Saturday, March 7, 2026

ಹೆಚ್ಚಿನ ಸುದ್ದಿ

ಜಿಲ್ಲೆಮೈಸೂರುಸುದ್ದಿಹೆಚ್ಚಿನ ಸುದ್ದಿ

ಮೈಸೂರಲ್ಲಿ ಕಳೆಗಟ್ಟಿದ ‘ದಸರಾ’ ಸಂಭ್ರಮ : ರಾಜ ಸಾಂಪ್ರದಾಯದಂತೆ ‘ಆಯುಧ ಪೂಜೆ’ ನೆರವೇರಿಸಿದ ಯದುವೀರ್ ಒಡೆಯರ್ – ಕಹಳೆ ನ್ಯೂಸ್

ಮೈಸೂರು : ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಹಿನ್ನೆಲೆಯಲ್ಲಿ ಇದೀಗ ಮೈಸೂರು ಅರಮನೆಯಲ್ಲಿ ರಾಜಸಾಂಪ್ರದಾಯದಂತೆ ಯದುವೀರ್ ಒಡೆಯರ್ ಅವರು ಆಯೋಗಗಳಿಗೆ ಪೂಜೆ ನೆರವೇರಿಸಿದರು.ಕರಿಕಲ್ಲು ತೊಟ್ಟಿಯಲ್ಲಿ ಯದುವೀರರಿಂದ ಪೂಜೆ ನಡೆಯುತ್ತಿದ್ದು, ಪಟ್ಟದ ಆನೆ, ಪಟ್ಟದ ಕುದುರೆ, ಪಟ್ಟದ ಒಂಟೆ, ಪಟ್ಟದ ಹಸು, ಅರಮನೆಯಲ್ಲಿರುವ ಐಷಾರಾಮಿ ಕಾರು ಮತ್ತು ಇತರೆ ವಾಹನಗಳಿಗೂ ಪೂಜೆ ಮಾಡಲಾಯಿತು. ಬೆಳಗ್ಗೆ 6 ಗಂಟೆಯಿಂದ ಚಂಡಿಕಾ ಹೋಮ ಆರಂಭವಾಗಿದ್ದು, ಬಳಿಕ 7:55ಕ್ಕೆ ಅರಮನೆಯಿಂದ ಕೋಡಿ ಸೋಮೇಶ್ವರ ದೇವಾಲಯಕ್ಕೆ ಪಲ್ಲಕ್ಕಿಯಲ್ಲಿ...
ಕೇರಳಸುದ್ದಿಹೆಚ್ಚಿನ ಸುದ್ದಿ

ಆರ್‌ಎಸ್‌‍ಎಸ್‌‍ ಸೇರ್ಪಡೆಗೊಳ್ಳಲಿದ್ದಾರೆ ಕೇರಳ ಮಾಜಿ ಡಿಜಿಪಿ ಜಾಕೋಬ್‌ ಥಾಮಸ್‌‍ – ಕಹಳೆ ನ್ಯೂಸ್

ಕೊಚ್ಚಿ - ಕೇರಳದ ಮಾಜಿ ಪೊಲೀಸ್‌‍ ಮಹಾ ನಿರ್ದೇಶಕ ಜಾಕೋಬ್‌ ಥಾಮಸ್‌‍ ಅವರು ಪೂರ್ಣಾವಧಿ ಪ್ರಚಾರಕರಾಗಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್‌ಎಸ್‌‍ಎಸ್‌‍)ಕ್ಕೆ ಸೇರ್ಪಡೆಗೊಳ್ಳಲಿದ್ದಾರೆ. ಕ್ರೈಸ್ತ ಸಮುದಾಯದ ಮೇಲೆ ಆರ್‌ಎಸ್‌‍ಎಸ್‌‍ ಮತ್ತು ಬಿಜೆಪಿ ಆಕ್ರಮಣಕಾರಿಯಾಗಿ ಪ್ರಭಾವ ಬೀರುತ್ತಿರುವ ಸನ್ನಿವೇಶದಲ್ಲಿ ಜಾಕೋಬ್‌ ಅವರು ಈ ನಿರ್ಧಾರ ಪ್ರಕಟಿಸಿದ್ದಾರೆ. ಇಂದು ಎರ್ನಾಕುಲಂ ಜಿಲ್ಲೆಯ ಪಳ್ಳಕ್ಕರದಲ್ಲಿ ಗಣವೇಷ ಎಂದು ಹೆಸರಾದ ಆರ್‌ಎಸ್‌‍ಎಸ್‌‍ ಸಮವಸ್ತ್ರ ಧರಿಸಿ ಆರ್‌ಎಸ್‌‍ಎಸ್‌‍ನ ಪಥಸಂಚಲನದಲ್ಲಿ ಪಾಲ್ಗೊಳ್ಳುವುದಾಗಿ ಟಿಎನ್‌ಐಇ ಜೊತೆಗೆ ನಡೆಸಿದ ಸಂವಾದದ...
ದೆಹಲಿರಾಜ್ಯರಾಷ್ಟ್ರೀಯಸುದ್ದಿಹೆಚ್ಚಿನ ಸುದ್ದಿ

