ಆನ್ಲೈನ್ ಗೇಮಿಂಗ್, ಕುದುರೆ ರೇಸಿಂಗ್ ಮೇಲೆ ಶೇ.28ರಷ್ಟು ಜಿಎಸ್‍ಟಿ ಏರಿಕೆ – ಕಹಳೆ ನ್ಯೂಸ್
ನವದೆಹಲಿ: ಆನ್‍ಲೈನ್ ಗೇಮಿಂಗ್, ಕ್ಯಾಸಿನೋಗಳು ಮತ್ತು ಕುದುರೆ ರೇಸಿಂಗ್ ಮೇಲೆ ಶೇ 28ರಷ್ಟು ತೆರಿಗೆಯನ್ನು ಹೆಚ್ಚಿಸಿದರೆ, ಮಲ್ಟಿಫ್ಲೆಕ್ಸ್‍ಗಳಲ್ಲಿ ಮಾರಾಟವಾಗುವ ಆಹಾರ ಮತ್ತು ಪಾನೀಯಗಳ ಮೇಲಿನ ತೆರಿಗೆಯನ್ನು ಶೇ.18 ರಿಂದ ಶೇ.5 ಕ್ಕೆ ಇಳಿಕೆ ಮಾಡಲಾಗಿದೆ. ಇದರಿಂದ ಮಲ್ಟಿಫ್ಲೆಕ್ಸ್‍ಗಳ ಆಹಾರದ ದರವಿನ್ನು ಅಗ್ಗವಾಗುವ ಸಾಧ್ಯತೆ ಇದೆ. ಕ್ಯಾನ್ಸರ್‍ಗೆ ನೀಡಲಾಗುವ ಆiಟಿuಣuximಚಿb ಔಷಧ ಆಮದು, ಅಪರೂಪದ ಕಾಯಿಲೆಗಳ ಚಿಕಿತ್ಸೆಗೆ ಬಳಸಲಾಗುವ ಔಷಧಗಳು ಮತ್ತು ವಿಶೇಷ ವೈದ್ಯಕೀಯ ಉದ್ದೇಶಗಳಲ್ಲಿ ಬಳಸಲಾಗುವ ಉತ್ಪನ್ನ, ಖಾಸಗಿ ಸಂಸ್ಥೆಗಳು...







