ಹೊಸದಾದ ವಿವೋ ವೈ78 5ಜಿ ಫೋನನ್ನು ಲಾಂಚ್ ಗೊಳಿಸಿದ ವಿವೋ ಕಂಪನಿ –ಕಹಳೆ ನ್ಯೂಸ್
ವಿವೋ ಕಂಪನಿ ಹೊಸ ವಿವೋ ವೈ78 5ಜಿ (Vivo Y78 5G) ಫೋನನ್ನು ಲಾಂಚ್ ಮಾಡಿದೆ. ಇದೊಂದು ಮಧ್ಯಮ ಬೆಲೆಯ ಫೋನಾಗಿದ್ದು ಆಕರ್ಷಕ ಕ್ಯಾಮೆರಾ, ಬಲಿಷ್ಠವಾದ ಬ್ಯಾಟರಿ ಸೇರಿದಂತೆ ಅತ್ಯುತ್ತಮ ಫೀಚರ್‌ಗಳನ್ನು ಒಳಗೊಂಡಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಇಂದು ಒಂದರ ಹಿಂದೆ ಒಂದರAತೆ ಹೊಸ ಹೊಸ ಸ್ಮಾರ್ಟ್ಫೋನುಗಳು ಬಿಡುಗಡೆ ಆಗುತ್ತಿದೆ. ಅತ್ಯುತ್ತಮ ಕ್ಯಾಮೆರಾ ಬ್ಯಾಟರಿ, ಪ್ರೊಸೆಸರ್ ಇರುವ ಕಡಿಮೆ ಬೆಲೆಯ ಮೊಬೈಲ್‌ಗಳು ಭರ್ಜರಿ ಸೇಲ್ ಆಗುತ್ತಿದೆ. ಇದೇ ಸಾಲಿನಲ್ಲಿ ಪ್ರಸಿದ್ಧ ವಿವೋ...







