Thursday, June 18, 2026

ಹೆಚ್ಚಿನ ಸುದ್ದಿ

ಜಿಲ್ಲೆಬೆಂಗಳೂರುರಾಜ್ಯಸುದ್ದಿಹೆಚ್ಚಿನ ಸುದ್ದಿ

ಬೆಂಗಳೂರಲ್ಲಿ ಕೇಸರಿ ಶಾಲು ಹಾಕಿದಕ್ಕೆ ಹಲ್ಲೆ ಆರೋಪ : ಮೂವರು ಕಿಡಿಗೇಡಿಗಳು ಅರೆಸ್ಟ್ -ಕಹಳೆ ನ್ಯೂಸ್

ಬೆಂಗಳೂರು : ಕೇಸರಿ ಶಾಲು ಹಾಕಿದ್ದಕ್ಕೆ ಹಲ್ಲೆ ಮಾಡಿದ್ದ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬೆಂಗಳೂರಿನ ಕಲಾಸಿಪಾಳ್ಯ ಪೊಲೀಸ್ರಿಂದ ಮೂವರು ಆರೋಪಿಗಳನ್ನ ಇದೀಗ ಅರೆಸ್ಟ್ ಮಾಡಲಾಗಿದೆ. ಆರೋಪಿಗಳಾದ ತಬ್ರಾಜ್, ಇಮ್ರಾನ್ ಖಾನ್ ಹಾಗೂ ಅಜೀಜ್ ಖಾನ್ ಎಂಬ ಮೂವರು ಆರೋಪಿಗಳನ್ನು ಕಲಾಸಿಪಾಳ್ಯ ಠಾಣೆ ಪಡಿಸಲು ಅರೆಸ್ಟ್ ಮಾಡಿದ್ದಾರೆ. ಮೂವರನ್ನು ಬಂಧಿಸಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ ಆಗಸ್ಟ್ 24ರಂದು ಸುರೇಂದ್ರ ಕುಮಾರ್ ಮೇಲೆ ಮೂವರು ಆರೋಪಗಳು ಹಲ್ಲೆ ಮಾಡಿದ್ದಾರೆ ಕೇಸರಿ ಶಾಲು ಹಾಕಿದ್ದಕ್ಕೆ...
ರಾಜ್ಯರಾಷ್ಟ್ರೀಯಸಂತಾಪಹೆಚ್ಚಿನ ಸುದ್ದಿ

ಬೀದರ್‌ನಲ್ಲಿ ಭೀಕರ ಅಪಘಾತ : ಬೈಕ್ ಗೆ ಗೂಡ್ಸ್ ವಾಹನ ಡಿಕ್ಕಿಯಾಗಿ ಸ್ಥಳದಲ್ಲೇ ತಾಯಿ, ಮಗಳು ಸಾವು – ಕಹಳೆ ನ್ಯೂಸ್

ಬೀದರ್ : ವೇಗವಾಗಿ ಬಂದ ಗೂಡ್ಸ್ ಗಾಡಿಯೊಂದು ಎದುರಿಗೆ ಬರುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ತಾಯಿ, ಮಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಉಮಾಪುರ ಗ್ರಾಮದ ಬಳಿ ನಡೆದಿದೆ. ಮೃತರನ್ನು ಬೋಸ್ಲಾ ಗ್ರಾಮದ ಮೂಲದವರಾದ ತಾಯಿ ತುಕ್ಕಮ್ಮ ಕಿಶನ್ (56) ಹಾಗೂ ಮಗಳು ಸುರೇಖಾ ಗುಂಡಪ್ಪ (30) ಎಂದು ತಿಳಿದುಬಂದಿದೆ. ಮಹಾರಾಷ್ಟ್ರಕ್ಕೆ ಹೋಗಿದ್ದ ಇಬ್ಬರು ಬೈಕ್ ಮೇಲೆ ಸ್ವಗ್ರಾಮಕ್ಕೆ ವಾಪಸ್ ಆಗುತ್ತಿದ್ದರು. ಈ ವೇಳೆ...
ಉಡುಪಿಜಿಲ್ಲೆಸುದ್ದಿಹೆಚ್ಚಿನ ಸುದ್ದಿ

