Recent Posts

Wednesday, May 1, 2024

ಕೃಷಿ

ಕೃಷಿದಕ್ಷಿಣ ಕನ್ನಡಬೆಂಗಳೂರುಸುದ್ದಿ

ರೈತರಿಗೆ ಗುಡ್ ನ್ಯೂಸ್: ಇಂದಿನಿAದ ಕೊಬ್ಬರಿ ಖರೀದಿ ಪ್ರಕ್ರಿಯೆ ಆರಂಭ! –ಕಹಳೆ ನ್ಯೂಸ್

ಬೆಂಗಳೂರು : ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ರಾಜ್ಯದಲ್ಲಿ  ಇಂದಿನಿAದ  ಕೊಬ್ಬರಿ ಖರೀದಿ ಪ್ರಕ್ರಿಯೆ ಆರಂಭಿಸಲು ಸಿದ್ಧತೆ ನಡೆಸಲಾಗಿದೆರಾಜ್ಯದ 9 ಜಿಲ್ಲೆಗಳಲ್ಲಿ ಉಂಡೆ ಕೊಬ್ಬರಿ ಖರೀದಿ ಪ್ರಕ್ರಿಯೆ ಆರಂಭವಾಗಲಿದ್ದು, ಮಾ. 9 ಕ್ಕೆ ಕೊಬ್ಬರಿ ಮಾರಾಟಕ್ಕೆ ನೋಂದಣಿ ಅಂತ್ಯವಾಗಿದ್ದು9 ಜಿಲ್ಲೆಯಿಂದ 58,893 ರೈತರು ನೋಂದಣಿ ಮಾಡಿಸಿದ್ದಾರೆ. ಕೊಬ್ಬರಿ ಖರೀದಿಸಲು ರಾಜ್ಯ ಕೃಷಿ ಮಾರಾಟ ಮಂಡಳಿಯನ್ನು ನೋಡೆಲ್ ಏಜೆನ್ಸಿಯಾಗಿ ನೇಮಿಸಲಾಗಿದೆ. ಮೈಸೂರು, ಚಾಮರಾಜನಗರ ಮತ್ತು ತುಮಕೂರು ಜಿಲ್ಲೆಯಲ್ಲಿ ಮಾರಾಟ ಮಂಡಳಿಯಿAದ...
ಕೃಷಿದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬಂದಾರು : ಕುಂಟಾಲಪಳಿಕೆ ಪ್ರದೇಶದ ನೆಲ್ಲಿಗೇರಿಗೆ ದಾಳಿ ನಡೆಸಿದ ಒಂಟಿ ಸಲಗ : ಭತ್ತದ ಕೃಷಿಗೆ ಹಾನಿ – ಕಹಳೆ ನ್ಯೂಸ್

ಬಂದಾರು : ಬಂದಾರು ಗ್ರಾಮದ ಕುಂಟಾಲಪಳಿಕೆ ಪ್ರದೇಶದ ನೆಲ್ಲಿಗೇರು ಎಂಬಲ್ಲಿ ಮುಂಜಾನೆ ಒಂಟಿ ಸಲಗ ದಾಳಿ ಮಾಡಿದೆ. ನೇತ್ರಾವತಿ ನದಿಯ ಬಿಬಿಮಜಲ್ ಪ್ರದೇಶದಲ್ಲಿ ಘೀಳಿಡುವ ಶಬ್ದ ಕೇಳಿಬಂದ್ದಿದು, ಇಂದು ಮುಂಜಾನೆ ಮೋನಪ್ಪ ಗೌಡ ನೆಲ್ಲಿಗೇರು ಇವರ ಗದ್ದೆಯಲ್ಲಿ ಭತ್ತದ ಕೃಷಿಯನ್ನು ಹಾನಿ ಮಾಡಿದ್ದೂ ಹತ್ತಿರದ ರಾಮಣ್ಣ ನೆಲ್ಲಿಗೇರು ಇವರ ಕೃಷಿ ಪಂಪ್ ಹಾಗೂ ಕೇಬಲ್ ಗೆ ಹಾನಿ ಮಾಡಿದ್ದೂ, ಅಪಾರ ನಷ್ಟ ಊಟಾಗಿದ್ದು ಬೆಳಗ್ಗೆ ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ...
ಕೃಷಿದಕ್ಷಿಣ ಕನ್ನಡಪುತ್ತೂರುಸುದ್ದಿ

