Thursday, June 18, 2026

ಹೆಚ್ಚಿನ ಸುದ್ದಿ

ಉದ್ಯೋಗಕಡಬಗೋಕರ್ಣದಕ್ಷಿಣ ಕನ್ನಡಪುತ್ತೂರುಬದಿಯಡ್ಕಬಳ್ಳಾರಿಬೆಂಗಳೂರುಬೈಂದೂರುಭಟ್ಕಳಮಡಿಕೇರಿಮಂಡ್ಯಮಾಹಿತಿಮೈಸೂರುರಾಜ್ಯರಾಮನಗರರಾಷ್ಟ್ರೀಯಸಕಲೇಶಪುರಸುದ್ದಿಹಾಸನಹುಬ್ಬಳ್ಳಿಹೆಚ್ಚಿನ ಸುದ್ದಿ

ಪುತ್ತೂರು:ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕರಾಟೆ ಬುಡೋಕಾನ್ ಇಂಟರ್ ನ್ಯಾಷನಲ್ ಸಂಸ್ಥೆಯ 42ನೇ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆ-ಕಹಳೆ ನ್ಯೂಸ್

ಪುತ್ತೂರು: ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಯಾದವ ಶ್ರೀ ಸಭಾಂಗಣದಲ್ಲಿ ಕರಾಟೆ ಬುಡೋಕಾನ್ ಇಂಟರ್ ನ್ಯಾಷನಲ್ ಸಂಸ್ಥೆಯ 42ನೇ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಯು ಡಿ.6-12-2024 ರಿಂದ 8-12-2024ರ ತನಕ ನಡೆಯಲಿದೆ. ಕರಾಟೆ ಬುಡೋಕಾನ್ ಇಂಟರ್ ನ್ಯಾಷನಲ್ ಸಂಸ್ಥೆ ಕಳೆದ 46 ವರ್ಷಗಳಿಂದ ಕಾರ್ಯಾಚರಿಸುತ್ತಿದ್ದು, ಸಂಸ್ಥೆಯ ಹಲವಾರು ವಿದ್ಯಾರ್ಥಿಗಳು ಕರಾಟೆ ಪಟುಗಳಾಗಿ ಹೊರಹೊಮ್ಮಿದ್ದಾರೆ.ಪುತ್ತೂರಿನಲ್ಲಿ 1978 ರಲ್ಲಿ ಆರಂಭಗೊAಡ ಸಂಸ್ಥೆ ಆತಿಥ್ಯದಲ್ಲಿ ಸ್ಪರ್ಧೆನಡೆಯಲಿದ್ದು, ದೇಶದ ವಿವಿಧ ರಾಜ್ಯಗಳಿಂದ ಸುಮಾರು 2 ಸಾವಿರ...
ಉದ್ಯೋಗಕಡಬಗೋಕರ್ಣದಕ್ಷಿಣ ಕನ್ನಡಬಂಟ್ವಾಳಬದಿಯಡ್ಕಬಳ್ಳಾರಿಬೆಂಗಳೂರುಬೈಂದೂರುಭಟ್ಕಳಮಡಿಕೇರಿಮಂಡ್ಯಮಾಹಿತಿಮೈಸೂರುರಾಜ್ಯರಾಮನಗರರಾಷ್ಟ್ರೀಯಸಕಲೇಶಪುರಸುದ್ದಿಹಾಸನಹುಬ್ಬಳ್ಳಿಹೆಚ್ಚಿನ ಸುದ್ದಿ