ಜಾವೆಲಿನ್ ಎಸೆತ; ಮೂರನೇ ಸ್ಥಾನ ಗಳಿಸಿದ ಸುಜ್ಞಾನ ಪಿಯು ಕಾಲೇಜಿನ ಸಮಿತ್ -ಕಹಳೆ ನ್ಯೂಸ್

ಉಡುಪಿ ಜಿಲ್ಲೆ ಅಮೆಚೂರ್ ಅಥ್ಲೆಟಿಕ್ ಅಸೋಸಿಯೇಷನ್ ಉಡುಪಿ ಇವರು ಅಜ್ಜರಕಾಡಿನ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಿದ ರಾಜ್ಯಮಟ್ಟದ ಜೂನಿಯರ್ ಮತ್ತು ಸೀನಿಯರ್-23 ಅಥ್ಲೆಟಿಕ್ ಮೀಟ್-2025ರಲ್ಲಿ ಸುಜ್ಞಾನ ಪದವಿಪೂರ್ವ ಕಾಲೇಜಿನ ಸಮಿತ್ ಜಾವೆಲಿನ್ ಎಸೆತದಲ್ಲಿ ಮೂರನೇ ಸ್ಥಾನ ಗಳಿಸಿದ್ದಾನೆ. ಸುಜ್ಞಾನ ಎಜುಕೇಶನ್ ಟ್ರಸ್ಟ್ ಅಧ್ಯಕ್ಷರಾದ ಡಾ. ರಮೇಶ್ ಶೆಟ್ಟಿ, ಕಾರ್ಯದರ್ಶಿಗಳಾದ ಶ್ರೀ. ಪ್ರತಾಪ್ ಚಂದ್ರ ಶೆಟ್ಟಿ, ಖಜಾಂಚಿ ಶ್ರೀ. ಭರತ್ ಶೆಟ್ಟಿ ಹಾಗೂ ಪ್ರಾಂಶುಪಾಲರಾದ ರಂಜನ್ ಬಿ.ಶೆಟ್ಟಿ ವಿಜೇತ ವಿದ್ಯಾರ್ಥಿಯನ್ನು ಅಭಿನಂದಿಸಿದ್ದಾರೆ....
ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿಹೆಚ್ಚಿನ ಸುದ್ದಿ

ಅಕ್ಷಯ ಕಾಲೇಜಿ ನಲ್ಲಿ ಅದ್ವಯ ಸಾಹಿತ್ಯ ಸಂಘ ದಿಂದ ಸಾಹಿತ್ಯ ಮತ್ತು ಸಾಮಾಜಿಕ ಬದ್ಧತೆ ವಿಚಾರ ಧಾರೆ -ಕಹಳೆ ನ್ಯೂಸ್

ಪುತ್ತೂರು: ಅಕ್ಷಯ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಗಳ ಪದವಿ ಕಾಲೇಜಿನ ಅದ್ವಯ ಸಾಹಿತ್ಯ ಸಂಘವು ಕಾಲೇಜಿನ ಆಂತರಿಕ ಗುಣಮಟ್ಟ ದ ಭರವಸೆಯ ಕೋಶ ದ ಸಹಭಾಗಿತ್ವದಲ್ಲಿ ಸಾಹಿತ್ಯ ಮತ್ತು ಸಾಮಾಜಿಕ ಬದ್ಧತೆ ವಿಚಾರ ಗೋಷ್ಠಿಯನ್ನು ಕಾಲೇಜಿನ ಸಭಾಂಗಣದಲ್ಲಿ ಸಂಘಟಿಸಿತು. ಭಾರತ್ ಬೋಧ್ ಮಾಲ ಇದರ ಉಪನ್ಯಾಸ ಸರಣಿ 14 ರ ಶೀರ್ಷಿಕೆ ಸಾಹಿತ್ಯ ಮತ್ತು ಸಾಮಾಜಿಕ ಬದ್ಧತೆ ಎಂಬ ವಿಷಯದಲ್ಲಿ ಚುಟುಕು ಸಾಹಿತ್ಯ...
ಉಡುಪಿಕುಂದಾಪುರಜಿಲ್ಲೆಸುದ್ದಿಹೆಚ್ಚಿನ ಸುದ್ದಿ