ರಸ್ತೆ ಬದಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿರುವ ಮಾವು ಹಾಗೂ ಹಲಸಿನ ಮರಗಳನ್ನು ಏಲಂ ಕರೆಯದಂತೆ ಶಾಸಕರ ಸೂಚನೆ – ಕಹಳೆ ನ್ಯೂಸ್

ಪುತ್ತೂರು: ರಸ್ತೆ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿರುವ ಮತ್ತು ಸರಕಾರಿ ಜಾಗದಲ್ಲಿರುವ ಮಾವಿನ ಮರ ಹಾಗೂ ಹಲಸಿನ ಮರಗಳನ್ನು ಅದರ ಹಣ್ಣುಗಳಿಗಾಗಿ ಏಲಂ ಮಾಡಬಾರದು ಎಂದು ಪುತ್ತೂರು ನಗರಸಭಾ ಕಮಿಷನರ್ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಶಾಸಕರಾದ ಅಶೋಕ್ ರೈ ಯವರು ಸೂಚನೆಯನ್ನು ನೀಡಿದ್ದಾರೆ. ಮಾವಿನ ಮಿಡಿ ಕೊಯ್ಯವ ಉದ್ದೇಶದಿಂದ ಮಾವಿನ ಮರವನ್ನು ಏಲಂ ಮಾಡಲಾಗುತ್ತಿದೆ. ಅನೇಕ ವರ್ಷಗಳಿಂದ ಮಾವಿನ ಮರಗಳನ್ನು ಫೆಬ್ರವರಿ ಅಥವಾ ಮಾರ್ಚ್ ತಿಂಗಳಲ್ಲಿ ಏಲಂ ಕರೆಯಲಾಗುತ್ತದೆ. ಏಲಂ...
ಕೃಷಿದಕ್ಷಿಣ ಕನ್ನಡಪುತ್ತೂರುಸುದ್ದಿ

ಮತ್ತೆ ಚೇತರಿಕೆ ಕಂಡ ಅಡಿಕೆ ಧಾರಣೆ : ರೈತರ ಮುಖದಲ್ಲಿ ಮಂದಹಾಸ – ಕಹಳೆ ನ್ಯೂಸ್

ಪುತ್ತೂರು : ಈ ವರ್ಷ ಇದೆ ಮೊದಲ ಬಾರಿಗೆ ಚಾಲಿ ಅಡಿಕೆ ಧಾರಣೆ ಏರಿಕೆಯತ್ತ ಮುಖ ಮಾಡಿದೆ. ಕಳೆದ ಕೆಲವು ತಿಂಗಳುಗಳಿಂದ ನಿರಂತರವಾಗಿ ಕುಸಿತ ಸಾಗಿದ ಅಡಿಕೆ ರೇಟ್ ಒಂದು ಹಂತದಲ್ಲಿ 5 ವರ್ಷದ ಹಿಂದಿನ ಧಾರಣೆಗೆ ಕುಸಿಯುವ ಭೀತಿ ಎದುರಾಗಿತ್ತು. ಹೀಗಾಗಿ ಆಡಿಕೆ ಬೆಳೆಗಾರರಲ್ಲಿ ಆತಂಕ ಮನೆ ಮಾಡಿತ್ತು. ಅಡಿಕೆ ಆಮದು ಹಾಗೂ ಅಡಿಕೆ ಕಳ್ಳ ಸಾಗಾಣಿಕೆ ಅಡಿಕೆ ಬೆಳೆ ಕುಸಿತದಲ್ಲಿ ಪ್ರಧಾನ ಪಾತ್ರ ವಹಿಸಿತ್ತು . ಸಾಮಾನ್ಯವಾಗಿ...
ಕೃಷಿದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬೆಳ್ತಂಗಡಿ: ತೋಟಕ್ಕೆ ಆನೆ ದಾಳಿ: ಅಪಾರ ಕೃಷಿ ಹಾನಿ – ಕಹಳೆ ನ್ಯೂಸ್

