ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್‌ಗಳಿಗೆ ಭಾರೀ ಡಿಮ್ಯಾಂಡ್-ಕಹಳೆ ನ್ಯೂಸ್
ಬೆಂಗಳೂರು: ದೇಶದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರ ಏರಿಕೆಯಾಗಿದೆ. ಇದರ ಬೆನ್ನಲ್ಲೇ ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ವಾಹನಗಳಿಗೆ ಫುಲ್ ಡಿಮ್ಯಾಂಡ್ ಶುರುವಾಗಿದೆ. ಪಶ್ಚಿಮ ಏಷ್ಯಾದಲ್ಲಿನ ಸಮರದ ಎಫೆಕ್ಟ್‌ನಿಂದ ಇಂಧನ ಬಿಕ್ಕಟ್ಟು ಶುರುವಾಗಿದೆ. ಇಂಧನ ದರ ಏರಿಕೆಯಿಂದ ಪ್ರಯಾಣ ವೆಚ್ಚ ಹೆಚ್ಚಾಗಿದೆ. ಇದು ವಾಹನ ಸವಾರರ ಆರ್ಥಿಕ ಒತ್ತಡಕ್ಕೆ ಕಾರವಾಗಿದೆ. ಇತ್ತೀಚೆಗೆ ಪೆಟ್ರೋಲ್, ಡೀಸೆಲ್ ದರ ಪ್ರತಿ ಲೀಟರ್‌ಗೆ ಮೂರು ರೂಪಾಯಿ ಏರಿಕೆಯಾಗಿತ್ತು. ಇಂದು 90 ಪೈಸೆ ಏರಿಕೆಯಾಗಿದೆ. ವಾಹನ ಸವಾರರ ಆಕ್ರೋಶ...







