Thursday, June 18, 2026

ಹೆಚ್ಚಿನ ಸುದ್ದಿ

ಜಿಲ್ಲೆಮೈಸೂರುಸುದ್ದಿಹೆಚ್ಚಿನ ಸುದ್ದಿ

ಅರಣ್ಯ ವನ್ಯಜೀವಿಗಳ ಜೊತೆ ಪ್ರವಾಸಿಗರ ಹುಚ್ಚು ಸಾಹಸ: ಬಂಡೀಪುರದಲ್ಲಿ CCTV ಅಳವಡಿಕೆ -ಕಹಳೆ ನ್ಯೂಸ್

ಮೈಸೂರು: ಕಾಡಿನೊಳಗೆ ಹಾದುಹೋಗಿರುವ ಹೆದ್ದಾರಿಗಳಲ್ಲಿ ಪ್ರಾಣಿಗಳನ್ನು ಕಂಡಾಕ್ಷಣ ಪ್ರವಾಸಿಗರು ಸೆಲ್ಫಿ ಕ್ಲಿಕ್ಕಿಸಿಕೊಳ್ಳುವ ಹುಚ್ಚು ಸಾಹಸಕ್ಕೆ ಕೈ ಹಾಕುವ ಬೆಳವಣಿಗೆಗಳು ಹೆಚ್ಚಾಗುತ್ತಿದ್ದು, ಇದಕ್ಕೆ ಕಡಿವಾಣ ಹಾಕಲು ಅಧಿಕಾರಿಗಳು ಮುಂದಾಗಿದ್ದಾರೆ. ಇದರಂತೆ ಬಂಡೀಪುರ ರಾಷ್ಟ್ರೀಯ ಉದ್ಯಾನವನದ ಒಳಗೆ 20 ಕಿ.ಮೀ. ಪ್ರದೇಶದಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲು ಅರಣ್ಯ ಇಲಾಖೆ ನಿರ್ಧರಿಸಿದೆ. ಪ್ರವಾಸಿಗನೊಬ್ಬ ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಪ್ರಯತ್ನದ ವೇಳೆ ಆನೆಯೊಂದು ವ್ಯಕ್ತಿಯ ಮೇಲೆ ದಾಳಿ ಮಾಡಿದ ಘಟನೆ ಬೆನ್ನಲ್ಲೇ ಅಧಿಕಾರಿಗಳು ಈ ಕ್ರಮ ಕೈಗೊಂಡಿದ್ದಾರೆ....
ಜಿಲ್ಲೆಬೆಂಗಳೂರುರಾಜ್ಯಸುದ್ದಿಹೆಚ್ಚಿನ ಸುದ್ದಿ

ರಾಜ್ಯದಲ್ಲಿ ಮುಂಗಾರು ಅಬ್ಬರ – ಮುಂದಿನ 4 ದಿನ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -ಕಹಳೆ ನ್ಯೂಸ್

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಅಬ್ಬರ ಜೋರಾಗಿದ್ದು, ಮುಂದಿನ ನಾಲ್ಕು ದಿನ ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಲ್ಲಿ ಇನ್ನೂ ಎರಡು ದಿನ ಮೋಡ ಕವಿದ ವಾತಾವರಣದ ಜೊತೆ ತುಂತುರು ಮಳೆ ಮುಂದುವರಿಯುವ ಸಾಧ್ಯತೆಯಿದೆ. ಬೆಂಗಳೂರಲ್ಲಿ ಗರಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಹೀಗಾಗಿ ಮಳೆಯ ಜೊತೆ ಚುಮುಚುಮು ಚಳಿಯ ಅನುಭವ ಇರಲಿದೆ....
ಜಿಲ್ಲೆರಾಜ್ಯಸುದ್ದಿಹೆಚ್ಚಿನ ಸುದ್ದಿ

ಬೆಂಗಳೂರಲ್ಲಿ ಹಾಡಹಗಲೇ ಲೇಡಿಸ್‌‍ ಪಿಜಿಗೆ ನುಗ್ಗಿ ಚಿನ್ನಾಭರಣ , ಮೊಬೈಲ್‌ ದರೋಡೆ -ಕಹಳೆ ನ್ಯೂಸ್