ಬೆಳ್ತಂಗಡಿ: ಕಣಿಯೂರು ಅಲೆಕ್ಕಿ ಕುಕ್ಕುಂಜಾ ಕುರಿಯಡಿ ಹಾಗೂ ಪದ್ಮುಂಜ ಬಳಿ ಪದ್ಮುಂಜ ಕ್ವಾಟ್ರಾಸ್ ಬಳಿಯಲ್ಲಿ ತಡರಾತ್ರಿ ಸುಮಾರು 1 ಗಂಟೆಗೆ ಕಾಡಾನೆ ದಾಳಿ ನಡೆಸಿದ್ದು, ಹಲವಾರು ಕಡೆ ತೋಟಕ್ಕೆ ನುಗ್ಗಿ ಕೃಷಿಗೆ ಹಾನಿಯಾಗಿದೆ.  ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸ್ಥಳೀಯರು ರಾತ್ರಿ ಸ್ಥಳಕ್ಕೆ ಆಗಮಿಸಿ ಹುಡುಕಾಟ ನಡೆಸಿದ್ದು ಯಾವ ಕಡೆ ಆನೆ ಚಲಿಸಿದೆ ಎಂಬುದರ ಮಾಹಿತಿ ಲಭ್ಯವಾಗಿಲ್ಲ.   ನಾರಾಯಣ ಗೌಡ ಕುಕ್ಕುಂಜಾ, ಬಾಲಕೃಷ್ಣ ಗೌಡ ಕುರಿಯಾಡಿ, ಯಶೋಧ ನಾಯ್ಕ...
ಕೃಷಿದಕ್ಷಿಣ ಕನ್ನಡಪುತ್ತೂರುಬೆಂಗಳೂರುರಾಜಕೀಯರಾಜ್ಯಸುದ್ದಿ

ಯಾವುದೇ ಸಹಕಾರಿ ಸಂಘದಲ್ಲೂ ಕೃಷಿಕರಿಗೆ ಈ ಸಾಲ ಸಿಗುತ್ತಿಲ್ಲ ; ಅಧಿವೇಶನದಲ್ಲಿ ಸರಕಾರದ ಗಮನಸೆಳೆದ ಶಾಸಕ ಅಶೋಕ್ ಕುಮಾರ್ ರೈ – ಕಹಳೆ ನ್ಯೂಸ್

ಪುತ್ತೂರು: ರಾಜ್ಯ ಸರಕಾರವು ಕೃಷಿಕರ, ರೈತರ ಪರವಾಗಿದೆ, ಈ ಕಾರಣಕ್ಕೆ ಸರಕಾರ ಕೃಷಿಕರಿಗೆ ಸಹಕಾರಿ ಸಂಘಗಳ ಮೂಲಕ ನೀಡುತ್ತಿಲ್ಲ ಶೂನ್ಯ ಬಡ್ಡಿದರದಲ್ಲಿ ನೀಡುತ್ತಿದ್ದ ಅಲ್ಪಾವಧಿ ಸಾಲದ ಮೊತ್ತ 3 ಲಕ್ಷದಿಂದ 5 ಲಕ್ಷಕ್ಕೆ ಏರಿಸಿತ್ತು, ಶೇ. 3 ಬಡ್ಡಿದರದಲ್ಲಿ ಕೃಷಿಕರಿಗೆ ದೊರೆಯುತ್ತಿದ್ದ ಸಾಲದ ಮೊತ್ತವನ್ನು 10 ರಿಂದ 15 ಲಕ್ಷಕ್ಕೆ ಏರಿಕೆ ಮಾಡಿದೆ ಆದರೆ ಈ ಎರಡೂ ಯೋಜನೆಗಳು ದ ಕ ಮತ್ತು ಉಡುಪಿ ಜಿಲ್ಲೆಯಲ್ಲಿ ಅನುμÁ್ಠನವಾಗಿಲ್ಲ ಇದುವರೆಗೂ ಯಾವುದೇ...
ಅಂಕಣಕೃಷಿದಕ್ಷಿಣ ಕನ್ನಡಪುತ್ತೂರು

