Friday, April 24, 2026

ಹೆಚ್ಚಿನ ಸುದ್ದಿ

ಬೆಂಗಳೂರುರಾಜ್ಯಸುದ್ದಿಹೆಚ್ಚಿನ ಸುದ್ದಿ

ಗ್ರಂಥಪಾಲಕಿ ‘ಭಾಗ್ಯವತಿ’ ಆತ್ಮಹತ್ಯೆಯಿಂದ ನಾಗರಿಕ ಸಮಾಜ ತಲೆ ತಗ್ಗಿಸುವಂತಾಗಿದೆ : ಬಿ.ವೈ ವಿಜಯೇಂದ್ರ – ಕಹಳೆ ನ್ಯೂಸ್

ಬೆಂಗಳೂರು : ವೇತನವಿಲ್ಲದೇ ತೀವ್ರ ಸಂಕಷ್ಟಕ್ಕೆ ಸಿಲುಕಿ ಆತ್ಮಹತ್ಯೆಗೆ ಶರಣಾಗಿರುವ ಕಲಬುರಗಿ ಜಿಲ್ಲೆಯ ಸೇಡಂ ತಾಲ್ಲೂಕಿನ ಗ್ರಂಥಪಾಲಕಿ ಭಾಗ್ಯವತಿ ವಿಶ್ವೇಶ್ವರಯ್ಯ ಅಗ್ಗಿಮಠ ಅವರ ಸಾವು ಕಾಂಗ್ರೆಸ್ ಸರ್ಕಾರದ ದಿವಾಳಿತನ ಹಾಗೂ ಹೃದಯ ಹೀನ ವ್ಯವಸ್ಥೆಯನ್ನು ಅನಾವರಣಗೊಳಿಸಿದೆ. ಭಾಗ್ಯವತಿ ಅಗ್ಗಿಮಠ ಅವರ ದುರಂತ ಅಂತ್ಯ ನಾಗರಿಕ ಸಮಾಜ ತಲೆ ತಗ್ಗಿಸುವಂತಾಗಿದೆ ಎಂದು ಬಿ.ವೈ ವಿಜಯೇಂದ್ರ ಹೇಳಿದ್ದಾರೆ. ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿದ ಅವರು ವೇತನವಿಲ್ಲದೇ ತೀವ್ರ ಸಂಕಷ್ಟಕ್ಕೆ ಸಿಲುಕಿ ಆತ್ಮಹತ್ಯೆಗೆ ಶರಣಾಗಿರುವ...
ಬೆಂಗಳೂರುರಾಜ್ಯಸುದ್ದಿಹೆಚ್ಚಿನ ಸುದ್ದಿ

ಕರ್ನಾಟಕದಲ್ಲಿ ‘RSS’ ಚಟುವಟಿಕೆಗಳಿಗೆ ಬ್ರೇಕ್ ಹಾಕಲು ರಾಜ್ಯ ಸರ್ಕಾರ ಚಿಂತನೆ – ಕಹಳೆ ನ್ಯೂಸ್

ಬೆಂಗಳೂರು : ಆರ್ ಎಸ್ ಎಸ್ ನೂರು ವರ್ಷ ಭರ್ತಿ ಬೆನ್ನಲ್ಲೇ ಬಿಗ್ ಶಾಕ್ ಎದುರಾಗಿದ್ದು, ಆರ್ ಎಸ್ ಎಸ್ ಚಟುವಟಿಕೆಗಳಿಗೆ ರಾಜ್ಯ ಸರ್ಕಾರ ಬ್ರಿಕ್ ಹಾಕುತ್ತಾ? ಎನ್ನುವ ಕುರಿತು ಚಿಂತನೆ ನಡೆಯುತ್ತಿದೆ. ಆರ್ ಎಸ್ ಎಸ್ ಚಟುವಟಿಕೆಗಳಿಗೆ ನಿರ್ಬಂಧದ ಬಗ್ಗೆ ಗಂಭೀರ ಚಿಂತನೆ ನಡೆಯುತ್ತಿದೆ. ಸಾರ್ವಜನಿಕ ಸರಕಾರಿ ಸ್ಥಳಗಳಲ್ಲಿ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಸರಕಾರ ಚಿಂತನೆ ನಡೆಸುತ್ತಿದೆ ಎಂದು ತಿಳಿದುಬಂದಿದೆ. ಹೌದು ಆರ್ ಎಸ್ ಎಸ್ ಚಟುವಟಿಕೆಗಳಿಗೆ ಕಡಿವಾಣದ...
ಜಿಲ್ಲೆಸುದ್ದಿಹೆಚ್ಚಿನ ಸುದ್ದಿ

