Friday, March 6, 2026

ಶುಭಾಶಯ

ಜಿಲ್ಲೆಬೆಳಗಾವಿಶುಭಾಶಯಸುದ್ದಿ

ರಾಜ್ಯದ ಯಜಮಾನಿಯರಿಗೆ ಸಿಹಿ ಸುದ್ದಿ : ‘ಗೃಹಲಕ್ಷ್ಮಿ’ ಯೋಜನೆಯ 2ನೇ ಕಂತಿನ ಹಣ ಬಿಡುಗಡೆ : ಲಕ್ಷ್ಮಿ ಹೆಬ್ಬಾಳ್ಕರ್ – ಕಹಳೆ ನ್ಯೂಸ್

ಬೆಳಗಾವಿ : ರಾಜ್ಯದ ಯಜಮಾನಿಯರಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸಿಹಿ ಸುದ್ದಿ ನೀಡಿದ್ದು, ಗೃಹಲಕ್ಷ್ಮಿ ಯೋಜನೆಯ ಎರಡನೇ ಕಂತು ಹಣ ಬಿಡುಗಡೆಯಾಗಿದೆ ಎಂದು ತಿಳಿಸಿದರು. ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಲಕ್ಷ್ಮಿ ಹೆಬ್ಬಾಳ್ಕರ್ ಇದುವರೆಗೂ ಫಲಾನುಭವಿಗಳಿಗೆ 26 ಕಂಚಿನ ಹಣ ಬಿಡುಗಡೆಯಾಗಿದೆ ಎಂದು ತಿಳಿಸಿದರು....
ಅಂತಾರಾಷ್ಟ್ರೀಯಚಿಕ್ಕಮಂಗಳೂರುಶುಭಾಶಯಸುದ್ದಿ

ಕಾಫಿನಾಡಲ್ಲೊಂದು ಕಡಲಾಚೆಯ ಪ್ರೇಮಕಥೆ : ಚಿಕ್ಕಮಗಳೂರಿನ ಯುವಕನಿಗೆ ಜೋಡಿಯಾದ ಚೀನಾ ಚೆಲುವೆ!- ಕಹಳೆ ನ್ಯೂಸ್

ಚಿಕ್ಕಮಗಳೂರು: ಪ್ರೇಮ  ದೇಶ, ಭಾಷೆ, ಗಡಿ ಎಲ್ಲದ್ದನ್ನೂ ಮೀರಿದ್ದು.. ಅದಕ್ಕೆ ಸಾಕ್ಷಿ ಎಂಬಂತೆ ನಗರದ ಹೌಸಿಂಗ್ ಬೋರ್ಡಿನ ಯುವಕನಿಗೆ ಚೀನಾದ  ಯುವತಿಯೊಬ್ಬಳು ಜೋಡಿಯಾಗಿದ್ದಾಳೆ. ಇಬ್ಬರು ಕುಟುಂಬಸ್ಥರ ಸಮ್ಮುಖದಲ್ಲಿ ಅದ್ಧೂರಿಯಾಗಿ ಮದುವೆಯಾಗಿದ್ದಾರೆ. ಯುವಕ ರೂಪಕ್ ಚೀನಾ ಮೂಲದ ಜೇಡ್, ಕುಟುಂಬಸ್ಥರ ಸಮ್ಮುಖದಲ್ಲಿ ನಗರದ ಒಕ್ಕಲಿಗರ ಕಲ್ಯಾಣ ಮಂಟಪದಲ್ಲಿ  ಮದುವೆಯಾಗಿದ್ದಾರೆ. ಯುವತಿಯ ತಂದೆ – ತಾಯಿಯೇ ಚೀನಾದಿಂದ ಮಗಳನ್ನು ಕರೆತಂದು, ಯುವಕನಿಗೆ ಧಾರೆ ಎರೆದಿದ್ದಾರೆ. ಈ ವೇಳೆ ಭಾರತ-ಚೀನಾ ಸಂಪ್ರದಾಯ ಎರಡು ಒಂದೇ ರೀತಿ...
ದಕ್ಷಿಣ ಕನ್ನಡಪುತ್ತೂರುಶುಭಾಶಯಸುದ್ದಿ

