ದ.ಕ.ಜಿಲ್ಲೆಯ ಇತಿಹಾಸದಲ್ಲಿ ಅಪರೂಪದ ಹೆರಿಗೆ; ನಾಲ್ವರು ಶಿಶುಗಳಿಗೆ ಜನ್ಮ ನೀಡಿದ ಮಹಾತಾಯಿ-ಕಹಳೆ ನ್ಯೂಸ್
ಮಂಗಳೂರು: ಮಹಿಳೆಯೊಬ್ಬರು ನಾಲ್ಕು ಶಿಶುಗಳಿಗೆ ಜನ್ಮ ನೀಡಿದ ಅಪರೂಪದ ಘಟನೆ ಕಂಕನಾಡಿ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ನಡೆದಿದೆ. ವೈದ್ಯರ ತಂಡ ಶಸ್ತ್ರಚಿಕಿತ್ಸೆ ಮೂಲಕ ಹೆರಿಗೆ ಮಾಡಿಸಿದ್ದು, ತಾಯಿ ಮಕ್ಕಳು ಆರೋಗ್ಯವಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ತೆಲಂಗಾಣ ರಾಜ್ಯದ ಬಾನೋತ್ ರ್ಗಾ ಅವರು ನಾಲ್ವರು ಶಿಶುಗಳಿಗೆ ಜನ್ಮ ನೀಡಿದ ಮಹಾತಾಯಿ. ಈ ನಾಲ್ವರು ಶಿಶುಗಳ ಪೈಕಿ ಎರಡು ಗಂಡು, ಎರಡು ಹೆಣ್ಣು ಶಿಶುಗಳಿಗೆ ಜನ್ಮ ನೀಡಿದ್ದಾರೆ. ಆದರೆ 30 ವಾರಗಳ ಹೆರಿಗೆಯಾಗಿದ್ದು,...