ಫಿಲಿಪಿನ್ಸ್‌ ನಲ್ಲಿ ಪ್ರಬಲ ಭೂಕಂಪನಕ್ಕೆ 69 ಮಂದಿ ಬಲಿ – ಕಹಳೆ ನ್ಯೂಸ್

ನವದೆಹಲಿ: ಮಂಗಳವಾರ (ಸೆಪ್ಟೆಂಬರ್ 30) ಮಧ್ಯ ಫಿಲಿಪೈನ್ಸ್ ನಲ್ಲಿ ಸಂಭವಿಸಿದ 6.9 ತೀವ್ರತೆಯ ಪ್ರಬಲ ಭೂಕಂಪದಲ್ಲಿ ಕನಿಷ್ಠ 69 ಜನರು ಸಾವನ್ನಪ್ಪಿದ್ದಾರೆ ಮತ್ತು 147 ಜನರು ಗಾಯಗೊಂಡಿದ್ದಾರೆ ಎಂದು ರಾಷ್ಟ್ರೀಯ ವಿಪತ್ತು ಸಂಸ್ಥೆ ಬುಧವಾರ (ಅಕ್ಟೋಬರ್ 1) ತಿಳಿಸಿದೆ. ಸ್ಥಳೀಯ ಕಾಲಮಾನ ರಾತ್ರಿ 9:50 ಕ್ಕೆ (1359 ಜಿಎಂಟಿ) ಸೆಬುವಿನ ಉತ್ತರ ಕರಾವಳಿಯಲ್ಲಿ ಆಳವಿಲ್ಲದ ಭೂಕಂಪವು ಕಟ್ಟಡಗಳನ್ನು ಉರುಳಿಸಿ, ಭೂಕುಸಿತಕ್ಕೆ ಕಾರಣವಾಯಿತು ಮತ್ತು ಹಲವಾರು ಪಟ್ಟಣಗಳನ್ನು ಕತ್ತಲೆಯಲ್ಲಿ ಮುಳುಗಿಸಿತು. ಯುಎಸ್...
ಬೆಂಗಳೂರುರಾಜ್ಯಸುದ್ದಿಹೆಚ್ಚಿನ ಸುದ್ದಿ

ಬೆಂಗಳೂರಲ್ಲಿ ಇನ್ನು ಸಿಂಗಲ್ ಆಗಿ ಕಾರಿನಲ್ಲಿ ಓಡಾಡಿದ್ರೂ ಟ್ಯಾಕ್ಸ್: ಇದೊಂದು ಬಾಕಿ ಇತ್ತು ಎಂದ ಪಬ್ಲಿಕ್ – ಕಹಳೆ ನ್ಯೂಸ್

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಹೆಚ್ಚಾಗುತ್ತಿರುವ ಟ್ರಾಫಿಕ್ ಸಮಸ್ಯೆಗೆ ಕಡಿವಾಣ ಹಾಕಲು ಸರ್ಕಾರ ಪೀಕ್ ಅವರ್ ನಲ್ಲಿ ಒಬ್ಬೊಬ್ಬರೇ ಕಾರಿನಲ್ಲಿ ಓಡಾಡಿದರೂ ಟ್ಯಾಕ್ಸ್ ಹಾಕಲು ಚಿಂತನೆ ನಡೆಸಿದೆ. ಇದಕ್ಕೆ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿದ್ದು ಇದೊಂದು ಬಾಕಿ ಇತ್ತು ಎನ್ನುತ್ತಿದ್ದಾರೆ. ಇದೀಗ ಕರ್ನಾಟಕದಲ್ಲಿ ಎಲ್ಲದಕ್ಕೂ ಟ್ಯಾಕ್ಸ್, ದುಬಾರಿ ದುನಿಯಾ ಎಂಬ ಸ್ಥಿತಿಯಾಗಿದೆ. ಬೆಂಗಳೂರಿಗರಿಗಂತೂ ಬಸ್, ಹಾಲು, ಮೆಟ್ರೋ ಎಲ್ಲವೂ ದುಬಾರಿ. ಕೊನೆಗೆ ಸಾರ್ವಜನಿಕರು ಬಳಸುವ ಪಬ್ಲಿಕ್ ಟಾಯ್ಲೆಟ್ ಶುಲ್ಕವೂ ಹೆಚ್ಚಾಗಿದೆ. ಇಂತಹ...
ಬೆಂಗಳೂರುರಾಜ್ಯಸುದ್ದಿಹೆಚ್ಚಿನ ಸುದ್ದಿ

