BIG NEWS : ಶಶಿಕಲಾ ನಟರಾಜನ್ ಜೈಲಿನಿಂದ ಬಿಡುಗಡೆಗೆ ದಿನಾಂಕ ನಿಗದಿ! – ಕಹಳೆ ನ್ಯೂಸ್
ಬೆಂಗಳೂರು : ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ನಾಲ್ಕು ವರ್ಷಗಳ ಕಾಲ ಶಿಕ್ಷೆಗೆ ಗುರಿಯಾಗಿ ಜೈಲಿನಲ್ಲಿರುವ ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಆಪ್ತೆ ಶಶಿಕಲಾ ಮುಂದಿನ ವರ್ಷ ಜನವರಿ ಅಂತ್ಯಕ್ಕೆ ಬಿಡುಗಡೆಯಾಗುವ ಸಾಧ್ಯತೆ ಇದೆ. ನರಸಿಂಹ ಮೂರ್ತಿ ಎಂಬುವರು ಆರ್ ಟಿಐ ಕಾಯ್ದೆ ಅಡಿಯಲ್ಲಿ ಮಾಹಿತಿ ಕೋರಿ ಕೇಂದ್ರ ಕಾರಾಗೃಹಕ್ಕೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯಲ್ಲಿ ಶಶಿಕಲಾ ನಟರಾಜನ್ ಬಿಡುಗಡೆ ದಿನಾಂಕದ ಬಗ್ಗೆ ಮಾಹಿತಿ ಕೋರಿದ್ದರು. ಇದಕ್ಕೆ ಜೈಲು ಅಧಿಕಾರಿಗಳು ಉತ್ತರ...







