Saturday, March 7, 2026

ವಾಣಿಜ್ಯ

ಬೆಂಗಳೂರುರಾಜ್ಯವಾಣಿಜ್ಯಸುದ್ದಿ

ಮದ್ಯ ಪ್ರಿಯರಿಗೆ ಗುಡ್‌ನ್ಯೂಸ್: ಬಾರ್‌ಗಳಲ್ಲಿ ದುಬಾರಿ ಮದ್ಯ ಮಾರಾಟಕ್ಕೆ ಬ್ರೇಕ್.! – ಕಹಳೆ ನ್ಯೂಸ್

ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಕಳೆದ ಎರಡೂವರೆ ವರ್ಷದ ಅವಧಿಯಲ್ಲಿ ಮದ್ಯದ ಬೆಲೆಯು ಭರ್ಜರಿ ಹೆಚ್ಚಳವಾಗಿದೆ. ಇದರಿಂದ ಮದ್ಯ ಪ್ರಿಯರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇದೀಗ ಈ ವಿಚಾರದಲ್ಲಿ ಪರಿಹಾರ ಕಂಡುಕೊಳ್ಳುವುದಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ಮದ್ಯ ಪ್ರಿಯರಿಗೆ ಒಂದು ಕಡೆ ಬೆಲೆ ಏರಿಕೆಯ ಶಾಕ್ ಎದುರಾಗಿದ್ದರೆ ಮತ್ತೊಂದು ಕಡೆ ಮದ್ಯದಂಗಡಿಗಳಲ್ಲಿ ಗರಿಷ್ಠ ಚಿಲ್ಲರೆ ಬೆಲೆಯ (ಎಂಆರ್‌ಪಿ) ನಿಯಮ ಉಲ್ಲಂಘನೆ ಸಹ ನಡೆದಿತ್ತು. ಇದೀಗ ಇದಕ್ಕೆ ಬ್ರೇಕ್ ಹಾಕುವುದಕ್ಕೆ ಕರ್ನಾಟಕ ಸರ್ಕಾರ ಮುಂದಾಗಿದೆ....
ಬೆಂಗಳೂರುರಾಜ್ಯವಾಣಿಜ್ಯಸುದ್ದಿ

ವಾಣಿಜ್ಯ LPG ಸಿಲಿಂಡರ್ ದರದಲ್ಲಿ ಇಳಿಕೆ! ಮನೆ ಗ್ಯಾಸ್ ಬೆಲೆ ಎಷ್ಟಿದೆ ಗೊತ್ತಾ..? – ಕಹಳೆ ನ್ಯೂಸ್

ಡಿಸೆಂಬರ್ ತಿಂಗಳು ಆರಂಭವಾಗುತ್ತಿದ್ದಂತೆಯೇ ತೈಲ ಮಾರಾಟ ಕಂಪನಿಗಳು ಸಾರ್ವಜನಿಕರಿಗೆ ಹೊಸ ದರಗಳನ್ನು ಪ್ರಕಟಿಸಿದೆ. ಈ ಬಾರಿ ಗೃಹಬಳಕೆ ಸಿಲಿಂಡರ್‌ಗೆ ಬದಲಾವಣೆ ಮಾಡದೇ, ಕೇವಲ ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ದರವನ್ನು ಮಾತ್ರ ಕಡಿತ ಮಾಡಲಾಗಿದೆ. ಹೊಸ ದರಗಳು ಡಿಸೆಂಬರ್ 1ರಿಂದ ಜಾರಿಯಲ್ಲಿವೆ. ವಾಣಿಜ್ಯ ಗ್ಯಾಸ್ ಸಿಲಿಂಡರ್‌ಗಳ ದರದಲ್ಲಿ ರೂ.10 ಇಳಿಕೆ: ಹೋಟೆಲ್‌ಗಳು, ರೆಸ್ಟೋರೆಂಟ್‌ಗಳು, ಬೇಕರಿಗಳು ಮತ್ತು ಸಣ್ಣ ವ್ಯಾಪಾರಸ್ಥರು ಬಳಸುವ 19 ಕೆ.ಜಿ. ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯಲ್ಲಿ ರೂ.10...
ಬೆಂಗಳೂರುರಾಜ್ಯವಾಣಿಜ್ಯಸುದ್ದಿ