ಪುತ್ತೂರು ಕೋಟಿ ಚೆನ್ನಯ ಜೋಡುಕೆರೆ ಕಂಬಳದಲ್ಲಿ ಕುಮಾರ್ ಪೆರ್ನಾಜೆಯವರ ಸಾಧನೆಗೆ ಸನ್ಮಾನಕ್ಕೆ ಆಯ್ಕೆ- ಕಹಳೆ ನ್ಯೂಸ್

ಪುತ್ತೂರು 33ನೇ ವರ್ಷದ ಹೊನಲು ಬೆಳಕಿನ ಕೋಟಿ ಚೆನ್ನಯ ಜೋಡುಕೆರೆ ಕಂಬಳ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಳದ ಎದುರಿನ ದೇವಮಾರು ಗದ್ದೆಯಲ್ಲಿ 24ರಂದು ಜಾಗತಿಕವಾಗಿ ಜೇನು ಗಡ್ಡ ದಾರಿ ಜೇನು ಕೃಷಿ ಕಲಾ ಪೋಷಕರು ಪೋಷಕರಾಗಿ ಕಲಾ ನಿರ್ದೇಶಕರಾಗಿ ಬೋರ್ಡೋ ದ್ರಾವಣ ಟೆಕ್ನಿಕ್, ಕೋತಿ ಕೋವಿ ಪರಿಸರ ಉಳಿವಿಗಾಗಿ ಸಿಮೆಂಟ್ ಶೀಟಿನಲ್ಲಿ ಜೇನು ಪೆಟ್ಟಿಗೆ ಸಂಶೋಧಕರಾಗಿ ವಿಶಿಷ್ಟ ಬರಹ ಹಾಗೆ ಪ್ರಕೃತಿ ವೈಚಿತ್ರ ವೈವಿಧ್ಯಮಯ ಬರಹಗಳ ಸುಂದರ ಲೇಖನಗಳನ್ನು ಗ್ರಾಮೀಣ...
ದೆಹಲಿರಾಜ್ಯರಾಷ್ಟ್ರೀಯಶುಭಾಶಯಸುದ್ದಿ

ದೆಹಲಿಯ ಚರ್ಚ್‌ಗೆ ಭೇಟಿ ನೀಡಿ ಪ್ರಾರ್ಥಿಸಿದ ಮೋದಿ – ಕಹಳೆ ನ್ಯೂಸ್

ನವದೆಹಲಿ: ಕ್ರಿಸ್ಮಸ್‌ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು ಮುಂಜಾನೆ ದೆಹಲಿಯ ಕ್ಯಾಥೆಡ್ರಲ್ ಚರ್ಚ್ ಆಫ್ ದಿ ರಿಡೆಂಪ್ಶನ್‌ ಭೇಟಿ ನೀಡಿ ಪ್ರಾರ್ಥನೆ ಮಾಡಿದರು. ದೆಹಲಿಯ ಬಿಷಪ್ ರೆವರೆಂಡ್ ಡಾ. ಪಾಲ್ ಸ್ವರೂಪ್ ಅವರು ಈ ಸಂದರ್ಭದಲ್ಲಿ ವಿಶೇಷ ಪ್ರಾರ್ಥನೆ ಮಾಡಿದರು. ಮೋದಿ ಭೇಟಿಯ ಸಂದರ್ಭದಲ್ಲಿ ದೆಹಲಿ ಮತ್ತು ಉತ್ತರ ಭಾರತದ ಹಲವು ಕ್ರಿಶ್ಚಿಯನ್‌ ಬಾಂಧವರು ಭಾಗಿಯಾಗಿದ್ದರು. ಭೇಟಿಯ ನಂತರ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ ಮೋದಿ, ದೆಹಲಿಯ ಕ್ಯಾಥೆಡ್ರಲ್...
ದಕ್ಷಿಣ ಕನ್ನಡಪುತ್ತೂರುಬೆಂಗಳೂರುಯಕ್ಷಗಾನ / ಕಲೆರಾಜ್ಯಶುಭಾಶಯಸುದ್ದಿ

