮಜಿ ಶಾಲಾ ನಿವೃತ್ತ ಮುಖ್ಯಶಿಕ್ಷಕ ನಾರಾಯಣ ಪೂಜಾರಿ ಎಸ್ ಕೆ, ಬೋಳಂತೂರು ಪಂಚಾಯತಿನ ಮಾಜಿ ಉಪಾಧ್ಯಕ್ಷ ಚಂದ್ರಶೇಖರ್ ರೈ, ಬಂಟ್ವಾಳ...
ಸುದ್ದಿ

ಮಾ.30ರಂದು ಪದ್ಯಾಣಕ್ಕೆ ಏಕದಶ ತೀರ್ಥಗಳ ಭವ್ಯ ಮೆರವಣಿಗೆ : ಪುತ್ತೂರಿನ ಸ್ವಾಗತ ಸಮಿತಿಯ ಸಂಚಾಲಕರಾಗಿ ಉಜ್ವಲ್ ಪ್ರಭು, ಹೊರಕಾಣಿಕೆ ಸಮಿತಿಯ ಸಂಚಾಲಕರಾಗಿ ದಯಾನಂದ ಶೆಟ್ಟಿ ಉಜಿರೆಮಾರು ಆಯ್ಕೆ- ಕಹಳೆ ನ್ಯೂಸ್

ಬಂಟ್ವಾಳ : ಪದ್ಯಾಣ ಶ್ರಿ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ನಡೆಯಲಿರುವ ಏಕದಶ ಪುಣ್ಯ ನದಿಗಳ ತೀರ್ಥದ ಭವ್ಯ ಮೆರವಣಿಗೆ ಹಾಗೂ ಹೊರಕಾಣಿಕೆ ಸಮರ್ಪಣೆಯ ಪುತ್ತೂರಿನಲ್ಲಿ ಉಪಸಮಿತಿಗಳನ್ನು ರಚಿಸಲಾಯಿತು. ಈ ಸಂದರ್ಭದಲ್ಲಿ ರಥದ ಸ್ವಾಗತ ಸಮಿತಿಯ ಸಂಚಾಲಕರಾಗಿ ಉಜ್ವಲ್ ಪ್ರಭು, ಸಂಯೋಜಕರಾಗಿ ಸಂತೋಷ್ ಕುಮಾರ್ ಕೈಕಾರ ಇವರನ್ನು ಆಯ್ಕೆ ಮಾಡಲಾಯಿತು. ಹಾಗೆಯೇ ಹೊರಕಾಣಿಕೆ ಸಮಿತಿಯ ಸಂಚಾಲಕರಾಗಿ ದಯಾನಂದ ಶೆಟ್ಟಿ ಉಜಿರೆಮಾರು, ಸಂಯೋಜಕರಾಗಿ ಅಜಿತ್ ರೈ ಹೊಸಮನೆ ಇವರನ್ನು ಆಯ್ಕೆ ಮಾಡಲಾಯಿತು....
ಸುದ್ದಿ

ಬೆಕ್ಕು ಸಾಕ್ಬೇಡ ಎಂದಿದ್ದಕ್ಕೆ ನೇಣಿಗೆ ಶರಣಾದ ವೈದ್ಯೆ- ಕಹಳೆ ನ್ಯೂಸ್

ಹೈದರಾಬಾದ್‌: ಕುಟುಂಬಸ್ಥರು ಬೆಕ್ಕನ್ನು  ಸಾಕೋದು ಬೇಡ ಎಂದಿದ್ದಕ್ಕೆ ಮನನೊಂದು 23 ವರ್ಷದ ವೈದ್ಯೆಯೊಬ್ಬರು  ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ. ಹೈದರಾಬಾದ್‌ನ ಅಲ್ವಾಲ್ ನಿವಾಸಿಯಾಗಿರುವ ವೈದ್ಯೆ ಟಿ ಪ್ರಿನ್ಸಿ ಅಲಿಯಾಸ್ ಶ್ರೇಷ್ಠ ಶುಕ್ರವಾರ ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಅವರು ಎಂಬಿಬಿಎಸ್ ನಂತರ ಉನ್ನತ ಅಧ್ಯಯನಕ್ಕೆ ತಯಾರಿ ನಡೆಸುತ್ತಿದ್ದರು. ಕಳೆದ ಮೂರು ತಿಂಗಳಿನಿಂದ ಅವರು ಬೆಕ್ಕನ್ನು ಸಾಕುತ್ತಿದ್ದರು. ಆದರೆ, ಆಕೆಯ ಪೋಷಕರು ಇದಕ್ಕೆ ತೀವ್ರ...
ಸುದ್ದಿ

ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕುಖ್ಯಾತ ರೌಡಿಶೀಟರ್ ಫರಾಜ್ ಸಿಸಿಬಿ ಬಲೆಗೆ- ಕಹಳೆ ನ್ಯೂಸ್

ಮಂಗಳೂರು : ಕೊಲೆಯತ್ನ, ದರೋಡೆ ಸೇರಿದಂತೆ ಹತ್ತಕ್ಕೂ ಹೆಚ್ಚು ಗಂಭೀರ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ಕಳೆದ ಎರಡು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ರೌಡಿಶೀಟರ್ ಫರಾಜ್ ಅಲಿಯಾಸ್ ಮೊಹಮ್ಮದ್ ಫರಾಜ್ (32) ಎಂಬಾತನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ದೇರಳಕಟ್ಟೆಯ ಮದನಿನಗರದ ನಿವಾಸಿಯಾದ ಫರಾಜ್ ವಿರುದ್ಧ ಮಂಗಳೂರಿನ ವಿವಿಧ ಪೊಲೀಸ್ ಠಾಣೆಗಳಲ್ಲಿ ಒಟ್ಟು 10 ಪ್ರಕರಣಗಳು ದಾಖಲಾಗಿವೆ. ಈತ ಉಳ್ಳಾಲ ಪೊಲೀಸ್ ಠಾಣೆಯ ರೌಡಿಶೀಟರ್ ಆಗಿದ್ದು, ಈತನ ವಿರುದ್ಧ ಈ ಹಿಂದೆ...
ಸುದ್ದಿ

ಮೊಗ್ರು : ನಾಳೆ (ಮಾ.23) ಜೈ ಶ್ರೀರಾಮ್ ಸೇವಾ ಟ್ರಸ್ಟ್ (ರಿ.)ಅಲೆಕ್ಕಿ -ಮುಗೇರಡ್ಕ ಮೊಗ್ರು ಶ್ರೀರಾಮ ಮಂದಿರದ ಮಕ್ಕಳ ಆಧುನಿಕ ಶಿಕ್ಷಣಕ್ಕೆ ಪೂರಕವಾಗಿ ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ನೂತನ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ- ಕಹಳೆ ನ್ಯೂಸ್

ಮೊಗ್ರು : ನಾಳೆ (ಮಾ.23) ಜೈ ಶ್ರೀರಾಮ್ ಸೇವಾ ಟ್ರಸ್ಟ್ (ರಿ.)ಅಲೆಕ್ಕಿ -ಮುಗೇರಡ್ಕ ಮೊಗ್ರು ಶ್ರೀರಾಮ ಮಂದಿರದ ಮಕ್ಕಳ ಆಧುನಿಕ ಶಿಕ್ಷಣಕ್ಕೆ ಪೂರಕವಾಗಿ ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ನೂತನ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ ಮಾ 23 ರಂದು ಬೆಳಗ್ಗೆ 7.45 ಕ್ಕೆ ನೆರವೇರಲಿದೆ.ಉದ್ಯಮಿಗಳಾದ ಶ್ರೀ ಶಶಿಧರ ಶೆಟ್ಟಿ ಬರೋಡ ನವಶಕ್ತಿ ಗುರುವಾಯನಕೆರೆ ಇವರು ಶಿಲಾನ್ಯಾಸ ಕಾರ್ಯಕ್ರಮ ನೆರವೇರಿಸಲಿದ್ದಾರೆ. ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜ, ಪದ್ಮುಂಜ ಪ್ರಾಥಮಿಕ...
1 93 94 95 96 97 3,396
Page 95 of 3396