Wednesday, June 17, 2026

ಹೆಚ್ಚಿನ ಸುದ್ದಿ

ಉಡುಪಿಜಿಲ್ಲೆಸುದ್ದಿಹೆಚ್ಚಿನ ಸುದ್ದಿ

ದೇವಸ್ಥಾನದಲ್ಲಿ ಸರಗಳ್ಳತನ -ಕಳ್ಳಿಯರನ್ನು ರೆಡ್ ಹ್ಯಾಂಡ್ ಆಗಿ ಹಿಡಿದು ಪೊಲೀಸರಿಗೆ ಒಪ್ಪಿಸಿದ ಸಾರ್ವಜನಿಕರು – ಕಹಳೆ ನ್ಯೂಸ್

ಉಡುಪಿ: ಅಂಬಲಪಾಡಿ ದೇವಸ್ಥಾನದಲ್ಲಿ ನವರಾತ್ರಿಯ ಸಡಗರದ ನಡುವೆ ಮಹಿಳೆಯರಿಬ್ಬರು ವೃದ್ಧೆಯೊಬ್ಬರ ಚಿನ್ನದ ಸರವನ್ನು ಚಾಣಾಕ್ಷತನದಿಂದ ಎಗರಿಸಿದ್ದಾರೆ. ಸಂಶಯಗೊಂಡ ವೃದ್ಧೆ, ಮಹಿಳೆಯರಿಬ್ಬರ ಮೇಲೆ ಸಂಶಯ ಇದೆ ಎಂದು ಹೇಳಿದ್ದಾರೆ. ನಂತರ ಮಹಿಳೆಯರನ್ನು ಪರಿಶೀಲಿಸಿದಾಗ ಸರ ಸಿಕ್ಕಿದೆ. ವಿಷಯ ತಿಳಿಯುತ್ತಿದ್ದಂತೆ ಕೋಪಗೊಂಡ ಮಹಿಳೆಯರು ಆಪಾದಿತ ಮಹಿಳೆಯರಿಗೆ ಹಲ್ಲೆ ನಡೆಸಲು ಮುಂದಾಗಿದ್ದಾರೆ. ಬಳಿಕ ಪೆಟ್ಟು ತಿಂದ ಮಹಿಳೆಯರನ್ನು ಪೊಲೀಸರಿಗೆ ಒಪ್ಪಿಸಲಾಯಿತು. ಈ ಸಂದರ್ಭದಲ್ಲಿ ಅನಾರೋಗ್ಯದ ನೆಪ ಹೇಳಿ ಬಚಾವಾಗಲು ಯತ್ನಿಸಿದರು. ಸ್ಥಳಕ್ಕೆ ಬಂದ ಸಮಾಜ...
ಜಿಲ್ಲೆಬೆಳಗಾವಿಸುದ್ದಿಹೆಚ್ಚಿನ ಸುದ್ದಿ

ಮುಖ್ಯಮಂತ್ರಿ ಬದಲಾದರೆ ಸಾಲದು, ಕಾಂಗ್ರೆಸ್ ಅಧಿಕಾರದಿಂದ ಇಳಿಯಬೇಕಿದೆ: ಸಿ.ಟಿ.ರವಿ – ಕಹಳೆ ನ್ಯೂಸ್

