ಭಾರತದಲ್ಲಿ ಮಾನವ ರಹಿತ ಗಗನಯಾನ ಯೋಜನೆ 2021 ರ ಡಿಸೆಂಬರ್ನಲ್ಲಿ ಆರಂಭ-ಕಹಳೆ ನ್ಯೂಸ್
ನವದೆಹಲಿ: ಭಾರತದಲ್ಲಿ ಮೊಟ್ಟ ಮೊದಲ ಮಾನವ ರಹಿತ ಗಗನಯಾನ ಯೋಜನೆ 2021 ರ ಜನವರಿಯಲ್ಲಿ ಆರಂಭವಾಗಲಿದೆ ಎಂದು ಸೋಮವಾರ ಬಜೆಟ್ ಮಂಡನೆಯ ವೇಳೆ ವಿತ್ತ ಸಚಿವೆ ನಿರ್ಮಾಲ ಸೀತಾರಾಮನ್ ಹೇಳಿದ್ದಾರೆ. ಅವರು ‘ಇಸ್ರೋ ಕೈಗೊಳ್ಳಲಿರುವ ಮಹಾತ್ವಾಕಾಂಕ್ಷೆಯ ದೇಶದ ಪ್ರಪ್ರಥಮ ಮಾನವ ಸಹಿತ ಗಗನಯಾನ ಯೋಜನೆಯ ಭಾಗವಾಗಿ ನಾಲ್ಕು ಜನ ಗಗನಯಾನಿಗಳು ರಷ್ಯಾದಲ್ಲಿ ತರಬೇತಿಯನ್ನು ಪಡೆಯುತ್ತಿದ್ದು, 2022 ರ ವೇಳೆಗೆ ಮಾನವ ಸಹಿತ ಗಗನಯಾನವನ್ನು ಕೈಗೊಳ್ಳಲು ಉದ್ದೇಶಿಸಲಾಗಿದೆ’ ಎಂದು ಹೇಳಿ, ಇದರ...