ಅಕ್ರಮ ಚಟುವಟಿಕೆಗಳಿಗೆ ಸರ್ಕಾರದ ಆಶೀರ್ವಾದ: ಸಂಸದ ಬೊಮ್ಮಾಯಿ ಆರೋಪ – ಕಹಳೆ ನ್ಯೂಸ್

ಶಿಗ್ಗಾವಿ: ಕ್ಷೇತ್ರದಲ್ಲಿ ಅಕ್ರಮ ಚಟುವಟಿಕೆಗಳು ನಡೆಯುತ್ತಿದ್ದು, ಕಾನೂನು ವ್ಯವಸ್ಥೆ ಸಂಪೂರ್ಣ ಹದಗಟ್ಟಿದೆ. ಅಕ್ರಮ ಚಟುವಟಿಕೆಗಳಿಗೆ ಸರ್ಕಾರದ ಆರ್ಶೀರ್ವಾದವೇ ಕಾರಣ ಎಂದು ಸಂಸದ ಬಸವರಾಜ ಬೊಮ್ಮಾಯಿ ಸರ್ಕಾರದ ವಿರುದ್ದ ಕಿಡಿಕಾರಿದರು. ಪಟ್ಟಣದಲ್ಲಿ ಶುಕ್ರವಾರ ನಡೆದ ಶಿಗ್ಗಾವಿ, ಸವಣೂರ ತಾಲ್ಲೂಕಿನ ಬಿಜೆಪಿ ಕಾರ್ಯಕರ್ತರ ಸಭೆ ಹಾಗೂ ವಿವಿಧ ಘಟಕಗಳಿಗೆ ಆಯ್ಕೆಯಾದ ಪದಾಧಿಕಾರಿಗಳಿಗೆ ಪ್ರಮಾಣಪತ್ರ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಕ್ಷೇತ್ರದಲ್ಲಿ ಅತಿವೃಷ್ಟಿಯಿಂದ ಬೆಳೆಗಳಿಗೆ ಅಧಿಕವಾಗಿ ಹಾನಿಯಾಗಿದ್ದು, ಕೇವಲ 16,000 ಹೆಕ್ಟೇರ್ ಪ್ರದೇಶ ಮಾತ್ರ ಹಾನಿಯಾಗಿದೆ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿಹೆಚ್ಚಿನ ಸುದ್ದಿ

ಪುತ್ತೂರಿನ ಪ್ರತಿಷ್ಠಿತ ಚಿನ್ನಾಭರಣಗಳ ಮಳಿಗೆ ಜಿ ಎಲ್ ಆಚಾರ್ಯ ಜ್ಯುವೆಲ್ಲರ್ಸ್ ನಲ್ಲಿ “ಜಿ.ಎಲ್. ಸ್ವರ್ಣ ಧಾರಾ” ಚಿನ್ನ ಉಳಿತಾಯ ಯೋಜನೆ – ಕಹಳೆ ನ್ಯೂಸ್

ಪುತ್ತೂರು : ನೀವು ದಿನನಿತ್ಯ ಸಣ್ಣಪುಟ್ಟ ಕಾರ್ಯಗಳಿಗೆ ಖರ್ಚು ಮಾಡುವ ಸಣ್ಣ ಮೊತ್ತವನ್ನು ಪರಿಶುದ್ದ ಚಿನ್ನಾಭರಣವಾಗಿ ಪರಿವರ್ತಿಸಲು ಕಾಲ ಕೂಡಿ ಬಂದಿದೆ. ಅದು ಹೇಗೆ ಅಂತ ಯೋಚಿಸ್ತಿದ್ದೀರಾ..! ಇಲ್ಲಿದೆ ನೋಡಿ.. ನಮ್ಮ ಪುತ್ತೂರಿನ ಪ್ರತಿಷ್ಠಿತ ಚಿನ್ನಾಭರಣಗಳ ಮಳಿಗೆ ಜಿ ಎಲ್ ಆಚಾರ್ಯ ಜ್ಯುವೆಲ್ಲರ್ಸ್ ನಿಮಗಾಗಿ ತಂದಿದೆ "ಜಿ.ಎಲ್. ಸ್ವರ್ಣ ಧಾರಾ" ನಿಮ್ಮ ತಿಂಗಳ ಕಂತನ್ನು ಚಿನ್ನದ ಹೂಡಿಕೆಯಾಗಿ ಪರಿವರ್ತಿಸಿ ಆಕರ್ಷಕ ಬೋನಸನ್ನು ಪಡೆಯಬಹುದಾದ ವಿಶೇಷ ಯೋಜನೆ ಇಂದೇ ಭೇಟಿ "ಜಿ...
ಬೆಂಗಳೂರುರಾಜ್ಯಸುದ್ದಿಹೆಚ್ಚಿನ ಸುದ್ದಿ