ಬೆಳಗಾವಿ: 'ಸಿದ್ದರಾಮಯ್ಯ ಬಿಟ್ಟು ಮತ್ತೊಬ್ಬರು ಮುಖ್ಯಮಂತ್ರಿಯಾದೆ ಸಾಲದು. ಒಬ್ಬ ಭ್ರಷ್ಟ ಹೋದರೆ, ಮತ್ತೊಬ್ಬ ಭ್ರಷ್ಟ ಬರುತ್ತಾರೆ‌. ಹಾಗಾಗಿ ಕಾಂಗ್ರೆಸ್ ಪಕ್ಷವೇ ಅಧಿಕಾರದಿಂದ ಇಳಿಯಬೇಕಿದೆ' ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಹೇಳಿದರು‌. ನವೆಂಬರ್ ಕ್ರಾಂತಿ ವಿಚಾರವಾಗಿ, ಇಲ್ಲಿ ಶುಕ್ರವಾರ ಸುದ್ದಿಗಾರರಿಗೆ ಅವರು ಹೀಗೆ ಪ್ರತಿಕ್ರಿಯಿಸಿದರು. 'ಸಿದ್ದರಾಮಯ್ಯ ಪದೇಪದೆ ನಾನೇ ಸಿ.ಎಂ ಎನ್ನುತ್ತಿದ್ದಾರೆ. ತಮ್ಮ ಪಕ್ಷದ ಹೈಕಮಾಂಡ್ ಸೆಡ್ಡು ಹೊಡೆದಿದ್ದಾರೆ. ಆ ಹೈಕಮಾಂಡ್ ಈಗ ವೀಕ್ ಆಗಿದೆ' ಎಂದು ಲೇವಡಿ ಮಾಡಿದರು....
ಬೆಂಗಳೂರುರಾಜ್ಯಸಿನಿಮಾಸುದ್ದಿಹೆಚ್ಚಿನ ಸುದ್ದಿ

ಮೊದಲ ದಿನವೇ ಗಳಿಕೆಯಲ್ಲಿ ‘ಕಾಂತಾರ 1’ ಹೊಸ ದಾಖಲೆ: 55 ಕೋಟಿ ರೂ. ಕಲೆಕ್ಷನ್ – ಕಹಳೆ ನ್ಯೂಸ್

ಬೆಂಗಳೂರು: ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿರುವ 'ಕಾಂತಾರ ಚಾಪ್ಟರ್ 1' ಚಿತ್ರ ವಿಶ್ವದಾದ್ಯಂತ ಭರ್ಜರಿ ಓಪನಿಂಗ್ ಪಡೆದುಕೊಂಡಿದೆ. ಮೊದಲ ದಿನವೇ ಭಾರತದಲ್ಲಿ 45 ಕೋಟಿ ರೂ., ವಿದೇಶಗಳಲ್ಲಿ 10 ಕೋಟಿ ರೂ. ಗಳಿಸಿದ್ದು, ಇಂದು 100 ಕೋಟಿ ಕ್ಲಬ್ ಗೆ ಸೇರುವ ಸಾಧ್ಯತೆ ಇದೆ. ಪ್ರೀಮಿಯರ್ ಶೋಗಳು ಮತ್ತು ಮೊದಲ ದಿನದ ಗಳಿಕೆಯಿಂದ 55 ಕೋಟಿ ರೂ. ಗಳಿಸಿರುವುದು ಹೊಸ ದಾಖಲೆಯಾಗಿದೆ. ಭಾರತದಲ್ಲಿ ಒಟ್ಟು 6500 ಸ್ಕ್ರೀನ್ ಗಳಲ್ಲಿ ಸುಮಾರು...
ಬೆಂಗಳೂರುರಾಜ್ಯಸುದ್ದಿಹೆಚ್ಚಿನ ಸುದ್ದಿ

AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ: ಶೀಘ್ರ ಗುಣಮುಖರಾಗುವಂತೆ ಹಾರೈಕೆ – ಕಹಳೆ ನ್ಯೂಸ್

ಬೆಂಗಳೂರು: ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರೊಂದಿಗೆ ದೂರವಾಣಿ ಮೂಲಕ ಮಾತುಕತೆ ನಡೆಸಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರು, ಆರೋಗ್ಯ ವಿಚಾರಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಮೋದಿಯವರು, ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ಮಾತನಾಡಿದೆ. ಅವರ ಆರೋಗ್ಯದ ಬಗ್ಗೆ ವಿಚಾರಿಸಿದೆ ಮತ್ತು ಬೇಗನೆ ಗುಣಮುಖರಾಗುವಂತೆ ಹಾರೈಸಿದೆ ಎಂದು ಹೇಳಿದ್ದಾರೆ. ಇದೇ ವೇಳೆ ಖರ್ಗೆಯವರು ಬೇಗ ಗುಣಮುಖರಾಗಲಿ ಮತ್ತು ದೀರ್ಘಾಯುಷ್ಯ ಅವರದ್ದಾಗಲಿ...
ದೆಹಲಿರಾಜ್ಯರಾಷ್ಟ್ರೀಯಸುದ್ದಿಹೆಚ್ಚಿನ ಸುದ್ದಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನದ ಅಂಗವಾಗಿ ರಾಷ್ಟ್ರಪತಿ ದ್ರೌಪತಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯರು ಗೌರವ ನಮನ – ಕಹಳೆನ್ಯೂಸ್

ನವದೆಹಲಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನದ ಅಂಗವಾಗಿ ರಾಷ್ಟ್ರಪತಿ ದ್ರೌಪತಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯರು ಗೌರವ ನಮನ ಸಲ್ಲಿಸಿದ್ದಾರೆ. ರಾಷ್ಟ್ರಪತಿ ದ್ರೌಪತಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ ಇಂದು (ಗುರುವಾರ) ಬೆಳಿಗ್ಗೆ ರಾಜ್‌ಘಾಟ್‌ನಲ್ಲಿರುವ ಗಾಂಧಿ ಮತ್ತು ವಿಜಯ್ ಘಾಟ್‌ನಲ್ಲಿರುವ ಬಹದ್ದೂರ್ ಸ್ಮಾರಕಕ್ಕೆ ಭೇಟಿ ನೀಡಿ ಅಗಲಿದ ಚೇತನಗಳಿಗೆ ಪುಷ್ಪ ನಮನ ಸಲ್ಲಿಸಿದ್ದಾರೆ. ಗಾಂಧಿ ಅವರ ಸತ್ಯ,...
ದೆಹಲಿರಾಜ್ಯಸುದ್ದಿಹೆಚ್ಚಿನ ಸುದ್ದಿ

ದ್ವಿಪಕ್ಷೀಯ ಸಂಬಂಧ ವೃದ್ಧಿ: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಡಿ. 5-6 ರಂದು ಭಾರತಕ್ಕೆ ಭೇಟಿ ನಿರೀಕ್ಷೆ – ಕಹಳೆ ನ್ಯೂಸ್

ನವದೆಹಲಿ: ಡಿಸೆಂಬರ್ 5-6 ರಂದು ನಡೆಯಲಿರುವ 23ನೇ ವಾರ್ಷಿಕ ಭಾರತ-ರಷ್ಯಾ ದ್ವಿಪಕ್ಷೀಯ ಶೃಂಗಸಭೆಗಾಗಿ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಭಾರತಕ್ಕೆ ಭೇಟಿ ನೀಡುವ ನಿರೀಕ್ಷೆಯಿದೆ. ಈ ಭೇಟಿಯನ್ನು ಭಾರತ ಅಥವಾ ರಷ್ಯಾ ಅಧಿಕೃತವಾಗಿ ದೃಢಪಡಿಸಿಲ್ಲವಾದರೂ, ಸಿದ್ಧತೆಗಳಲ್ಲಿ ತೊಡಗಿರುವ ಮೂಲಗಳು ಎರಡೂ ಕಡೆಯವರು "ವಿಶಾಲ ಕಾರ್ಯಸೂಚಿಯನ್ನು" ಅಂತಿಮಗೊಳಿಸಲು ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿವೆ. ಫೆಬ್ರವರಿ 2022 ರಲ್ಲಿ ರಷ್ಯಾ-ಉಕ್ರೇನ್ ಸಂಘರ್ಷ ಪ್ರಾರಂಭವಾದ ನಂತರ ಪುಟಿನ್ ಅವರ ಭಾರತಕ್ಕೆ ಮೊದಲ ಭೇಟಿ...
ಉಡುಪಿಜಿಲ್ಲೆಸುದ್ದಿಹೆಚ್ಚಿನ ಸುದ್ದಿ