ಯಕ್ಷ ಮಿತ್ರರು ಬೆಂಗಳೂರು ಟ್ರಸ್ಟ್ (ರಿ.) ಬೆಂಗಳೂರು ಇದರ ನೂತನ ಗೌರವಾಧ್ಯಕ್ಷರಾಗಿ ಯಕ್ಷಗಾನ ಕಲಾ ಪೋಷಕ ಆರ್.ಕೆ.ಭಟ್ ಬೆಳ್ಳಾರೆ ಆಯ್ಕೆ – ಕಹಳೆ ನ್ಯೂಸ್

ಯಕ್ಷ ಮಿತ್ರರು ಬೆಂಗಳೂರು ಟ್ರಸ್ಟ್ (ರಿ.) ಬೆಂಗಳೂರು ಇದರ ನೂತನ ಗೌರವಾಧ್ಯಕ್ಷರಾಗಿ ಬೆಂಗಳೂರು ಮಹಾನಗರದಲ್ಲಿ ಪ್ರಸ್ತುತ ನೆಲೆಸಿರುವ ಯಕ್ಷಗಾನ ಕಲಾ ಪೋಷಕ ಆರ್.ಕೆ.ಭಟ್ ಬೆಳ್ಳಾರೆ ಇವರನ್ನು ಆಯ್ಕೆಮಾಡಲಾಗಿದೆ ಎಂದು ಟ್ರಸ್ಟ್ ನ ಸರ್ವ ಸದಸ್ಯರ ಸಭೆಯ ಬಳಿಕ ಅಧ್ಯಕ್ಷ ವೆಂಕಟೇಶ್ ರಾವ್ ಕೆ ತಿಳಿಸಿದ್ದಾರೆ. 2019ರಲ್ಲಿ 'ಯಕ್ಷಮಿತ್ರರು ಬೆಂಗಳೂರು' ಯಕ್ಷಗಾನಾಸಕ್ತರ ವಾಟ್ಸಾಪ್ ಗ್ರೂಪ್ ರಚನೆಯಾಗಿತ್ತು. ಬಳಿಕ ಅದರ ಮೂಲಕ ಕಲೆ, ಯಕ್ಷಗಾನ, ತಾಳಮದ್ದಳೆ ಪೋಷಿಸುವ ಸದುದ್ದೇಶದಿಂದ ಬೆಂಗಳೂರಿನಲ್ಲಿ ಯಕ್ಷ ಮಿತ್ರರು...
ಜಿಲ್ಲೆಬೆಂಗಳೂರುರಾಜ್ಯರಾಷ್ಟ್ರೀಯಶುಭಾಶಯಸುದ್ದಿಹೆಚ್ಚಿನ ಸುದ್ದಿ

ಈ ಬಾರಿ ವಿಶ್ವವಿಖ್ಯಾತ ಮೈಸೂರು ದಸರಾವನ್ನು ಲೇಖಕಿ ‘ಬಾನು ಮುಷ್ತಾಕ್’ ಉದ್ಘಾಟನೆ: CM ಸಿದ್ದರಾಮಯ್ಯ ಘೋಷಣೆ – ಕಹಳೆ ನ್ಯೂಸ್

ಬೆಂಗಳೂರು: ಈ ಬಾರಿ ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವವನ್ನು ಬೂಕರ್ ಪ್ರಶಸ್ತಿ ವಿಜೇತ ಲೇಖಕಿ ಬಾನು ಮುಸ್ತಕ್ ಅವರು ಉದ್ಘಾಟನೆ ಮಾಡಲಿದ್ದಾರೆ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಘೋಷಿಸಿದ್ದಾರೆ. ಇಂದು ವಿಧಾನಸೌಧದ ಬಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವವನ್ನು ಈ ಬಾರಿ ಬೂಕರ್ ಪ್ರಶಸ್ತಿ ವಿಜೇತ ಲೇಖಕಿ ಬಾನು ಮುಷ್ತಾಕ್ ಅವರು ಉದ್ಘಾಟಿಸಲಿದ್ದಾರೆ ಎಂಬುದಾಗಿ ತಿಳಿಸಿದರು....
ಉಡುಪಿಜಿಲ್ಲೆಶುಭಾಶಯಸುದ್ದಿ