ಜೆಸಿಐ ಬಂಟ್ವಾಳದ 2025ನೇ ಸಾಲಿನ ಅಧ್ಯಕ್ಷರಾಗಿ ಗಣೇಶ್ ಕುಲಾಲ್ ಆಯ್ಕೆ -ಕಹಳೆ ನ್ಯೂಸ್

ಬಂಟ್ವಾಳ: ಜೆಸಿಐ ಬಂಟ್ವಾಳದ 2025ನೇ ಸಾಲಿನ ಅಧ್ಯಕ್ಷರಾಗಿ ಗಣೇಶ್ ಕುಲಾಲ್ ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ಘಟಕದ ಅಧ್ಯಕ್ಷೆ ರಶ್ಮಿ ಶೆಟ್ಟಿ ಅಧ್ಯಕ್ಷತೆಯಲ್ಲಿ, ನಿಟಕಪೂರ್ವಾಧ್ಯಕ್ಷ ರಾಜೇಂದ್ರ ಕೆ. ಉಪಸ್ಥಿತಿಯಲ್ಲಿ ನಡೆದ ಮಾಸಿಕ ಸಭೆಯಲ್ಲಿ ಈ ಆಯ್ಕೆ ನಡೆಯಿತು. ನೂತನ ಸಾಲಿನ ನಿಕಟಪೂರ್ವ ಅಧ್ಯಕ್ಷೆಯಾಗಿ ರಶ್ಮಿ ಶೆಟ್ಟಿ, ಕಾರ್ಯದರ್ಶಿಯಾಗಿ ಕಿಶೋರ್ ಆಚಾರ್ಯ, ಕೋಶಾಧಿಕಾರಿಯಾಗಿ ಜೀವಿತಾ ಯತೀಶ್ ಕರ್ಕೆರಾ, ವಿವಿಧ ವಿಭಾಗಗಳ ಉಪಾಧ್ಯಕ್ಷರಾಗಿ ಶ್ರೀನಿವಾಸ ಅರ್ಬಿಗುಡ್ಡೆ, ಉಮೇಶ್ ಪೂಜಾರಿ, ಮನೋಜ್ ಕನಪಾಡಿ, ಕಿರಣ್, ವಚನ್ ಶೆಟ್ಟಿ,...
ಉದ್ಯೋಗಕಡಬಗೋಕರ್ಣದಕ್ಷಿಣ ಕನ್ನಡಬಂಟ್ವಾಳಬದಿಯಡ್ಕಬಳ್ಳಾರಿಬೆಂಗಳೂರುಬೈಂದೂರುಭಟ್ಕಳಮಡಿಕೇರಿಮಂಡ್ಯಮಾಹಿತಿಮೈಸೂರುರಾಜ್ಯರಾಮನಗರರಾಷ್ಟ್ರೀಯಸಕಲೇಶಪುರಸುದ್ದಿಹಾಸನಹುಬ್ಬಳ್ಳಿಹೆಚ್ಚಿನ ಸುದ್ದಿ

ಜ.12ರಂದು ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ(ರಿ.) ಪೆರಾಜೆ ವತಿಯಿಂದ 48ನೇ ವರ್ಷದ ವಾರ್ಷಿಕ ಭಜನೆ ಹಾಗೂ 45 ನೇ ವರ್ಷದ ಸಾಮೂಹಿಕ ಸತ್ಯನಾರಾಯಣ ಪೂಜೆ –ಕಹಳೆ ನ್ಯೂಸ್

ಪೆರಾಜೆ : ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ(ರಿ.) ಪೆರಾಜೆ ವತಿಯಿಂದ ಜ.12ರಂದು 48ನೇ ವರ್ಷದ ವಾರ್ಷಿಕ ಭಜನೆ ಹಾಗೂ ಸಾಮೂಹಿಕ 45ನೇ ವರ್ಷದ ಶ್ರೀ ಸತ್ಯನಾರಾಯಣ ಪೂಜೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಪೆರಾಜೆಯಲ್ಲಿ ನಡೆಯಲಿದೆ. ಬೆಳಗ್ಗೆ 6.10ಕ್ಕೆ ಸೂರ‍್ಯೋದಯ ದೀಪೋಜ್ವಲನೆ ಮತ್ತು ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ ಪೆರಾಜೆ ಮತ್ತು ಹಲವು ಭಜನಾ ಮಂಡಳಿ ಹಾಗೂ ಗ್ರಾಮಸ್ಥರಿಂದ ಭಜನಾ ಸೇವೆ ಆರಂಭವಾಗಲಿದೆ.ರಕ್ತೇಶ್ವರಿ ದೈವಕ್ಕೆ ತಂಬಿಲ ಮತ್ತು ಶ್ರೀ ವಿಷ್ಣುಮೂರ್ತಿ ದೇವರಿಗೆ...
ಧಾರವಾಡಬಂಟ್ವಾಳರಾಜಕೀಯಸುದ್ದಿಹೆಚ್ಚಿನ ಸುದ್ದಿ

ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್ ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ಹಲವು ಬೂತ್‌ಗಳಿಗೆ ಬೇಟಿ – ಕಹಳೆ ನ್ಯೂಸ್

ಮಂಗಳೂರು : ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್ ಅವರು ಲೋಕಸಭಾ ಚುನಾವಣಾ ನಡೆಯುವ ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ಕೆಲವು ಬೂತ್ ಗಳಿಗೆ ಬೇಟಿ ನೀಡಿ ಪರಿಶೀಲನೆ ನಡೆಸಿದರು. ರಾಷ್ಟ್ರೀಯ ಹೆದ್ದಾರಿ ಸಮೀಪವಿರುವ ಕಲ್ಲಡ್ಕ ಸರಕಾರಿ ಶಾಲೆಯಲ್ಲಿ ನಡೆಯುವ ಮತದಾನ ಬೂತ್ ಗೆ ಎಸ್.ಪಿ.ಅವರು ಬೇಟಿ ನೀಡಿ,ಮಾಹಿತಿ ಪಡೆದುಕೊಂಡರು. ಶಾಂತಿಯುತ ಮತದಾನದ ಉದ್ದೇಶದಿಂದ ಕಾನೂನು ಪಾಲನೆ ಜೊತೆಗೆ ಚುನಾವಣಾ ನಿಯಮಗಳನ್ನು ಪಾಲಿಸಿಕೊಂಡು ಕರ್ತವ್ಯ ಮಾಡುವಂತೆ ಅಧಿಕಾರಿಗಳಿಗೆ ನಿರ್ದೇಶನ ಮಾಡಿದರು. ಈ...
ಸುದ್ದಿಹೆಚ್ಚಿನ ಸುದ್ದಿ

ಫಾರ್ಚ್ಯೂನ್ ಅಕಾಡೆಮಿ ಆಫ್ ಹೆಲ್ತ್ ಸೈನ್ಸಸ್‌ನ ಜನರಲ್ ನರ್ಸಿಂಗ್ ಮತ್ತು ಬಿ.ಎಸ್ಸಿ ನರ್ಸಿಂಗ್ ವಿದ್ಯಾರ್ಥಿಗಳ ದೀಪ ಬೆಳಗಿಸುವ ಮತ್ತು ಪ್ರತಿಜ್ಞಾ ವಿಧಿ ಸ್ವೀಕರಿಸುವ ಕಾರ್ಯಕ್ರಮ – – ಕಹಳೆ ನ್ಯೂಸ್