ಪ್ರಕೃತಿ :ಜೀರಿಗೆ ಮೆಣಸು, ಗಾಂಧಾರಿ ಮೆಣಸು

ಜೀರಿಗೆ ಮೆಣಸು ಹೆಚ್ಚು ಹಾರೈಕೆ ಇಲ್ಲದೆ ಅಧಿಕ ಖಾರ ಹೊಂದಿರುವ ಚಿಕ್ಕ ಚಿಕ್ಕ ಮೆಣಸು, ಇದಕ್ಕೆ ಇದೀಗ ಬಾರಿ ಬೇಡಿಕೆ ಬಂದಿದೆ ಜೀರಿಗೆ ಮೆಣಸು ಸೂಜಿ ಮೆಣಸು, ಕಾಗೆ ಗಾಂಧಾರಿ, ಕಾಗೆ ಮೆಣಸು ,ಪರ್ ಡೇ ಚಿಲ್ಲಿ ಎಂದೆಲ್ಲ ಕರೆಯುತ್ತಾರೆ. ಅಡಿಕೆ ತೋಟದಲ್ಲಿ ಮನೆ ಹತ್ತಿರ ಇದನ್ನು ಕಾಣಬಹುದು ಕಳೆನಾಶಕ ಯಂತ್ರಗಳ ಮುಖಾಂತರ ಕಳೆ ತೆಗೆಯುವಾಗ ಇದೀಗ ನಾಶವಾಗುತ್ತಿದೆ ಮನೆ ಹಿತ್ತಲಲ್ಲಿ ಬೆಳೆಯುವ ಈ ಮೆಣಸು ಗರಿಷ್ಠ ಔಷದಿಯ ಗುಣ...
ಕೃಷಿರಾಜ್ಯಶಿಕ್ಷಣಸುದ್ದಿ

ರಾಷ್ಟ್ರೀಯ ಯುವದಿನದ ಅಂಗವಾಗಿ ನಡೆದ ಹವಾಗುಣ ಬದಲಾವಣೆ ಮತ್ತು ಯುವಜನರು ಎಂಬ ವಿಷಯದ ಕುರಿತ ಚಿಂತನ ಮಂಥನ ಕಾರ್ಯಕ್ರಮ – ಕಹಳೆ ನ್ಯೂಸ್

ತುಮಕೂರು : ರಾಷ್ಟ್ರೀಯ ಯುವದಿನದ ಅಂಗವಾಗಿ ತುಮಕೂರು ವಿಶ್ವವಿದ್ಯಾನಿಲಯದ ಸ್ನಾತಕ ಸಮಾಜಕಾರ್ಯ ವಿಭಾಗ ಮತ್ತು ಚಿಗುರು ಯುವಜನ ಸಂಘದ ಸಂಯೋಜನೆಯಲ್ಲಿ ಹವಾಗುಣ ಬದಲಾವಣೆ ಮತ್ತು ಯುವಜನರು ಎಂಬ ವಿಷಯದ ಕುರಿತ ಚಿಂತನ ಮಂಥನ ಕಾರ್ಯಕ್ರಮ ನಡೆಯಿತು. ಜಾಗತಿಕ ತಾಪಮಾನದ ವೈಫರಿತ್ಯ ಹವಾಮಾನದ ವ್ಯತ್ಯಾಸ ಈ ಬಗ್ಗೆ ನಿರ್ವಹಿಸಬೇಕಾದ ಜಾಗೃತಿ, ಮಾಡಬೇಕಾದ ಕೆಲಸದ ಕುರಿತು ಯುವ ಜನತೆಗೆ ಮಾಹಿತಿ ನೀಡುವ ಸಲುವಾಗಿ ಈ ಕಾರ್ಯಕ್ರಮವನ್ನು ಆಯೋಜಿಸಿದ್ದು, ಕಾಲೇಜು ಆವರಣದಲ್ಲಿ ಹಲಸಿನ ಗಿಡವನ್ನು...
1 2 3 4
Page 1 of 4