ಬೆಂಗಳೂರು : ಹಾಡಹಗಲೇ ಲೇಡಿಸ್‌‍ ಪಿಜಿಗೆ ನುಗ್ಗಿದ ದರೋಡೆಕೋರ ಮಹಿಳಾ ಬೆಸ್ಕಾಂ ಎಂಜಿನಿಯರ್‌ ಕುತ್ತಿಗೆಗೆ ಚಾಕು ಇಟ್ಟು ಹೆದರಿಸಿ ಚಿನ್ನಾಭರಣ ಹಾಗೂ ಎರಡು ಮೊಬೈಲ್‌ಗಳನ್ನು ದೋಚಿ ಪರಾರಿಯಾಗಿರುವ ಘಟನೆ ಯಲಹಂಕ ಪೊಲೀಸ್‌‍ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಬೆಸ್ಕಾಂ ಅಸಿಸ್ಟೆಂಟ್‌ ಮಹಿಳಾ ಎಂಜಿನಿಯರ್‌ರೊಬ್ಬರು ಜುಡಿಷಿಯಲ್‌ ಲೇಔಟ್‌ನಲ್ಲಿರುವ ಲೇಡಿಸ್‌‍ ಪಿಜಿಗೆ ಕಳೆದ 15 ದಿನಗಳ ಹಿಂದೆಯಷ್ಟೆ ಸೇರಿದ್ದರು. ಆ.11 ರಂದು ಎಂದಿನಂತೆ ಕೆಲಸಕ್ಕೆ ಹೋಗಿ ಮಧ್ಯಾಹ್ನ 3 ಗಂಟೆ ಸುಮಾರಿಗೆ ಊಟಕ್ಕೆಂದು ಪಿಜಿಗೆ...
ಜಿಲ್ಲೆಬೆಂಗಳೂರುರಾಜ್ಯಸುದ್ದಿಹೆಚ್ಚಿನ ಸುದ್ದಿ

ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಇನ್ನು ಒಂದು ವಾರ ಮುಂದುವರೆಯಲಿದೆ ಮಳೆ -ಕಹಳೆ ನ್ಯೂಸ್

ಬೆಂಗಳೂರು : ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮಳೆ ಮುಂದುವರೆದಿದ್ದು, ಇನ್ನು ಒಂದು ವಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ , ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ದಾವಣಗೆರೆ, ರಾಯಚೂರು, ಧಾರವಾಡ, ಹುಬ್ಬಳ್ಳಿ, ಹಾಸನ, ಚಿಕ್ಕಮಗಳೂರು ಸೇರಿದಂತೆ ಮತ್ತಿತರ ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದು, ಇನ್ನು ಒಂದು ವಾರ ಇದೇ ರೀತಿ ಮಳೆ ಚುರುಕು ಪಡೆಯಲಿದೆ. ಈ ಹಿನ್ನೆಲೆಯಲ್ಲಿ ಕರಾವಳಿ ಹೊರತುಪಡಿಸಿ ಎಲ್ಲಾ...
ಜಿಲ್ಲೆಸುದ್ದಿಹೆಚ್ಚಿನ ಸುದ್ದಿ

ನಾಡವ, ಸಿದ್ದಿ, ಬೋವಿ ಸಮಾಜದಿಂದ ಸುವರ್ಣಪಾದುಕಾ ಸೇವೆ; ಸಹಜ ಜೀವನಕ್ಕೆ ಸ್ವಭಾಷೆ ಅನಿವಾರ್ಯ: ರಾಘವೇಶ್ವರ ಶ್ರೀ – ಕಹಳೆ ನ್ಯೂಸ್