ಮಾಬುಕಳ : ಫಾರ್ಚ್ಯೂನ್ ಅಕಾಡೆಮಿಕ್ ಆ್ಯಂಡ್ ಚಾರಿಟೇಬಲ್ ಟ್ರಸ್ಟ್ (ರಿ.) ಇದರ ಆಡಳಿತಕೊಳಪಟ್ಟ ಫಾರ್ಚ್ಯೂನ್ ಅಕಾಡೆಮಿ ಆಫ್ ಹೆಲ್ತ್ ಸೈನ್ಸಸ್‌ನ ಜನರಲ್ ನರ್ಸಿಂಗ್ ಮತ್ತು ಬಿ.ಎಸ್ಸಿ ನರ್ಸಿಂಗ್ ವಿದ್ಯಾರ್ಥಿಗಳ ದೀಪ ಬೆಳಗಿಸುವ ಮತ್ತು ಪ್ರತಿಜ್ಞಾ ವಿಧಿ ಸ್ವೀಕರಿಸುವ ಕಾರ್ಯಕ್ರಮ ದಿನಾಂಕ 23ರ ಶನಿವಾರ ಕಾಲೇಜಿನ ಆಡಿಟೋರಿಯಂನಲ್ಲಿ ಜರುಗಿತು. ಈ ಸಮಾರಂಭದ ಮುಖ್ಯ ಅತಿಥಿಗಳಾಗಿ ಮುನಿಯಾಲು ಆರ್ಯುವೇದ ಕಾಲೇಜಿನ ಪ್ರಾಂಶುಪಾಲರಾದ ಡಾ| ಸತ್ಯನಾರಾಯಣ ಬಿ. ಇವರು ಆಗಮಿಸಿ, ವಿದ್ಯಾರ್ಥಿಗಳಿಗೆ ಶುಭ ಹಾರೈಸಿ...
ಸುದ್ದಿಹೆಚ್ಚಿನ ಸುದ್ದಿ

ಕಾಪು ಮಂಡಲ ಬಿಜೆಪಿ ಯುವ ಮೋರ್ಚಾ ಪದಗ್ರಹಣ ಸಮಾರಂಭ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ – ಕಹಳೆ ನ್ಯೂಸ್

ಕಾಪು ಮಂಡಲ ಬಿಜೆಪಿ ಇದರ ಯುವ ಮೋರ್ಚಾದ ಪದಗ್ರಹಣ ಸಮಾರಂಭ ಇಂದು 24 ರಂದು ಕಾಪು ಮಂಡಲ ಬಿಜೆಪಿ ಕಚೇರಿಯಲ್ಲಿ ನಡೆಯಿತು. ಸಮಾರಂಭದಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ನೂತನ ಪದಾಧಿಕಾರಿಗಳಿಗೆ ಶುಭಹಾರೈಸಿ ಮಾತನಾಡಿ ಈ ದೇಶದ ಮುಂದಿನ ಭವಿಷ್ಯ ಯುವ ಸಮುದಾಯದ ಮೇಲಿದೆ. ಯುವ ಸಮುದಾಯ ಈ ದೇಶದ ಮುಂದಿನ ಶಕ್ತಿ ಎಂದು ಹೇಳಿದ ಅವರು ಕೆಲವೇ ದಿನಗಳಲ್ಲಿ ಲೋಕಸಭಾ ಚುನಾವಣೆ ನಡೆಯಲಿದ್ದು "ಒನ್ ಬೂತ್...
ದಕ್ಷಿಣ ಕನ್ನಡಪುತ್ತೂರುರಾಜಕೀಯಸುದ್ದಿಹೆಚ್ಚಿನ ಸುದ್ದಿ

ಅಂಬಿಕಾ ಮಹಾವಿದ್ಯಾಲಯದಲ್ಲಿ ಮತದಾನ ಜಾಗೃತಿ ಕಾರ್ಯಕ್ರಮಫಲಿತಾಂಶವನ್ನೇ ಬದಲಿಸಬಲ್ಲ ಶಕ್ತಿ ಒಂದು ಮತಕ್ಕಿದೆ: ಲಕ್ಷ್ಮೀ ಕಾಂತ ರೈ – ಕಹಳೆ ನ್ಯೂಸ್