ಜನಸಾಮಾನ್ಯರಿಗೆ ಬಿಗ್ ಶಾಕ್ : ಮಾರುಕಟ್ಟೆಯಲ್ಲಿ ಸೊಪ್ಪು, ತರಕಾರಿಗಳ ಮೇಲೆ ಬೆಲೆ ಭಾರಿ ಏರಿಕೆ – ಕಹಳೆ ನ್ಯೂಸ್

ಬೆಂಗಳೂರು: ಮೊದಲೇ ಬೆಲೆ ಏರಿಕೆಯಿಂದ ತತ್ತರಿಸಿದ ಜನಸಾಮಾನ್ಯರಿಗೆ ಗಾಯದ ಮೇಲೆ ಬರೆ ಎಳೆದಂತೆ ತರಕಾರಿ ದರ ಕೂಡ ಏರಿಕೆಯಾಗಿದೆ. ಮಾರುಕಟ್ಟೆಯಲ್ಲಿ ಸೊಪ್ಪು, ತರಕಾರಿಗಳ ತದ ತೀವ್ರ ಏರಿಕೆ ಆಗುತ್ತಿದ್ದು, ಗ್ರಾಹಕರ ಜೇಬಿಗೆ ಕತ್ತರಿ ಬೀಳುತ್ತಿದೆ. ಮುಂಗಾರಿನಲ್ಲಿ ತರಕಾರಿ ಬೆಳೆ ಹೆಚ್ಚಾಗಿದ್ದು, ದರ ಸಾಮಾನ್ಯವಾಗಿತ್ತು. ಈಗ ಮುಂಗಾರು ಮುಕ್ತಾಯವಾಗಿದ್ದು, ಹಿಂಗಾರು ಮಳೆಯ ವಿಳಂಬದಿಂದಾಗಿ ಕಡಿಮೆ ಇಳುವರಿ ಹಾಗೂ ಬೆಳೆಗಳಿಗೆ ರೋಗ ಕಾರಣ ಬೇಡಿಕೆಗೆ ತಕ್ಕಂತೆ ಮಾರುಕಟ್ಟೆಗಳಿಗೆ ತರಕಾರಿ ಪೂರೈಕೆಯಾಗದ ಕಾರಣ ಬೆಲೆ...
ವಾಣಿಜ್ಯಸುದ್ದಿ

ಚಿನ್ನ-ಬೆಳ್ಳಿ ದರದಲ್ಲಿ ಇಂದು ಭರ್ಜರಿ ಇಳಿಕೆ: ನಿಮ್ಮೂರಲ್ಲಿ ಎಷ್ಟಿದೆ ದರ..?-ಕಹಳೆ ನ್ಯೂಸ್

ಭಾರತದಂತಹ ಅಭಿವೃದ್ಧಿಶೀಲ ರಾಷ್ಟ್ರದ ಮೇಲೆ ಬೇರೆ ಬೇರೆ ದೇಶಗಳ ತೆರಿಗೆ ನೀತಿ, ಒಪ್ಪಂದಗಳು ಪರಿಣಾಮ ಬೀರುತ್ತಿವೆ. ಇದಕ್ಕೆ ಚಿನ್ನದ ಬೆಲೆ ಏರಿಕೆ ಹೊರತಾಗಿಲ್ಲ. ನಿರಂತರವಾಗಿ ಏರಿಕೆ ಆಗುತ್ತಿದ್ದ ಚಿನ್ನ ಬೆಲೆಗಳು ಕ್ರಮೇಣ ಕುಸಿಯುತ್ತಿದೆ. ಮಾರುಕಟ್ಟೆ ತಜ್ಞರು ಅಂದಾಜಿಸಿದಂತೆ ಭಾರೀ ಪ್ರಮಾಣದಲ್ಲಿ ಏರಿಕೆ ಕಂಡಿದ್ದ 24 ಕ್ಯಾರಟ್ ಮತ್ತು 22 ಕ್ಯಾರಟ್ ಚಿನ್ನ ದರದಲ್ಲಿ ಕುಸಿತವಾಗಿದೆ. ಇಂದು ಅಕ್ಟೋಬರ್ 30ರಂದು ಎಷ್ಟಿದೆ ದರ, ಇಲ್ಲಿದೆ ಮಾಹಿತಿ. ದೇಶ ಹಾಗೂ ವಿದೇಶಗಳಲ್ಲಿ ಚಿನ್ನದ...
ವಾಣಿಜ್ಯಸುದ್ದಿ