ಗೋಕರ್ಣ: ಸ್ವಭಾಷೆ ಎನ್ನುವುದು ಸಹಜ ಭಾಷೆ; ನಮ್ಮ ಸಹಜ ಜೀವನಕ್ಕೆ ಸ್ವಭಾಷೆ ಅನಿವಾರ್ಯ. ನಾವು ಸಹಜ ಭಾಷೆ ಬದಲು ಬೇರೆ ಭಾಷೆ ಬಳಸುತ್ತಿದ್ದೇವೆ ಎಂದರೆ ನಮ್ಮ ಜೀವನ ಸಹಜವಾಗಿಲ್ಲ ಎಂಬ ಅರ್ಥ ಎಂದು ಶ್ರೀಮಜ್ಜಗದ್ಗರು ಶಂಕರಾಚಾರ್ಯ ಶ್ರೀ ರಾಘವೇಶ್ವರಭಾರತೀಮಹಾಸ್ವಾಮೀಜಿ ನುಡಿದರು. ಅಶೋಕೆಯಲ್ಲಿ ಸ್ವಭಾಷಾ ಚಾತುಮಾಸ್ಯ ವ್ರತ ಕೈಗೊಂಡಿರುವ ಶ್ರೀಗಳು 34ನೇ ದಿನವಾದ ಮಂಗಳವಾರ ಬೆಂಗಳೂರಿನ ಮಂಜುನಾಥ ಹೆಬ್ಬಾಲೆ ಕುಟುಂಬದವರಿಂದ ಸರ್ವಸೇವೆ ಸ್ವೀಕರಿಸಿ ಆಶೀರ್ವಚನ ಅನುಗ್ರಹಿಸಿದರು. ನಮ್ಮ ಭಾಷೆಯ ಪದಗಳನ್ನು ಮರೆತು...
ಜಿಲ್ಲೆಸುದ್ದಿಹೆಚ್ಚಿನ ಸುದ್ದಿ

ಮಂತ್ರಾಲಯದಲ್ಲಿ ವಿಜೃಂಭಣೆಯಿಂದ ಜರುಗಿದ ರಾಯರ ರಥೋತ್ಸವ – ಕಹಳೆ ನ್ಯೂಸ್

ರಾಯಚೂರು: ಮಂತ್ರಾಲಯದಲ್ಲಿ ಶ್ರೀ ರಾಘವೇಂದ್ರ ಸ್ವಾಮಿಗಳ 354ನೇ ಆರಾಧನಾ ಮಹೋತ್ಸವದ ಉತ್ತರಾರಾಧನೆ ಪ್ರಯುಕ್ತ ಪ್ರಹ್ಲಾದರಾಜರ ರಥೋತ್ಸವ ಅತ್ಯಂತ ವಿಜೃಂಭಣೆಯಿಂದ ಜರುಗಿತು. ಮಠದ ಮುಂದಿನ ಮಧ್ವ ಮಾರ್ಗದಲ್ಲಿ ರಥೋತ್ಸವಕ್ಕೆ ಶ್ರೀ ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರು ಚಾಲನೆ ನೀಡಿದರು. ಅದಕ್ಕೂ ಮುನ್ನ ಉತ್ತಾರಾರಾಧನೆ ಪ್ರಯುಕ್ತ ಮಠದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು.ರಾಯರ ಮೂಲ ಬೃಂದಾವನಕ್ಕೆ ಭಕ್ತರೊಬ್ಬರು ಕೊಡುಗೆ ನೀಡಿದ ವಜ್ರಖಚಿತ ಕವಚ ಸಮರ್ಪಣೆ ಮಾಡಿದ್ದು ವಿಶೇಷವಾಗಿತ್ತು. ಪ್ರಹ್ಲಾದರಾಜ ಉತ್ಸವ ಮೂರ್ತಿಯನ್ನು...
ಜಿಲ್ಲೆರಾಜ್ಯರಾಷ್ಟ್ರೀಯಸುದ್ದಿಹೆಚ್ಚಿನ ಸುದ್ದಿ

ಬಾಂಗ್ಲಾದೇಶದಿಂದ ಭೂ ಮಾರ್ಗಗಳ ಮೂಲಕ ಆಯ್ದ ಸೆಣಬಿನ ಉತ್ಪನ್ನಗಳ ಆಮದನ್ನು ನಿಷೇಧಿಸಿದ‌ ಭಾರತ -ಕಹಳೆ ನ್ಯೂಸ್

