ವಿವೇಕಾನಂದ ಕಾಲೇಜಿನಲ್ಲಿ ನೂತನ ತರಗತಿ ಕೊಠಡಿಗಳ ಉದ್ಘಾಟನೆ-ಕಹಳೆ ನ್ಯೂಸ್
ಪುತ್ತೂರು: ಇಲ್ಲಿನ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಂಗಸಂಸ್ಥೆಯಾದ ವಿವೇಕಾನಂದ ಕಲಾ,ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ(ಸ್ವಾಯತ್ತ) ಇದರ ನೂತನ ತರಗತಿ ಕೊಠಡಿಗಳ ಪ್ರವೇಶೋತ್ಸವ ಪ್ರಯುಕ್ತ ಗಣಪತಿ ಹವನ ಹಾಗೂ ದುರ್ಗಾಪೂಜೆ ಕಾಲೇಜಿನಲ್ಲಿ ನಡೆಯಿತು. ಈ ಧಾರ್ಮಿಕ ಕಾರ್ಯಕ್ರಮದಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ.ಕೆ.ಎಂ ಕೃಷ್ಣಭಟ್, ಖಜಾಂಜಿ ಅಚ್ಯುತ್ತ ನಾಯಕ್ ಮತ್ತಿತರ ಸದಸ್ಯರು, ವಿವೇಕಾನಂದ ಪದವಿ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಡಾ.ಶ್ರೀಪತಿ ಕಲ್ಲೂರಾಯ, ಸಂಚಾಲಕ ಮುರಳಿಕೃಷ್ಣ ಕೆ.ಎನ್, ಪ್ರಾಂಶುಪಾಲ ಡಾ.ಶ್ರೀಧರ್...