ಚಿನ್ನ, ಬೆಳ್ಳಿ ಬೆಲೆ ಮತ್ತೆ ಕುಸಿತ; 10 ದಿನಗಳಿಂದ ನಿರಂತರ ಇಳಿಕೆ – ಕಹಳೆ ನ್ಯೂಸ್

ಬೆಂಗಳೂರು : ಚಿನ್ನ ಮತ್ತು ಬೆಳ್ಳಿ ಬೆಲೆಗಳ ಭರ್ಜರಿ ಕುಸಿತ ಮುಂದುವರಿದಿದೆ. ಕಳೆದ ಹತ್ತು ದಿನದಲ್ಲಿ ಈ ಎರಡೂ ಬೆಲೆಗಳು ಸಿಕ್ಕಾಪಟ್ಟೆ ಕುಸಿದಿವೆ. ಆಭರಣ ಚಿನ್ನದ ಬೆಲೆ (gold rate) 12,170 ರೂ ಇದ್ದದ್ದು 11,225 ರೂಗೆ ಇಳಿದಿದೆ. ಹತ್ತು ದಿನದಲ್ಲಿ ಶೇ. 7-8ರಷ್ಟು ಬೆಲೆ ಕುಸಿತವಾಗಿದೆ. ಬೆಳ್ಳಿ ಬೆಲೆಯಂತೂ ಇನ್ನೂ ಭಯಂಕರ ಕುಸಿತ ಕಂಡಿದೆ. ಅತಿರೇಕವಾಗಿ ಏರಿಕೆಯಾಗಿದ್ದ ಬೆಳ್ಳಿ ಬೆಲೆ ಅಷ್ಟೇ ಅತಿರೇಕವಾಗಿ ಕುಸಿಯುತ್ತಿದೆ. ಹತ್ತು ದಿನಗಳ ಹಿಂದೆ 190...
ದಕ್ಷಿಣ ಕನ್ನಡಪುತ್ತೂರುಮಾರುಕಟ್ಟೆವಾಣಿಜ್ಯಸುದ್ದಿ

ಪಂಜದಲ್ಲಿ ಜನರೇಟರ್ ಕ್ಯಾಂಪ್ ; ಆ. 22, 23ರಂದು ಪೋರ್ಟೇಬಲ್ ಜನರೇಟರ್ ಉಚಿತ ಸರ್ವೀಸ್ ಕ್ಯಾಂಪ್ – ಕಹಳೆ ನ್ಯೂಸ್

ಕುಕ್ಕಿಲ ಎಂಟರ್ ಪ್ರೈಸಸ್ ನೇತೃತ್ವದಲ್ಲಿ ಪೋರ್ಟೇಬಲ್ ಜನರೇಟರ್ ಗಳ ಉಚಿತ ಸರ್ವಿಸ್ ಕ್ಯಾಂಪ್ ಪಂಜ ಕಿಸಾನ್ ಆಗ್ರೋ ಸರ್ವೀಸ್ ನಲ್ಲಿ ಆಗಸ್ಟ್ 22, 23ರಂದು ನಡೆಯಲಿದೆ. ಪೋರ್ಟೇಬಲ್ ಜನರೇಟರ್ ಗಳ ಉಚಿತ ಸರ್ವೀಸ್ ಕ್ಯಾಂಪ್ ಇದಾಗಿದ್ದು, ವಿದ್ಯುತ್ ಕಣ್ಣಾಮುಚ್ಚಾಲೆಯಾಟಕ್ಕೆ ಬೇಸತ್ತ ಪಂಜ ಆಸುಪಾಸಿನ ಜನತೆಗೆ ಇದೊಂದು ಸುವರ್ಣಾವಕಾಶ. ಕ್ಯಾಂಪ್ ನಲ್ಲಿ ಜನರೇಟರ್ ಗಳ ಸರ್ವೀಸ್, ರಿಪೇರಿ ಹಾಗೂ ಎಕ್ಸ್’ಚೇಂಜ್ ಸೌಲಭ್ಯವನ್ನು ನೀಡಲಾಗುವುದು. ಮುಂದಿನ ದಿನಗಳಲ್ಲಿ ಉಪ್ಪಿನಂಗಡಿ, ವಿಟ್ಲ, ನೆಲ್ಯಾಡಿ, ಉಜಿರೆ,...
ವಾಣಿಜ್ಯಸುದ್ದಿ