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂಪಾಯಿ: ಡಿಸಿಎಂ ಡಿ.ಕೆ. ಶಿವಕುಮಾರ್ ಘೋಷಣೆ – ಕಹಳೆ ನ್ಯೂಸ್

ಬೆಂಗಳೂರು: ಲಾಲ್ ಬಾಗ್ ಅಭಿವೃದ್ಧಿಗೆ ಜಿಬಿಎ ವತಿಯಿಂದ 10 ಕೋಟಿ ರೂ. ಅನುದಾನ ನೀಡಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಘೋಷಿಸಿದ್ದಾರೆ. ಲಾಲ್ ಬಾಗ್ ನಲ್ಲಿ ನಾಗರೀಕರ ಜತೆ ನಡಿಗೆ ಹಾಗೂ ಸಂವಾದದ ನಂತರ ಟನಲ್ ರಸ್ತೆಗೆ ಪ್ರವೇಶ ಜಾಗ ಪರಿಶೀಲನೆ ನಡೆಸಿ ಮಾತನಾಡಿದ ಡಿಸಿಎಂ, ಅನೇಕ ಸಾರ್ವಜನಿಕರ ಜೊತೆ ಚರ್ಚೆ ಮಾಡಿ ಅವರ ಸಲಹೆ, ದೂರು ಆಲಿಸಿದ್ದೇನೆ. ಅವರ ಸಮಸ್ಯೆ ಬಗೆಹರಿಸಲಾಗುವುದು. ಲಾಲ್ ಬಾಗ್ ಅಭಿವೃದ್ಧಿಗೆ ಜಿಬಿಎ ವತಿಯಿಂದ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿಹೆಚ್ಚಿನ ಸುದ್ದಿ

ಕ್ಯಾಬ್ ಚಾಲಕನಿಗೆ ‘ಟೆರರಿಸ್ಟ್’ ಎಂದು ಅವಾಚ್ಯ ಪದಗಳಿಂದ ನಿಂದನೆ : ಮಂಗಳೂರಲ್ಲಿ ಕೇರಳ ನಟ ಜಯಕೃಷ್ಣನ್ ಅರೆಸ್ಟ್ – ಕಹಳೆ ನ್ಯೂಸ್

ಮಂಗಳೂರು : ಮಂಗಳೂರಿನಲ್ಲಿ ಕೇರಳ ಚಲನಚಿತ್ರ ನಟ ಜಯಕೃಷ್ಣನನ್ನು ಇದೀಗ ಅರೆಸ್ಟ್ ಮಾಡಲಾಗಿದೆ. ಉರ್ವ ಠಾಣೆ ಪೊಲೀಸರು ನಟ ಜಯಕೃಷ್ಣನನನ್ನು ಅರೆಸ್ಟ್ ಮಾಡಿದ್ದಾರೆ. ನಟ ಜಯಕೃಷ್ಣನ ಸರಿ ಮೂವರ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು. ಕ್ಯಾಬ್ ಚಾಲಕನನ್ನು ಟೆರರಿಸ್ಟ್ ಎಂದು ಬೈದಿದಕ್ಕೆ ಎಫ್ ಐ ಆರ್ ದಾಖಲಾಗಿತ್ತು. ನಟ ಜಯಕೃಷ್ಣನ ಸೇರಿ ಮೂವರ ವ್ರಿಗೆವಿರುದ್ಧ ಕೇಸ್ ದಾಖಲು ಮಾಡಲಾಗಿತ್ತು. ಮಂಗಳೂರು ಸೆಪ್ಟೆಂಬರ್ 9 ರಂದು ಆಪ್ ಮೂಲಕ ಕ್ಯಾಬ್ ಮಾಡಿದ್ದಾನೆ. ನಟ...
ಕಾರ್ಕಳಜಿಲ್ಲೆಸುದ್ದಿಹೆಚ್ಚಿನ ಸುದ್ದಿ