ಸಂಘಟನೆ ಅಗತ್ಯ ಸಂಘಟನೆಗಳ ಕೂಗಿಗೆ ಸರ್ಕಾರ ಹಾಗೂ ಬೇರೆ ಬೇರೆ ಸಂಸ್ಥೆಗಳು ಮನ್ನಣೆ ನೀಡುತ್ತದೆ : ಶಾಸಕ ಎ ಕಿರಣ್ ಕೊಡ್ಗಿ -ಕಹಳೆ ನ್ಯೂಸ್

ಕುಂದಾಪುರ: ಜಿಲ್ಲಾ ರಾಜ್ಯೋತ್ಸವ ಪಡೆದ ಒಳ್ಳೆಯ ಪರಿಕಲ್ಪನೆಯೊಂದಿಗೆ ಸಂಸ್ಥೆಯನ್ನು ಹುಟ್ಟು ಹಾಕಿ ಸಮಾಜಮುಖಿ ಕೆಲಸ ಒಂದು ವೃತ್ತಿ ಬಾಂಧವರ ಹಿತ ಚಿಂತನೆಯೊಂದಿಗೆ ಸಮಾಜಮುಖಿ ಕೆಲಸವನ್ನು ಮಾಡುತ್ತ ಬಂದಿರುವುದರಿಂದ ಈ ಸಂಸ್ಥೆಗೆ ರಾಜ್ಯೋತ್ಸವ ಪ್ರಶಸ್ತಿ ಸಿಕ್ಕಿದೆ ಎಂದು ಭಾವಿಸುತ್ತಾ ಇಂದು ಕುಂದಾಪುರ ಗಾಂಧಿ ಮೈದಾನದಲ್ಲಿ ಕುಂದಾಪುರ ಬೈಂದೂರು ಭಾಗದ ಫೋಟೋಗ್ರಾಫರ್ ಅಸೋಸಿಯೇಷನ್ ಆಯೋಜಿಸಿದ ಕ್ರೀಡಾಕೂಟವನ್ನ ಕುಂದಾಪುರ ವಿಧಾನಸಭಾ ಕ್ಷೇತ್ರದ *ಶಾಸಕರಾದ ಎ.ಕಿರಣ್ ಕುಮಾರ್ ಕೊಡ್ಗಿಯವರು ಉದ್ಘಾಟಿಸಿದ ಅವರು ಇವತ್ತು ವೃತ್ತಿಯಲ್ಲಿ ಎಷ್ಟೇ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿಹೆಚ್ಚಿನ ಸುದ್ದಿ

ವಿಶ್ವಹಿಂದೂಪರಿಷದ್ ಭಜರಂಗದಳ ಬಂಟ್ವಾಳ ಪ್ರಖಂಡ ವತಿಯಿಂದ ಶ್ರೀ ಮಹಾಲಿಂಗೇಶ್ವರ ದೇವಾಸ್ಥಾನ ಬಂಟ್ವಾಳ ದಲ್ಲಿ ಶಿವ ಪಂಚಾಕ್ಷರಿ ಮಂತ್ರ ಪಠಣ -ಕಹಳೆ ನ್ಯೂಸ್

ಬಂಟ್ವಾಳ : ವಿಶ್ವಹಿಂದೂಪರಿಷದ್ ಭಜರಂಗದಳ ಬಂಟ್ವಾಳ ಪ್ರಖಂಡ ವತಿಯಿಂದ ಶ್ರೀ ಮಹಾಲಿಂಗೇಶ್ವರ ದೇವಾಸ್ಥಾನ ಬಂಟ್ವಾಳ ದಲ್ಲಿ ಶಿವ ಪಂಚಾಕ್ಷರಿ ಮಂತ್ರ ಪಠಣ ನಡೆಯಿತು. ಶ್ರೀ ಕ್ಷೇತ್ರ ಧರ್ಮಸ್ಥಳ ದ ಪಾವಿತ್ರ್ಯತೆಗಾಗಿ ಕ್ಷೇತ್ರವನ್ನು ಸಂರಕ್ಷಣೆ ಮಾಡುದಕ್ಕಾಗಿ ಶ್ರೀ ಕ್ಷೇತ್ರದ ವಿರುದ್ಧ ಅಪಪ್ರಚಾರ ನಡೆಸುವವರನ್ನು ಶಿಕ್ಷೀಸುವುದಕ್ಕಾಗಿ ವಿಶ್ವಹಿಂದೂಪರಿಷದ್ ಭಜರಂಗದಳ ಬಂಟ್ವಾಳ ಪ್ರಖಂಡದ ವತಿಯಿಂದ ಓಂ ನಮಃ ಶಿವಾಯ ಜಪ ಯಜ್ಞವನ್ನು ಪಠಿ ಲಾಯಿತು....
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿಹೆಚ್ಚಿನ ಸುದ್ದಿ

