ಸಾಮೂಹಿಕ ಆತ್ಮಹತ್ಯೆ ಮಾಡಿಕೊಳ್ಳಲು ನಾವು ತಯಾರಿದ್ದೇವೆ. ಆದರೆ, ಯಾವುದೇ ಕಾರಣಕ್ಕೂ ನಾವು ಪ್ರತಿಭಟನೆಯನ್ನು ಹಿಂದಕ್ಕೆ ಪಡೆಯುವುದಿಲ್ಲ ; ಕಿಸಾನ್ ಯೂನಿಯನ್ ಮುಖ್ಯಸ್ಥ ರಾಕೇಶ್ ಟಿಕಾಯತ್-ಕಹಳೆ ನ್ಯೂಸ್
ನವದೆಹಲಿ : ಭಾರತೀಯ ಕಿಸಾನ್ ಯೂನಿಯನ್ ಮುಖ್ಯಸ್ಥ ರಾಕೇಶ್ ಟಿಕಾಯತ್ ಅವರು ಸಾಮೂಹಿಕವಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ. ಆದರೆ, ಪ್ರತಿಭಟನೆ ಅಂತ್ಯಗೊಳಿಸುವುದಿಲ್ಲ ಎಂದು ಹೇಳಿದ್ದಾರೆ. ಉತ್ತರಪ್ರದೇಶದ ಗಾಜಿಪುರ್ ಜಿಲ್ಲಾಡಳಿತ ಗುರುವಾರ ಪ್ರತಿಭಟನೆ ಅಂತ್ಯಗೊಳಿಸಿ, ವಾಹನ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ಆದೇಶ ನೀಡಿತ್ತು. ಅಲ್ಲದೇ, ರೈತರು ಈಗಾಗಲೇ ಪ್ರತಿಭಟನೆ ನಡೆಸುತ್ತಿರುವ ಸ್ಥಳದಲ್ಲಿ ನೆರೆದಿದ್ದಾರೆ . ಹಾಗೆ ರೈತರನ್ನು ಹತ್ಯೆ ಮಾಡಲು ಬಿಜೆಪಿ ಷಡ್ಯಂತ್ರ ರೂಪಿಸಿದ್ದು, ಈಗಾಗಲೇ ಹಲವಾರು ಶಾಸಕರು ಮತ್ತು ಅವರ...