ನೀವು PhonePe, Google Pay, Paytm ಬಳಸ್ತೀರಾ ಹಾಗಾದ್ರೆ ಇಂದಿನಿಂದ UPI ನಿಯಮ ಬದಲಾವಣೆ ಅಂಶ ತಿಳಿದುಕೊಳ್ಳಿ..!!-ಕಹಳೆ ನ್ಯೂಸ್

ಇಂದಿನಿಂದ UPI ನಿಯಮ ಬದಲಾವಣೆ: ವ್ಯವಸ್ಥೆಯು ಹೇಗೆ ಕಾರ್ಯನಿರ್ವಹಿಸುತ್ತದೆ ಎಂಬುದನ್ನು ಸುಧಾರಿಸಲು ಭಾರತೀಯ ರಾಷ್ಟ್ರೀಯ ಪಾವತಿ ನಿಗಮ (NPCI) ಆಗಸ್ಟ್ 1, ಶುಕ್ರವಾರದಿಂದ ಕೆಲವು ಹೊಸ UPI ನಿಯಮ ಬದಲಾವಣೆಗಳನ್ನು ಜಾರಿಗೆ ತರುತ್ತಿದೆ. PhonePe, Google Pay, Paytm ಬಳಸ್ತೀರಾ ಹಾಗಾದ್ರೆ ಈ ಐದು ಅಂಶ ತಿಳಿದುಕೊಳ್ಳಿ. ನೀವು PhonePe, Google Pay ಮತ್ತು Paytm ನಂತಹ UPI ಸೇವೆಗಳನ್ನು ಆಗಾಗ್ಗೆ ಬಳಸುತ್ತಿದ್ದರೆ, ಈ ಆನ್‌ಲೈನ್ ಪಾವತಿ ವ್ಯವಸ್ಥೆಯಲ್ಲಿನ ಬದಲಾವಣೆಗಳ...
ವಾಣಿಜ್ಯಸುದ್ದಿ

ಕೆಂಪು ಸುಂದರಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡು : 100ರ ಗಡಿಯತ್ತ ಟೊಮ್ಯಾಟೊ ಬೆಲೆ -ಕಹಳೆ ನ್ಯೂಸ್

ಕೋಲಾರ : ಕೋಲಾರ ಎಪಿಎಂಸಿ ಮಾರುಕಟ್ಟೆಯಲ್ಲಿ ಕೆಂಪು ಸುಂದರಿ ಟೊಮ್ಯಾಟೊ ತನ್ನ ಆಟವನ್ನು ಆರಂಭಿಸಿದೆ. ಏಷ್ಯಾದಲ್ಲಿ ಎರಡನೇ ಅತಿ ದೊಡ್ಡ ಮಾರುಕಟ್ಟೆ ಎಂಬ‌ ಹೆಗ್ಗಳಿಕೆ ಪಡೆದಿರುವ ಕೋಲಾರದ ಎಪಿಎಂಸಿ ಮಾರುಕಟ್ಟೆಯಲ್ಲಿ ಕಳೆದ ಒಂದು ವಾರದಿಂದ ಟೊಮ್ಯಾಟೊಗೆ ಸಿಕ್ಕಾಪಟ್ಟ ಡಿಮ್ಯಾಂಡ್​ ಬಂದಿದೆ. ಇಷ್ಟು ದಿನ 400 ರಿಂದ 500 ರೂ.ವರೆಗೂ ಮಾರಾಟವಾಗುತ್ತಿದ್ದ ಟೊಮ್ಯಾಟೊ, ಇವತ್ತು 15 ಕೆಜಿ ಟೊಮ್ಯಾಟೊ ಬಾಕ್ಸ್ 600 ರಿಂದ 700 ರೂ.ವರೆಗೆ ಹರಾಜಾಗಿದೆ. ಕಳೆದ ಒಂದು ವಾರದಿಂದ...
1 2 3 4 17
Page 2 of 17