ವೀರಕಂಬ ಹಾಲು ಉತ್ಪಾದಕರ ಸಹಕಾರ ಸಂಘ ನಿ ವೀರಕಂಬ 2024-25 ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಸಾಮಾನ್ಯ ಸಭೆ -ಕಹಳೆ ನ್ಯೂಸ್

ಕಲ್ಲಡ್ಕ: ಬಂಟ್ವಾಳ ತಾಲೂಕು ವೀರಕಂಭ ಗ್ರಾಮದ ವೀರಕಂಭ ಹಾಲು ಉತ್ಪಾದಕರ ಸಹಕಾರಿ ಸಂಘದ ನಿಯಮಿತ ಇದರ 2024-25 ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಸಾಮಾನ್ಯ ಸಭೆಯು ಸಂಘದ ಅಧ್ಯಕ್ಷ ವಿರಪ್ಪ ಮೂಲ್ಯ ಬೆತ್ತಸರವು ರವರ ಅಧ್ಯಕ್ಷತೆಯಲ್ಲಿ ವೀರಕಂಭ ಮಜಿ ಶಾಲಾ ಸಭಾಭವನದಲ್ಲಿ ರವಿವಾರ ಜರಗಿತು. ಕಾರ್ಯಕ್ರಮದ ಪ್ರಾರಂಭಕ್ಕೆ ಮೊದಲು ಎರಡು ದಿನದ ಹಿಂದೆ ನಿಧನರಾದ ಸಂಘದ ನಿರ್ದೇಶಕ ಪದ್ಮನಾಭ ಬಂಗೇರ ಮಜಿ ರವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಸಂಘದ ಅಧ್ಯಕ್ಷ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿಹೆಚ್ಚಿನ ಸುದ್ದಿ

ಮಂಗಳೂರು: ಧ್ವನಿವರ್ಧಕ ಬಳಕೆಗೆ ಸಮಯ ಮಿತಿ: ಆಕ್ಷೇಪ -ಕಹಳೆ ನ್ಯೂಸ್

ಮಂಗಳೂರು: ಜಿಲ್ಲೆಯಲ್ಲಿ ರಾತ್ರಿ ವೇಳೆ ನಡೆಯುವ ಕಾರ್ಯಕ್ರಮಗಳಿಗೆ ಧ್ವನಿವರ್ಧಕ ಬಳಕೆಗೆ ನಿರ್ಬಂಧ ಹಾಕುತ್ತಿರುವ ನೇರ ಪರಿಣಾಮ ನಾಟಕ ತಂಡಗಳ ಮೇಲೆ ಆಗುತ್ತಿದ್ದು, ನಾಟಕ ಪ್ರದರ್ಶನ ನೀಡಲು ಸಾಧ್ಯವಾಗದೆ ತೀವ್ರ ತೊಂದರೆಯಾಗಿದ್ದು, ಸಮಯಮಿತಿಗೆ ವಿನಾಯಿತಿ ನೀಡಬೇಕು ಎಂದು ತುಳುನಾಟಕ ಕಲಾವಿದರ ಒಕ್ಕೂಟದವರು ಒತ್ತಾಯಿಸಿದರು. ಶನಿವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ತುಳುನಾಟಕ ಕಲಾವಿದರ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಲಕ್ಷ್ಮಣಕುಮಾರ್ ಮಲ್ಲೂರ್, 'ನಾಟಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಧ್ವನಿವರ್ಧಕ ಬಳಕೆಗೆ ಮಿತಿ ಹೇರಿರುವ ಜೊತೆಗೆ, ರಾತ್ರಿ...
1 28 29 30 31 32 174
Page 30 of 174