ನನ್ನ ವಿರುದ್ಧ ಹೆಚ್.ಡಿ.ಕೆ ಕುಟುಂಬದಿಂದ ದೊಡ್ಡ ಷಡ್ಯಂತ್ರ ನಡೆಯುತ್ತಿದೆ: ಜೈಲಿಗೆ ಕಳುಹಿಸಬೇಕು ಎಂದ ಕುಮಾರಸ್ವಾಮಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ತಿರುಗೇಟು -ಕಹಳೆ ನ್ಯೂಸ್

ಬೆಂಗಳೂರು: ಡಿ.ಕೆ ಶಿವಕುಮಾರ್ ಜೈಲಿಗೆ ಹೋಗ್ತಾರೆ ಎಂದಿದ್ದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ಡಿಸಿಎಂ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಜೈಲಿಗೆ ಹಾಕಿಸಬೇಕು ಎಂದು ಷಢ್ಯಂತ್ರ ನಡೆಸುತ್ತಿದ್ದಾರೆ. ಹೆಚ್.ಡಿ.ಕುಮಾರಸ್ವಾಮಿ ಮೊದಲಿನಿಂದಲೂ ಇದೇ ರೀತಿ. ನನ್ನ ವಿರುದ್ಧ ಅವರ ಕುಟುಂಬದಿಂದ ದೊಡ್ದ ಷಡ್ಯಂತ್ರ ನಡೆದಿದೆ ಎಂದಿದ್ದಾರೆ. ಜೈಲಿಗೆ ಹೋಗೋ ದಿನ ಹತ್ತಿರ ಬಂದಿದೆ ಎಂದಿದ್ದಾರೆ. ಪಾಪ ಕುಮಾರಸ್ವಾಮಿ ಏನೋ ಆಸೆಪಡುತ್ತಿದ್ದಾರೆ. ಅವರಿಗೆ ಒಳ್ಲೆಯದಾಗಲಿ ಎಂದು ಟಾಂಗ್...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿಹೆಚ್ಚಿನ ಸುದ್ದಿ

ಶ್ರೀ ಶಾರದಾ ಸೇವಾ ಪ್ರತಿಷ್ಠಾನ (ರಿ) ಕಲ್ಲಡ್ಕ ಶಾರದಾ ಪೂಜಾ ಮಹೋತ್ಸವದ ಧಾರ್ಮಿಕ ಸಭಾ ಕಾರ್ಯಕ್ರಮ, ಗ್ರಾಮ ಗೌರವ ಹಾಗೂ “ಶಾಂತಶ್ರೀ” ಪ್ರಶಸ್ತಿ ಪ್ರಧಾನ – ಕಹಳೆ ನ್ಯೂಸ್

ಕಲ್ಲಡ್ಕ: ಬಂಟ್ವಾಳ ತಾಲೂಕಿನ ಶ್ರೀ ಶಾರದಾ ಸೇವಾ ಪ್ರತಿಷ್ಠಾನ (ರಿ.) ಕಲ್ಲಡ್ಕ ವತಿಯಿಂದ ಕಲ್ಲಡ್ಕ ಮಾದರಿ ಹಿರಿಯ ಪ್ರಾಥಮಿಕ ಶಾಲಾ ವಠಾರದಲ್ಲಿ ನಡೆಯುತ್ತಿರುವ 48 ವರ್ಷದ ಶ್ರೀ ಶಾರದಾ ಪೂಜಾ ಮಹೋತ್ಸವದ ಧಾರ್ಮಿಕ ಸಭಾ ಕಾರ್ಯಕ್ರಮ ಮಂಗಳವಾರ ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಜಗನ್ನಾಥ್ ಸಾಲಿಯಾನ್ ಎಚ್ ರವರ ಅಧ್ಯಕ್ಷತೆಯಲ್ಲಿ ಜರಗಿತು. ಪ್ರಧಾನ ಧಾರ್ಮಿಕ ಉಪನ್ಯಾಸ ಮಾಡಿದ ಅಖಿಲ ಭಾರತೀಯ ಸಾಹಿತ್ಯ ಪರಿಷತ್ ದಕ್ಷಿಣ ಕನ್ನಡ ಜಿಲ್ಲಾ ಸಹ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಹೆಚ್ಚಿನ ಸುದ್ದಿ

