Tuesday, March 17, 2026

ಹೆಚ್ಚಿನ ಸುದ್ದಿ

ಹೆಚ್ಚಿನ ಸುದ್ದಿ

ನೆಲ್ಯಾಡಿಯಲ್ಲಿ ಮೈಗೆ ಸೀಮೆಎಣ್ಣೆ ಸುರಿದು ಬೆಂಕಿಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ಯುವತಿ-ಕಹಳೆ ನ್ಯೂಸ್

ನೆಲ್ಯಾಡಿ: ಯುವತಿಯೋರ್ವರು ಮೈಗೆ ಸೀಮೆಎಣ್ಣೆ ಸುರಿದು, ಬೆಂಕಿಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಡಬ ತಾಲೂಕಿನ ನೆಲ್ಯಾಡಿಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವತಿ ನವ್ಯಾ ಜೋಸೆಫ್, ನೆಲ್ಯಾಡಿ ನವೀನ್ ಇಂಟರ್‍ಲಾಕ್ ಮಾಲಕ, ನೆಲ್ಯಾಡಿ ನಿವಾಸಿ ವಿ.ಜೆ.ಜೋಸೆಫ್ ಎಂಬವರ ಪುತ್ರಿಯಾಗಿದ್ದು, ಇವರು ಕಳೆದ ಶೈಕ್ಷಣಿಕ ಸಾಲಿನಲ್ಲಿ ಮಂಗಳೂರು ಸೈಂಟ್ ಅಲೋಸಿಯಸ್ ಕಾಲೇಜಿನಲ್ಲಿ ಬಿಬಿಎ ಪದವಿ ಮುಗಿಸಿದ್ದ ನವ್ಯಾ ಜೋಸೆಫ್ ಬಳಿಕ ಮನೆಯಲ್ಲಿದ್ದರು. ನಿನ್ನೆ ರಾತ್ರಿ ತನ್ನ ಕೊಠಡಿಯೊಳಗೆ ಮಲಗಿದ್ದ ನವ್ಯಾ ಇಂದು ಬೆಳಗ್ಗೆ...
ಹೆಚ್ಚಿನ ಸುದ್ದಿ

ಉಪ್ಪಿನಂಗಡಿಯಲ್ಲಿ ಶುಭಾರಂಭಗೊಂಡ ದಿನಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ :6 ವರ್ಷಗಳಿಂದ ಗ್ರಾಹಕ ನಂಬಿಕೆಗೆ ಹೆಸರುವಾಸಿಯಾದ ಚಿನ್ನಾಭರಣ ಮಳಿಗೆ – ನಿಮಗಾಗಿ ಕಾಯುತ್ತಿದೆ ವಿನೂತನವಾದ ಸೌಲಭ್ಯಗಳ ಜೊತೆಗೆ ಅಭೂತಪೂರ್ವ ಕಲೆಕ್ಷನ್ – ಕಹಳೆ ನ್ಯೂಸ್

ಉಪ್ಪಿನಂಗಡಿ : ನಿಮ್ಮ ಸೌಂದರ್ಯವನ್ನ ಹೆಚ್ಚಿಸುವ ನಿಮ್ಮ ಮನದಿಚ್ಚೆಯ, ಚಿನ್ನಾಭರಣಗಳ ಸೂಪರ್ ಕಲೆಕ್ಷನ್‍ಗಳು ಇದೀಗ ಒಂದೇ ಸೂರಿನಡಿಯಲ್ಲಿ ಲಭ್ಯವಿದೆ. ವಿನೂತನವಾದ ಸೌಲಭ್ಯಗಳ ಜೊತೆಗೆ ಅಭೂತಪೂರ್ವ ಕಲೆಕ್ಷನ್‍ಗಳು ನಿಮಗಾಗಿ ಕಾಯುತ್ತಿದೆ. ಇಂದೇ ಭೇಟಿ ಕೊಡಿ ದಿನಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್‍ಗೆ. ವಿನೂತನ ಶೈಲಿಯ ಟ್ರೆಂಡಿ ಡಿಸೈನ್‍ನ ಚಿನ್ನಾಭರಣಗಳ ಮಳಿಗೆ ದಿನಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಇಂದು ಉಪ್ಪಿನಂಗಡಿಯಲ್ಲಿ ಶುಭಾರಂಭಗೊಂಡಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಿಸಿರೋಡ್ ಮತ್ತು ಸುಳ್ಯದಲ್ಲಿ ಆಭರಣ ಕ್ಷೇತ್ರದಲ್ಲಿ ಕಳೆದ...
ಹೆಚ್ಚಿನ ಸುದ್ದಿ