ಬಾಂಗ್ಲಾದೇಶದಿಂದ ಆಯ್ದ ಸೆಣಬಿನ ಉತ್ಪನ್ನಗಳು ಮತ್ತು ಹಗ್ಗಗಳನ್ನು ಎಲ್ಲಾ ಭೂ ಮಾರ್ಗಗಳ ಮೂಲಕ ಆಮದು ಮಾಡಿಕೊಳ್ಳುವುದನ್ನು ಭಾರತ ತಕ್ಷಣ ನಿಷೇಧಿಸಿತು. ಸೋಮವಾರ ವಿದೇಶಿ ವ್ಯಾಪಾರ ನಿರ್ದೇಶನಾಲಯ (ಡಿಜಿಎಫ್ಟಿ) ಈ ನಿರ್ಧಾರವನ್ನು ಪ್ರಕಟಿಸಿದ್ದು, ಅಂತಹ ಆಮದುಗಳನ್ನು ನವಾ ಶೇವಾ ಬಂದರು ಮೂಲಕ ಮಾತ್ರ ಅನುಮತಿಸಲಾಗುವುದು ಎಂದು ಸ್ಪಷ್ಟಪಡಿಸಿದೆ. ಡಿಜಿಎಫ್ಟಿ ಅಧಿಸೂಚನೆಯ ಪ್ರಕಾರ, ಭಾರತ-ಬಾಂಗ್ಲಾದೇಶ ಗಡಿಯಲ್ಲಿರುವ ಯಾವುದೇ ಭೂ ಬಂದರಿನಿಂದ ಬಾಂಗ್ಲಾದೇಶದಿಂದ ಆಮದು ಮಾಡಿಕೊಳ್ಳಲು ಅನುಮತಿಸಲಾಗುವುದಿಲ್ಲ ಮತ್ತು ನಿರ್ಬಂಧವು ತಕ್ಷಣದಿಂದ ಜಾರಿಗೆ ಬರುತ್ತದೆ....
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿಹೆಚ್ಚಿನ ಸುದ್ದಿ

ಪುಣ್ಯಭೂಮಿ ಧರ್ಮಸ್ಥಳವನ್ನು ಅಪವಿತ್ರಗೊಳಿಸುವ ಯತ್ನವೇಕೇ…!!?? – ಶ್ರೀನಿಧಿ ಹೆಗ್ಡೆ-ಕಹಳೆ ನ್ಯೂಸ್

ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳ ಇದು ಕೇವಲ ಒಂದು ಧಾರ್ಮಿಕ ಸ್ಥಳವಲ್ಲ. ಇದು ನಮ್ಮ ನಾಡಿನ ನಂಬಿಕೆಯ ಮಡಿಲು, ಭಕ್ತಿಯ ಶುದ್ಧ ರೂಪ, ಸಹಸ್ರಾರು ಕುಟುಂಬಗಳಿಗೆ ಬೆಳಕಾಗಿರುವ ಜೀವಂತ ಧಾರ್ಮಿಕ ಕ್ಷೇತ್ರ. ದೇವತಾ ಸಾನ್ನಿಧ್ಯದಲ್ಲಿ ಈ ಕ್ಷೇತ್ರವು ಸಾವಿರಾರು ಸಮಾಜಮುಖಿ ಯೋಜನೆಗಳ ಮೂಲಕ ಪ್ರಜ್ವಲಿತವಾಗಿದ್ದು, ಸಾಮಾಜಿಕ ಬದಲಾವಣೆಗೆ ಮಾದರಿಯಾಗಿ ನಿಂತಿದೆ. ಇಂತಹ ಪುಣ್ಯಭೂಮಿಯ ವಿರುದ್ಧ ಇತ್ತೀಚೆಗೆ ಕೆಲವರು, ಧಾರ್ಮಿಕ ಶ್ರದ್ಧೆಯ ವಿರೋಧಿಗಳು ಹಾಗೂ ನಿರಾಧಾರ ನಿಲುವು ಹೊಂದಿರುವವರು, ಧರ್ಮಸ್ಥಳದ...
1 35 36 37 38 39 174
Page 37 of 174