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಬಿಗ್ ಬಾಸ್ ಬೆಡಗಿ ಚೈತ್ರಾ ಕುಂದಾಪುರ -ಕಹಳೆ ನ್ಯೂಸ್

ಕುಂದಾಪುರ: ‘ಬಿಗ್ ಬಾಸ್’ ಖ್ಯಾತಿಯ ಚೈತ್ರಾ ಕುಂದಾಪುರ ಇಂದು (ಮೇ 9) ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಉಡುಪಿಯ ಹಿರಿಯಡ್ಕದ ಶ್ರೀಕಾಂತ್ ಕಶ್ಯಪ್ ಜೊತೆ ಹಸೆಮಣೆ ಏರಿದ್ದಾರೆ. ಚೈತ್ರಾ ಮತ್ತು ಶ್ರೀಕಾಂತ್ 12 ವರ್ಷಗಳಿಂದ ಪ್ರೀತಿಸುತ್ತಿದ್ದರು. ಗುರುಹಿರಿಯರ ಸಮ್ಮತಿಯೊಂದಿಗೆ ಪ್ರೀತಿಸಿದ ಹುಡುಗನೊಂದಿಗೆ ಸರಳ ವಿವಾಹವಾಗಿ ಹೊಸ ಜೀವನಕ್ಕೆ ಕಾಲಿಟ್ಟಿದ್ದಾರೆ. ಕುಟುಂಬಕ್ಕೆ ಆಪ್ತರಾದ 100 ಜನರಿಗೆ ಮಾತ್ರ ಮದುವೆಗೆ ಆಹ್ವಾನ ನೀಡಲಾಗಿತ್ತು. ವೈದಿಕ ಶಾಸ್ತ್ರದಂತೆ ಮದುವೆ ಕಾರ್ಯಕ್ರಮ ನಡೆದಿದೆ. ಈ ಸಂಭ್ರಮದಲ್ಲಿ ಬಿಗ್...
ಕ್ರೀಡೆದಕ್ಷಿಣ ಕನ್ನಡಪುತ್ತೂರುಶುಭಾಶಯಸುದ್ದಿ

ಜ.08ರಂದು ಪುತ್ತೂರಿನಲ್ಲಿ ನೂತನ ಪೀಟರ್ಸ್ ಸ್ಪೋರ್ಟ್ಸ್ ವೇರ್ ಪ್ರೈ. ಲಿ ನ ಶುಭಾರಂಭ – ಕಹಳೆ ನ್ಯೂಸ್

ಪುತ್ತೂರು : ಪುತ್ತೂರಿನ ಅರುಣ ಥಿಯೆಟರ್ ನ ಎದುರುಗಡೆ ಇರುವ ಕಣ್ಣನ್ಸ್ ಶಾಪಿಂಗ್ ಕಾಂಪ್ಲೆಕ್ಸ್ ನಲ್ಲಿ ಜ.08ರಂದು ನೂತನ ಪೀಟರ್ಸ್ ಸ್ಪೋರ್ಟ್ಸ್ ವೇರ್ ಪ್ರೈ. ಲಿ ಅದ್ಧೂರಿಯಾಗಿ ಶುಭಾರಂಭಗೊಳ್ಳಲಿದೆ. ಉತ್ತಮ ಗುಣ ಮಟ್ಟದ ಹಾಗೂ ಎಲ್ಲಾ ತರಹದ ಕ್ರೀಡಾ ಸಮವಸ್ತ್ರಗಳು ಇಲ್ಲಿ ಲಭ್ಯವಿದ್ದು, ನಿಮಗೆ ಬೇಕಾದ ರೀತಿಯ ಕ್ರೀಡಾ ಸಮವಸ್ತçಗಳನ್ನು ರಿಯಾಯಿತಿ ದರದಲ್ಲಿ ತಯಾರಿಸಿ ಕೊಡಲಾಗುತ್ತದೆ. ಪೀಟರ್ಸ್ ಸ್ಪೋರ್ಟ್ಸ್ ವೇರ್ ಪ್ರೈ. ಲಿ ನ ಶುಭಾರಂಭದ ಪ್ರಯುಕ್ತ ವಿಶೇಷವಾಗಿ ಗ್ರಾಹಕರಿಗಾಗಿ...
1 2 3 6
Page 1 of 6