ನಟಿ ಸಂಜನಾ ಗಲ್ರಾನಿಗೆ ‘ಬಿಗ್ ರಿಲೀಫ್’; ಹೈಕೋರ್ಟ್ನಿಂದ ಷರತ್ತು ಬದ್ಧ ಜಾಮೀನು ಮಂಜೂರು – ಕಹಳೆ ನ್ಯೂಸ್
ಬೆಂಗಳೂರು: ಡ್ರಗ್ಸ್ ಜಾಲದಲ್ಲಿ ಸಕ್ರಿಯರಾಗಿರುವ ಆರೋಪದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟಿ ಸಂಜನಾ ಗಲ್ರಾನಿ ಅವರಿಗೆ ಹೈಕೋರ್ಟ್ ಶುಕ್ರವಾರ ಷರತ್ತಬದ್ಧ ಜಾಮೀನು ಮಂಜೂರು ನೀಡಿದೆ. ಜಾಮೀನು ಮಂಜೂರು ಮಾಡುವ ಸಂದರ್ಭದಲ್ಲಿ ನ್ಯಾಯಮೂರ್ತಿಗಳಾದ ನಿವಾಸ್ ಹರೀಶ್ ಕುಮಾರ್ ಅವರು ಈ ಕೆಳಗಿನ ಷರತ್ತುಗಳನ್ನು ವಿಧಿಸಿತೀರ್ಪು ನೀಡಿದ್ದಾರೆ. ಇದೇ ವೇಳೆ ನ್ಯಾಯಾಲಯ '₹3 ಲಕ್ಷ ಮೊತ್ತಕ್ಕೆ ವೈಯಕ್ತಿಕ ಬಾಂಡ್ ಮತ್ತು ಇಬ್ಬರ ಶ್ಯೂರಿಟಿ ಒದಗಿಸಬೇಕು,' ಎಂದು ಹೇಳಿದ್ದು. , 'ಪ್ರತಿ ತಿಂಗಳು ಎರಡು ಬಾರಿ...