ಸ್ನೇಹಿತರಿಂದ ಬೆದರಿಕೆ, ಯುವಕ ಲಾಡ್ಜ್‌ನಲ್ಲಿ ಆತ್ಮಹತ್ಯೆ – ಕಹಳೆ ನ್ಯೂಸ್

ಕಾರ್ಕಳ : ಮಂಗಳೂರಿನ ಖಾಸಗಿ ಕಂಪನಿಯಲ್ಲಿ ಉದ್ಯೋಗದಲ್ಲಿದ್ದಲ್ಲಿರುವ ಯುವಕನೊಬ್ಬ ಲಾಡ್ಜ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದುರಂತ ಘಟನೆ ಬೆಳ್ಮಣ್ಣುವಿನಲ್ಲಿರುವ ಖಾಸಗಿ ಲಾಡ್ಜ್‌ನಲ್ಲಿ ನಡೆದಿದೆ. ಮೃತನನ್ನು ನಿಟ್ಟೆ ಗ್ರಾಮದ ಪರಪ್ಪಾಡಿ ನಿವಾಸಿ ಅಭಿಷೇಕ್ ಆಚಾರ್ಯ (23) ಎಂದು ಗುರುತಿಸಲಾಗಿದೆ. ಅಭಿಷೇಕ್ ಮಂಗಳೂರಿನ ಖಾಸಗಿ ಕಂಪನಿಯಲ್ಲಿ ಉದ್ಯೋಗದಲ್ಲಿದ್ದು ಸ್ಥಳೀಯ ಯುವತಿಯನ್ನು ಪ್ರೀತಿಸುತ್ತಿದ್ದರು ಎಂದು ಹೇಳಲಾಗಿದೆ. ಅವರ ಸಂಬಂಧವು ದೈಹಿಕ ಅನ್ಯೋನ್ಯತೆಗೆ ಮುಂದುವರೆದಿದ್ದು, ಇಬ್ಬರೂ ಒಟ್ಟಿಗೆ ಖಾಸಗಿ ವೀಡಿಯೊವನ್ನು ರೆಕಾರ್ಡ್ ಮಾಡಿದ್ದಾರೆ ಎಂದು...
ಅಂತಾರಾಷ್ಟ್ರೀಯದೆಹಲಿರಾಜ್ಯಸುದ್ದಿಹೆಚ್ಚಿನ ಸುದ್ದಿ

ತಾಂತ್ರಿಕ ದೋಷ: ದೆಹಲಿಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನ ದುಬೈನಲ್ಲಿ ತುರ್ತು ಭೂಸ್ಪರ್ಶ – ಕಹಳೆ ನ್ಯೂಸ್

ದೆಹಲಿ : ಆಸ್ಟ್ರಿಯಾದ ವಿಯೆನ್ನಾದಿಂದ ನವದೆಹಲಿಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನವನ್ನು ತಾಂತ್ರಿಕ ಸಮಸ್ಯೆಯಿಂದಾಗಿ ಶುಕ್ರವಾರ ದುಬೈಗೆ ತಿರುಗಿಸಲಾಗಿದೆ ಎಂದು ವಿಮಾನಯಾನ ಸಂಸ್ಥೆ ಹೇಳಿಕೆಯಲ್ಲಿ ತಿಳಿಸಿದೆ. ಅಗತ್ಯ ತಪಾಸಣೆಗಾಗಿ ಸಂಕ್ಷಿಪ್ತ ನಿಲುಗಡೆಯ ನಂತರ, ವಿಮಾನವು ದುಬೈ ವಿಮಾನ ನಿಲ್ದಾಣದಿಂದ ದೆಹಲಿಗೆ ತೆರಳುವ ಮಾರ್ಗದಲ್ಲಿ ಭಾರತೀಯ ಕಾಲಮಾನ ಬೆಳಿಗ್ಗೆ 8:45 ಕ್ಕೆ ಹೊರಟಿತು. ಅಕ್ಟೋಬರ್ 9ರಂದು ವಿಯೆನ್ನಾದಿಂದ ನವದೆಹಲಿಗೆ ತೆರಳುತ್ತಿದ್ದ ಎಐ-154 ವಿಮಾನವನ್ನು ಶಂಕಿತ ತಾಂತ್ರಿಕ ಸಮಸ್ಯೆಯಿಂದಾಗಿ ದುಬೈಗೆ ತಿರುಗಿಸಲಾಯಿತು. ವಿಮಾನವು...
1 3 4 5 6 7 174
Page 5 of 174