ಹುತಾತ್ಮ ದೀಪಕ್ ರಾವ್ ಮನೆಯಲ್ಲಿ ಶಾಸಕ ಡಾ.ಭರತ್ ಶೆಟ್ಟಿಯವರಿಂದ ಶ್ರದ್ಧಾಂಜಲಿ ಅರ್ಪಣೆ-ಕಹಳೆ ನ್ಯೂಸ್

ಭಾರತೀಯ ಜನತಾ ಪಾರ್ಟಿಯ ನಿಷ್ಟಾವಂತ ಕಾರ್ಯಕರ್ತರಾಗಿದ್ದ, ದೇಶಪ್ರೇಮಿ ಯುವಕ ದೀಪಕ್ ರಾವ್ ಮತಾಂಧರ ರಕ್ತದಾಹಕ್ಕೆ ಬಲಿಯಾಗಿ ಇವತ್ತಿಗೆ ಮೂರು ವರ್ಷ. ಹುತಾತ್ಮ ದೀಪಕ್ ರಾವ್ ಕುಟುಂಬದೊಂದಿಗೆ ಆರಂಭದಿಂದಲೂ ನಿಕಟ ಸಂಪರ್ಕದಲ್ಲಿರುವ ಡಾ.ಭರತ್ ಶೆಟ್ಟಿಯವರು ಇವತ್ತು ಕಾಟಿಪಳ್ಳದಲ್ಲಿರುವ ದೀಪಕ್ ಮನೆಗೆ ತೆರಳಿ ಫೋಟೋಗೆ ಹಾರ ಹಾಕಿ ವೀರಪುತ್ರನನ್ನು ಕಳೆದುಕೊಂಡ ತಾಯಿಯ ಕಾಲಿಗೆ ನಮಸ್ಕರಿಸಿ ಕುಟುಂಬದೊಂದಿಗೆ ಕೆಲ ಹೊತ್ತು ಕಳೆದರು. ಶಾಸಕರೊಂದಿಗೆ ಮನಪಾ ಸದಸ್ಯರಾದ ಲೋಕೇಶ್ ಬೊಳ್ಳಾಜೆ, ಯುವ ಮೋರ್ಚಾ ಅಧ್ಯಕ್ಷ ಭರತರಾಜ್...
ಹೆಚ್ಚಿನ ಸುದ್ದಿ

ಲಕ್ನೋ:ಮಹಿಳಾ ಪಿಎಸ್ ಐ ಆರ್ಜೋ ಪವಾರ್ ನೇಣಿಗೆ ಶರಣು-ಕಹಳೆ ನ್ಯೂಸ್

ಲಕ್ನೋ: ಮಹಿಳಾ ಪಿಎಸ್ ಐ ಒಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಲಂದರ್ ಶಹರ್ ಜಿಲ್ಲೆಯಲ್ಲಿ ನಡೆದಿದೆ. ಅನೂಪ್ ಶಹರ್ ಕೊಟ್ಟಾಲಿ ಪೆÇಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಇವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆ ಮಾಡಿಕೊಂಡ ಪಿಎಸ್ ಐ 30 ವರ್ಷದ ಆರ್ಜೋ ಪವಾರ್. ಇವರಿಗೆ ಇವರು ವಾಸವಿದ್ದ ಬಾಡಿಗೆ ಮನೆಯ ಮಾಲಕಿ ಆರ್ಜೋ ಅವರಿಗೆ ಹಲವು ಬಾರಿ ಕರೆ ಮಾಡಿದ್ದಾರೆ. ಆದರೆ, ಕರೆ ಸ್ವೀಕರಿಸಿದ್ದ ವೇಳೆ ಅನುಮಾನಗೊಂಡು ಬಾಗಿಲು...
ಹೆಚ್ಚಿನ ಸುದ್ದಿ

ಮಳವೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ 1 ಕೋಟಿ 45 ಲಕ್ಷ ರೂ ವೆಚ್ಚದಲ್ಲಿ ನಿರ್ಮಾಣಗೊಂಡ ರಸ್ತೆ ಕಾಮಗಾರಿಯ ಉದ್ಘಾಟನೆ;ಮಾನ್ಯ ಶಾಸಕ ಶ್ರೀ ಉಮನಾಥ್ ಕೋಟ್ಯಾನ್-ಕಹಳೆ ನ್ಯೂಸ್

ಮಾನ್ಯ ಶಾಸಕರಾದ ಶ್ರೀ ಉಮನಾಥ್ ಕೋಟ್ಯಾನ್ ಅವರು ಮಳವೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ 1 ಕೋಟಿ 45 ಲಕ್ಷ ರೂ ವೆಚ್ಚದಲ್ಲಿ ನಿರ್ಮಾಣಗೊಂಡ ರಸ್ತೆ ಕಾಮಗಾರಿಯ ಉದ್ಘಾಟನೆಯನ್ನು ನೆರವೇರಿಸಿದರು. ಹಾಗೆಯೇ 75 ಲಕ್ಷ ರೂ ವೆಚ್ಚದ ಷಿ ಮಳವೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕರಂಬಾರು ಮುಖ್ಯ ರಸ್ತೆಯಿಂದ ಪೆÇರ್ಕೋಡಿ ಸಂಪರ್ಕಿಸುವ ಕೆಂಜಾರು ಸಾರಬಳಿ ಧೂಮಾವತಿ ರಸ್ತೆ, ಮತ್ತು 25 ಲಕ್ಷ ರೂ ವೆಚ್ಚದಷಿ ಕೆಂಜಾರು ಕಾಮಜಾಲು ಸ್ವಾಮಿ ವಿವೇಕಾನಂದ ರಸ್ತೆ...
ಹೆಚ್ಚಿನ ಸುದ್ದಿ

ಸಿರಿ ಕುರಲ್ ರೈತ ಉತ್ಪಾದಕರ ಸಂಸ್ಥೆ ಎಕ್ಕಾರು ಇವರಿಗೆ ನೂತನ ಗದ್ದೆ ಉಳುವ ಟ್ರ್ಯಾಕ್ಟರ್ ಹಸ್ತಾಂತರ ಕಾರ್ಯಕ್ರಮದಲ್ಲಿ ಭಾಗವಹಿಸಿದ ಮಾನ್ಯ ಶಾಸಕ ಶ್ರೀ ಉಮನಾಥ್ ಕೋಟ್ಯಾನ್-ಕಹಳೆ ನ್ಯೂಸ್

ಸಿರಿ ಕುರಲ್ ರೈತ ಉತ್ಪಾದಕರ ಸಂಸ್ಥೆ (ನಿ) ಎಕ್ಕಾರು ಇವರಿಗೆ ನೂತನ ಗದ್ದೆ ಉಳುವ ಟ್ರ್ಯಾಕ್ಟರ್ ಹಸ್ತಾಂತರ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಮಾನ್ಯ ಶಾಸಕರಾದ ಶ್ರೀ ಉಮನಾಥ್ ಕೋಟ್ಯಾನ್ ಅವರು ಭಾಗವಹಿಸಿದರು....
ಹೆಚ್ಚಿನ ಸುದ್ದಿ

