ಮಂಗಳೂರು ಎಂಆರ್‌ಪಿಎಲ್‌ನಲ್ಲಿ ಅನಿಲ ಸೋರಿಕೆ : ಇಬ್ಬರು ಸಿಬ್ಬಂದಿ ಸಾವು-ಕಹಳೆ ನ್ಯೂಸ್
ಮಂಗಳೂರು: ತೈಲ ಶುದ್ಧೀಕರಣ ಘಟಕದಲ್ಲಿ ಅನಿಲ ಸೋರಿಕೆಯಿಂದಾಗಿ ಉಸಿರುಗಟ್ಟಿ ಇಬ್ಬರು ಸಿಬ್ಬಂದಿ ಮೃತಪಟ್ಟಿರುವ ಘಟನೆ ಮಂಗಳೂರು ಹೊರವಲಯದ ಸೂರತ್ಕಲ್‌ನಲ್ಲಿ ಇಂದು ಬೆಳಗ್ಗೆ ನಡೆದಿದೆ.ದೀಪ ಚಂದ್ರ ಭಾರ್ತಿಯಾ ಮತ್ತು ಬಿಜಿಲ್ ಪ್ರಸಾದ ಸಾವನ್ನಪ್ಪಿದ ಸಿಬ್ಬಂದಿ. ಸೂರತ್ಕಲ್‌ನ ಎಂಆರ್‌ಪಿಎಲ್ ತೈಲ ಶುದ್ಧೀಕರಣ ಘಟಕದ ಆಯಿಲ್‌ಮೂವ್‌ಮೆಂಟ್ ವಿಭಾಗದಲ್ಲಿ ಇಂದು ಬೆಳಗ್ಗೆ 8.30 ರ ಸುಮಾರಿನಲ್ಲಿ ದೋಷ ಕಂಡು ಬಂದಿದೆ.ಈ ಹಿನ್ನೆಲೆಯಲ್ಲಿ ಸಿಬ್ಬಂದಿ ಪರಿಶೀಲನೆಗಾಗಿ ತೈಲ ಶುದ್ಧೀಕರಣದ ಟ್ಯಾಂಕ್ ಮೇಲ್ಛಾ ವಣಿಗೆ ಹೋಗಿದ್ದಾರೆ. ಆ ವೇಳೆ...







