ಕಲ್ಲೋಣಿಯಲ್ಲಿ ಬೋರ್ ವೆಲ್ ಕೊರೆಸಿ ಜನರಿಗೆ ಕುಡಿಯುವ ನೀರಿನ ವ್ಯವಸ್ಥೆಯನ್ನು ಕಲ್ಪಿಸಿದ ಬೆಳ್ಳಾರೆ ಗ್ರಾಮ ಪಂಚಾಯತ್-ಕಹಳೆ ನ್ಯೂಸ್
ಬೆಳ್ಳಾರೆ : ಕಲ್ಲೋಣಿ ಮುತ್ತು ಮಾರಿಯಮ್ಮ ದೇವಿ ದೇವಸ್ಥಾನದ ಬಳಿ ಜನರಿಗೆ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು, ಆಗಾಗಿ ಬೆಳ್ಳಾರೆ ಗ್ರಾಮ ಪಂಚಾಯತ್ ವತಿಯಿಂದ ಬೋರ್ ವೆಲ್ ಕೊರೆಸಿ ನೀರಿನ ಸಮಸ್ಯೆಯನ್ನು ನಿವಾರಿಸಲಾಯಿತು. ನೀರಿನ ಬೋರ್ ಪಾಯಿಂಟ್ ನ್ನು ಗ್ರಾಮ ಪಂಚಾಯತ್ ಅಧ್ಯಕ್ಷ ಚಂದ್ರಶೇಖರ ಪನ್ನೆಯವರು ಮಾಡಿಸಿ ರಾತ್ರಿ ಬೋರು ತೆಗೆಸಿದರು. ಬೋರ್ ವೆಲ್ ನಲ್ಲಿ ನೀರು ಸಿಕ್ಕಿರುವುದರಿಂದ ಕುಡಿಯುವ ನೀರಿಗೆ ಜನರಿಗೆ ತುಂಬಾ ಪ್ರಯೋಜನವಾಯಿತು. ಈ ಸಂದರ್ಭದಲ್ಲಿ ಪಂಚಾಯತ್...