ದೇಶದಲ್ಲಿ ಒಂದೇ ದಿನ 19,078 ಕೊರೋನಾ ಪ್ರಕರಣ ಪತ್ತೆ, 224 ಮಂದಿ ಸಾವು-ಕಹಳೆ ನ್ಯೂಸ್

ನವದೆಹಲಿ: ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು  ಭಾರತದಲ್ಲಿ ಕೊರೋನಾ ಸೋಂಕಿತ ಪ್ರಕರಣಗಳ ಸಂಖ್ಯೆ ಇಳಿಕೆಯಾಗುತ್ತಿದ್ದು, ದೇಶದಲ್ಲಿ ಶನಿವಾರ 19,078 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿ 224 ಮಂದಿ ಸಾವನ್ನಪ್ಪಿದ್ದಾರೆಂದು ಮಾಹಿತಿ ನೀಡಿದೆ. ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1,03,05,788ಕ್ಕೆ ಏರಿಕೆಯಾಗಿದ್ದರೆ, ಸಾವಿನ ಸಂಖ್ಯೆ 1,49,218ಕ್ಕೆ ತಲುಪಿದೆ. ದೇಶದಲ್ಲಿ ಒಟ್ಟಾರೆ 1,03,05,788 ಮಂದಿ ಸೋಂಕಿತರ ಪೈಕಿ ನಿನ್ನೆ ಒಂದೇ ದಿನ 22,926 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಈ...
ಹೆಚ್ಚಿನ ಸುದ್ದಿ

ತಮ್ಮ ಟ್ವಿಟರ್ ಹಾಗೂ ಇನ್ಸ್ಟಾಗ್ರಾಮ್‍ನಲ್ಲಿದ್ದ ವಿಡಿಯೋ ಮತ್ತು ಫೋಟೋಗಳನ್ನು ಡಿಲೀಟ್ ಮಾಡಿ ಅಭಿಮಾನಿಗಳಿಗೆ ಶಾಕ್ ನೀಡಿದ ಬಾಲಿವುಡ್ ನಟಿ ದೀಪಿಕಾ ಪುಡುಕೋಣೆ- ಕಹಳೆ ನ್ಯೂಸ್

ಮುಂಬೈ: ಹೊಸ ವರ್ಷದ ಹಿಂದಿನ ದಿನ ಬಾಲಿವುಡ್ ನಟಿ ದೀಪಿಕಾ ಪುಡುಕೋಣೆಯವರು ತಮ್ಮ ಟ್ವಿಟರ್ ಹಾಗೂ ಇನ್ಸ್ಟಾಗ್ರಾಮ್‍ನಲ್ಲಿದ್ದ ವಿಡಿಯೋ ಮತ್ತು ಫೋಟೋಗಳನ್ನು ಡಿಲೀಟ್ ಮಾಡಿ ಅಭಿಮಾನಿಗಳಿಗೆ ಶಾಕ್ ನೀಡಿದ್ದಾರೆ. ದೀಪಿಕಾ ಪಡುಕೋಣೆ ಅವರ ಇನ್ಸ್ಟಾಗ್ರಾಮ್ನಲ್ಲಿ 52.5 ಮಿಲಿಯನ್ ಮತ್ತು ಟ್ವಿಟ್ಟರ್ನಲ್ಲಿ 27.7 ಮಿಲಿಯನ್ ಫಾಲೋವರ್ಸ್ ಹೊಂದಿದ್ದು, ಅವರಾಗಿಯೇ ಪೋಸ್ಟ್‌ಗಳನ್ನು ಡಿಲೀಟ್ ಮಾಡಿದ್ದಾರೆಯೇ ಅಥವಾ ಯಾರದರೂ ಅವರ ಅಕೌಂಟನ್ನು ಹ್ಯಾಕ್ ಮಾಡಿದ್ದಾರೋ ಎಂಬುದು ತಿಳಿದು ಬಂದಿಲ್ಲ. ಈ ಕುರಿತು ನೆಟ್ಟಿಗರ ಪ್ರಕಾರ...
1 119 120 121 122 123 174
Page 121 of 174