ರಂಗಭೂಮಿ (ರಿ.) ಉಡುಪಿಯ ಅಧ್ಯಕ್ಷರಾಗಿ ಡಾ. ತಲ್ಲೂರು ಶಿವರಾಮ ಶೆಟ್ಟಿ – ಕಹಳೆ ನ್ಯೂಸ್

ಉಡುಪಿ : ರಾಜ್ಯದ ಪ್ರತಿಷ್ಠಿತ ಹವ್ಯಾಸಿ ನಾಟಕ ಹಾಗೂ ಸಾಂಸ್ಕೃತಿಕ ಸಂಸ್ಥೆಯಾದ 'ರಂಗಭೂಮಿ (ರಿ.) ಉಡುಪಿ' ಯ 60ನೇ ವಾರ್ಷಿಕ ಮಹಾಸಭೆಯು ಸೆಪ್ಟೆಂಬರ್ 20ರಂದು ಉಡುಪಿ ಹೊಟೇಲ್ ಡಯಾನಾದಲ್ಲಿ ಜರುಗಿತು. ರಂಗಭೂಮಿ (ರಿ.) ಉಡುಪಿ" ಯ 2025-26 ನೇ ಸಾಲಿನ ಮಾರ್ಗದರ್ಶಕರಾಗಿ ಡಾ|| ಹೆಚ್. ಶಾಂತರಾಮ್, ಗೌರವಾಧ್ಯಕ್ಷರಾಗಿ ಡಾ| ಹೆಚ್. ಎಸ್. ಬಲ್ಲಾಳ್, ಅಧ್ಯಕ್ಷರಾಗಿ ಡಾ| ತಲ್ಲೂರು ಶಿವರಾಮ ಶೆಟ್ಟಿ ಆಯ್ಕೆಯಾದರು. 2025-26ನೇ ಸಾಲಿನ ಉಪಾಧ್ಯಕ್ಷರಾಗಿ ಭಾಸ್ಕರ ರಾವ್ ಕಿದಿಯೂರು...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿಹೆಚ್ಚಿನ ಸುದ್ದಿ

ನಾಗಸುಜ್ಞಾನ ಫ್ರೆಂಡ್ಸ್ ಕಲ್ಲಡ್ಕ ವತಿಯಿಂದ ಕಲ್ಲಡ್ಕದ ಪಿಲಿ 2025 ಊದುಪೂಜೆ ಹಾಗೂ ನಿತ್ಯರಕ್ಷಾ ಆಂಬುಲೆನ್ಸ್ ಸೇವಾರ್ಪಣೆ ; ಒಂದೇ ವೇದಿಕೆಯಲ್ಲಿ ಸಂಗಮವಾದ ಕಲ್ಲಡ್ಕದ ಎಲ್ಲಾ ವೈದ್ಯಾಧಿಕಾರಿಗಳು – ಕಹಳೆ ನ್ಯೂಸ್

ಕಲ್ಲಡ್ಕ : ನಾಗರಾಜ್ ಕಲ್ಲಡ್ಕ ನೇತೃತ್ವದ ನಾಗಸುಜ್ಞಾನ ಫ್ರೆಂಡ್ಸ್ ಕಲ್ಲಡ್ಕ ವತಿಯಿಂದ ಹೋಟೆಲ್ ಲಕ್ಷ್ಮಿ ಗಣೇಶ್ ಕಲ್ಲಡ್ಕದ ಸಹಕಾರದೊಂದಿಗೆ ಯಶಸ್ವಿ ಏಳನೇ ವರ್ಷದ ಕಲ್ಲಡ್ಕದ ಪಿಲಿ -2025 ಸಾಂಪ್ರದಾಯಿಕ ದಸರಾ ಹುಲಿಗಳ ಊದು ಪೂಜೆ ಕಾರ್ಯಕ್ರಮ ಮಂಗಳವಾರ ಕಲ್ಲಡ್ಕ ಶ್ರೀರಾಮ ಭಜನಾ ಮಂದಿರದ ರಾಮಾಂಗಣದಲ್ಲಿ ಕಲ್ಲಡ್ಕ ಲಕ್ಷ್ಮಿ ಗಣೇಶ್ ಕೆ ಟಿ ಹೋಟೆಲ್ ಮಾಲಕರಾದ ಎನ್ ರಾಜೇಂದ್ರ ಹೊಳ್ಳ ರವರ ಅಧ್ಯಕ್ಷತೆಯಲ್ಲಿ ಜರಗಿತು. ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ...
1 8 9 10 11 12 174
Page 10 of 174