ಪುಣಚದ ಇಂಟರ್ ಲಾಕ್ ಘಟಕದ ಸಿಸಿ ಕ್ಯಾಮಾರದ ಡಿವಿಆರ್ ನ್ನು ಮತ್ತು ದೇವರ ಪೋಟೋವನ್ನು ನೆಲದ ಮೇಲೆ ಸುಟ್ಟ ಪ್ರಕರಣ : ಕಿಡಿಗೇಡಿಗಳ ವಿರುದ್ಧ ಪುಣಚ ಮಹಿಷಮರ್ದಿನಿ ದೇವಸ್ಥಾನದಲ್ಲಿ ಖಂಡನಾ ಸಭೆ ಮತ್ತು ಸಾರ್ವಜನಿಕ ಪ್ರಾರ್ಥನೆ -ಕಹಳೆ ನ್ಯೂಸ್VVVVVVVVVVVVVVVVVVVVVVVVVVVVVVVVVVVVVVVV

ಪುಣಚ ಗ್ರಾಮದ ಪಾಲಸ್ತಡ್ಕ ಎಂಬಲ್ಲಿ ವ್ಯವರಿಸುತ್ತಿದ್ದ ಆನಂದ ಅವರ ಮಾಲಕತ್ವದ ಇಂಟರ್ಲಾಕ್ ಫ್ಯಾಕ್ಟರಿಯ ಸಿ ಸಿ ಟಿವಿ ಯನ್ನು ಪುಡಿಗೈದು, ಬಾಗಿಲು ಮುರಿದು, ಹಿಂದೂಗಳ ಆರಾಧ್ಯ ದೇವಿ ಮಹಿಷಮರ್ದಿನಿಯ ಮತ್ತು ದೇವರ ಫೋಟೋಗಳಿಗೆ ಬೆಂಕಿ ಕೊಟ್ಟು ನೀಚ ಬುದ್ದಿ ತೋರಿಸಿದ ಮತಾಂದ ಜಿಹಾದಿಗಳಿಗೆ ತಕ್ಕ ಶಿಕ್ಷೆಯಾಗಬೇಕೆಂದು ಪುಣಚ ಮಹಿಷಮರ್ದಿನಿ ದೇವಸ್ಥಾನದಲ್ಲಿ ಖಂಡನಾ ಸಭೆ ಮತ್ತು ಸಾರ್ವಜನಿಕ ಪ್ರಾರ್ಥನೆ ನಡೆಯಿತು. ಈ ಸಂಧರ್ಭದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಫದ ರವೀಂದ್ರ,ರಾಷ್ಟ್ರೀಯ ಸ್ವಯಂ...
ಜಿಲ್ಲೆದಕ್ಷಿಣ ಕನ್ನಡಸುದ್ದಿಸುಳ್ಯಹೆಚ್ಚಿನ ಸುದ್ದಿ

ನೆಹರೂ ಮೆಮೋರಿಯಲ್ ಕಾಲೇಜಿನ ಆಂತರಿಕ ಗುಣಮಟ್ಟ ಭರವಸೆ ಕೋಶ ಮತ್ತು ಇಂಗ್ಲಿಷ್ ವಿಭಾಗದ ವತಿಯಿಂದ ಅಂತರರಾಷ್ಟ್ರೀಯ ಅನುವಾದ ದಿನಾಚರಣೆ – ಕಹಳೆ ನ್ಯೂಸ್

 ಸುಳ್ಯ : ನೆಹರೂ ಮೆಮೋರಿಯಲ್ ಕಾಲೇಜಿನ ಆಂತರಿಕ ಗುಣಮಟ್ಟ ಭರವಸೆ ಕೋಶ ಮತ್ತು ಇಂಗ್ಲಿಷ್ ವಿಭಾಗವು ಅಂತರರಾಷ್ಟ್ರೀಯ ಅನುವಾದ ದಿನದ ಭಾಗವಾಗಿ ಅನುವಾದದ ಕುರಿತು ವಿದ್ಯಾರ್ಥಿಗಳಿಗೆ ಉಪನ್ಯಾಸ ಕಾರ್ಯಕ್ರಮವನ್ನು ಸೆಪ್ಟೆಂಬರ್ 30ನೇ ಮಂಗಳವಾರ ಏರ್ಪಡಿಸಲಾಗಿತ್ತು. ಪತ್ರಕರ್ತೆ, ಸಂಪಾದಕಿ, ಬರಹಗಾರ್ತಿ ಹಾಗೂ ಅನುವಾದಕಿ ಆಗಿರುವ ಭವ್ಯ ಬೊಳ್ಳೂರು ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ವಿದ್ಯಾರ್ಥಿಗಳಿಗೆ ಅನುವಾದದ ಕುರಿತು ಮಾಹಿತಿ ನೀಡಿದರು. ಅನುವಾದದ ವಿವಿಧತೆ ಮತ್ತು ಅವಕಾಶಗಳು ಕುರಿತು ವಿದ್ಯಾರ್ಥಿಗಳಿಗೆ ವಿವರಿಸಿದರು. ನಂತರ ಸಂವಾದ...
1 9 10 11 12 13 174
Page 11 of 174