ಪ್ರಕೃತಿ :ಜೀರಿಗೆ ಮೆಣಸು, ಗಾಂಧಾರಿ ಮೆಣಸು
ಜೀರಿಗೆ ಮೆಣಸು ಹೆಚ್ಚು ಹಾರೈಕೆ ಇಲ್ಲದೆ ಅಧಿಕ ಖಾರ ಹೊಂದಿರುವ ಚಿಕ್ಕ ಚಿಕ್ಕ ಮೆಣಸು, ಇದಕ್ಕೆ ಇದೀಗ ಬಾರಿ ಬೇಡಿಕೆ ಬಂದಿದೆ ಜೀರಿಗೆ ಮೆಣಸು ಸೂಜಿ ಮೆಣಸು, ಕಾಗೆ ಗಾಂಧಾರಿ, ಕಾಗೆ ಮೆಣಸು ,ಪರ್ ಡೇ ಚಿಲ್ಲಿ ಎಂದೆಲ್ಲ ಕರೆಯುತ್ತಾರೆ. ಅಡಿಕೆ ತೋಟದಲ್ಲಿ ಮನೆ ಹತ್ತಿರ ಇದನ್ನು ಕಾಣಬಹುದು ಕಳೆನಾಶಕ ಯಂತ್ರಗಳ ಮುಖಾಂತರ ಕಳೆ ತೆಗೆಯುವಾಗ ಇದೀಗ ನಾಶವಾಗುತ್ತಿದೆ ಮನೆ ಹಿತ್ತಲಲ್ಲಿ ಬೆಳೆಯುವ ಈ ಮೆಣಸು ಗರಿಷ್ಠ ಔಷದಿಯ ಗುಣ...