ಪುತ್ತೂರು: ಮತದಾನದ ದಿನ ನಾನೊಬ್ಬ ಮತದಾನ ಮಾಡದಿದ್ದರೆ ಏನೂ ಆಗದು ಎಂಬ ಭಾವನೆ ಹಲವರಲ್ಲಿದೆ. ಆದರೆ ನಮ್ಮ ಒಂದು ಮತ ಫಲಿತಾಂಶವನ್ನೇ ಬದಲಿಸಬಲ್ಲ ಶಕ್ತಿಯನ್ನು ಹೊಂದಿದೆ. ಇದು ಪ್ರಜೆಗಳ ಹಕ್ಕಾಗಿದ್ದು, ಕರ್ತವ್ಯವೂ ಆಗಿದೆ. ತಪ್ಪದೇ ಮತದಾನ ಮಾಡುತ್ತೇನೆಂಬ ಪ್ರತಿಜ್ಞೆಯನ್ನು ಪ್ರತಿಯೊಬ್ಬರೂ ಕೈಗೊಳ್ಳಬೇಕು ಎಂದು ಪುತ್ತೂರು ತಾಲೂಕು ಮಟ್ಟದ ಸ್ವೀಪ್ ಸಮಿತಿ ತರಬೇತುದಾರ ಹಾಗೂ ವಿವೇಕಾನಂದ ಕಾನೂನು ಮಹಾವಿದ್ಯಾಲಯದ ರಾಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಹಾಗೂ ಲಕ್ಷ್ಮೀಕಾಂತ ರೈ ಅನಿಕೂಟೇಲು ಹೇಳಿದರು....
ಸುದ್ದಿಹೆಚ್ಚಿನ ಸುದ್ದಿ

NMC ನೇಚರ್ ಕ್ಲಬ್ ಮತ್ತು ಐಕ್ಯೂಎಸಿ ವತಿಯಿಂದ ವಿಶ್ವ ಜಲ ದಿನಾಚರಣೆ ‘ನೀರರಿವು’ ಕಾರ್ಯಕ್ರಮ ; ಜೀವಜಲದ ಕುರಿತು ಮುಖ ವರ್ಣಚಿತ್ರ ರಚನೆ ಮತ್ತು ಕಿರು ನಾಟಕ ಸ್ಪರ್ಧೆ – ಕಹಳೆ ನ್ಯೂಸ್

ಸುಳ್ಯ, : ನೆಹರೂ ಸ್ಮಾರಕ ಮಹಾವಿದ್ಯಾಲಯ ಸುಳ್ಯದಲ್ಲಿ ನೇಚರ್ ಕ್ಲಬ್ ಮತ್ತು ಐಕ್ಯೂಎಸಿ ಘಟಕಗಳ ವತಿಯಿಂದ ವಿಶ್ವ ಜಲ ದಿನ ಪ್ರಯುಕ್ತ 'ನೀರರಿವು' ಎಂಬ ಮಹತ್ವದ ಕಾರ್ಯಕ್ರಮ ಮಾರ್ಚ್ 22 ಶುಕ್ರವಾರದಂದು ಕಾಲೇಜಿನ ದೃಶ್ಯ ಶ್ರವಣ ಸಭಾಂಗಣದಲ್ಲಿ ನಡೆಯಿತು. ಕಾಲೇಜಿನ ಶೈಕ್ಷಣಿಕ ಸಲಹೆಗಾರರಾದ ನಿವೃತ್ತ ಪ್ರಾಂಶುಪಾಲ ಪ್ರೊ. ಎಂ ಬಾಲಚಂದ್ರ ಗೌಡರು ನೇಚರ್ ಕ್ಲಬ್ ಕಾರ್ಯದರ್ಶಿ ಕು. ಪವಿತ್ರಾಕ್ಷಿ ಸಾಂಪ್ರದಾಯಿಕವಾಗಿ ನೀರು ನೀಡಿ ಅತಿಥಿಗಳನ್ನು ಸ್ವಾಗತಿಸುವ ರೀತಿಯಲ್ಲಿ ನೀಡಿದ ನೀರನ್ನು...
1 46 47 48 49 50 174
Page 48 of 174