Friday, April 24, 2026

ವಾಣಿಜ್ಯ

ಬೆಂಗಳೂರುರಾಜ್ಯವಾಣಿಜ್ಯಸುದ್ದಿ

ಇಂದಿನಿಂದ (ಮೇ 12 ) ರಾಜ್ಯದಲ್ಲಿ ಪೆಟ್ರೋಲ್‌ ದರ ಭಾರೀ ಇಳಿಕೆ-ಕಹಳೆ ನ್ಯೂಸ್

ಪೆಟ್ರೋಲ್, ಡೀಸೆಲ್‌ ದರದಲ್ಲೂ ಕೂಡ ಜಾಸ್ತಿ ಅಲ್ಲದಿದ್ದರೂ ಸ್ವಲ್ಪನಾದ್ರೂ ಹಾವು, ಏಣಿಯಂತೆ ಆಗಾಗ ಏರಿಳಿತ ಆಗುತ್ತಲೇ ಇರುತ್ತದೆ. ಹಾಗಾದರೆ ಇಂದು (ಮೇ 12) ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಇನ್ನುಳಿದ ಜಿಲ್ಲೆಗಳಲ್ಲಿ ಲೀಟರ್‌ ಪೆಟ್ರೋಲ್‌, ಡೀಸೆಲ್‌ ಬೆಲೆ ಎಷ್ಟಿದೆ ಎನ್ನುವ ಅಂಕಿಅಂಶಗಳನ್ನು ಇಲ್ಲಿ ನೀಡಲಾಗಿದೆ ಗಮನಿಸಿ. ಆಗಾಗ ಪ್ರತಿ ಜಿಲ್ಲೆಯಲ್ಲೂ ಪೆಟ್ರೋಲ್, ಡೀಸೆಲ್ ದರದಲ್ಲಿ ವ್ಯತ್ಯಾಸ ಆಗುತ್ತಿರುತ್ತಿದೆ. ದರ ವ್ಯತ್ಯಾಸ ಎಂಬುದು ಹಾವು ಏಣಿ ಆಟ ಇದ್ದಂತೆ. ಶಕ್ತಿಯ ಮೂಲ...
ಬೆಂಗಳೂರುರಾಜ್ಯವಾಣಿಜ್ಯಸುದ್ದಿ

ಚಿನ್ನ ಪ್ರಿಯರಿಗೆ ಭರ್ಜರಿ ಗುಡ್‌ನ್ಯೂಸ್‌: ಚಿನ್ನದ ಬೆಲೆ ಭರ್ಜರಿ ಇಳಿಕೆ…!-ಕಹಳೆ ನ್ಯೂಸ್

ಅಕ್ಷಯ ತೃತೀಯ ಮುಗಿಯುತ್ತಿದ್ದಂತೆಯೇ ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆಯಾಗಿದೆ. ಹೌದು ಮೇ 1ರ ಬೆಲೆ ಏರಿಕೆಯ ನಡುವೆ ಚಿನ್ನದ ಬೆಲೆಯಲ್ಲಿ ಇಳಿಕೆ ಕಂಡಿದೆ. ಈ ಮೂಲಕ ಚಿನ್ನ ಪ್ರಿಯರಿಗೆ ಭರ್ಜರಿ ಗುಡ್‌ನ್ಯೂಸ್‌ ಸಿಕ್ಕಂತೆ ಆಗಿದೆ. ಅಕ್ಷಯ ತೃತೀಯ ಹಿನ್ನೆಲೆಯಲ್ಲಿ ಚಿನ್ನದ ಬೆಲೆ ಕಳೆದ ಒಂದು ವಾರದಿಂದಲೂ ಭಾರೀ ಏರಿಕೆ ಹಾಗೂ ಇಳಿಕೆ ಕಂಡಿತ್ತು. ಇದೀಗ ಮೇ 1ರಂದೇ ಚಿನ್ನದ ಬೆಲೆ ಇಳಿಕೆಯಾಗಿದ್ದು. ಚಿನ್ನ ಪ್ರಿಯರಿಗೆ ಭರ್ಜರಿ ಗುಡ್‌ನ್ಯೂಸ್‌ ಸಿಕ್ಕಂತಾಗಿದೆ. ಮೇ...
ಬೆಂಗಳೂರುವಾಣಿಜ್ಯಸುದ್ದಿ

ಇಂದಿನಿಂದ ‘ATM’ ವಹಿವಾಟಿನಲ್ಲಿ ಮಹತ್ವದ ಬದಲಾವಣೆ, ಹೊಸ ನಿಯಮ ಜಾರಿಗೊಳಿಸಿದ ಆರ್‌ಬಿಐ- ಕಹಳೆ ನ್ಯೂಸ್

ಬೆಂಗಳೂರು: ಭಾರತೀಯ ರಿಸರ್ವ್ ಬ್ಯಾಂಕ್‌ (ಆರ್‌ಬಿಐ) ಹೊರಡಿಸಿರುವ ಹೊಸ ನಿಯಮಾವಳಿಗಳ ಪ್ರಕಾರ, ಮೇ 1, 2025 ರಿಂದ ಎಟಿಎಂ ವಹಿವಾಟಿನಲ್ಲಿ ಮಹತ್ವದ ಬದಲಾವಣೆಗಳು ಜಾರಿಗೆ ಬರಲಿವೆ. ಈ ಬದಲಾವಣೆಗಳು ಎಟಿಎಂ ಬಳಕೆದಾರರ ಮೇಲೆ ನೇರ ಪರಿಣಾಮ ಬೀರಲಿದ್ದು, ಅವರು ತಮ್ಮ ಹಣಕಾಸು ವ್ಯವಹಾರಗಳನ್ನು ನಿರ್ವಹಿಸುವ ವಿಧಾನದಲ್ಲಿ ವ್ಯತ್ಯಾಸವಾಗಲಿದೆ. ಹೊಸ ನಿಯಮಗಳ ಪ್ರಕಾರ, ಬ್ಯಾಂಕುಗಳು ಉಚಿತ ಎಟಿಎಂ ವಹಿವಾಟುಗಳ ಸಂಖ್ಯೆಯನ್ನು ಮಿತಿಗೊಳಿಸಿವೆ ಮತ್ತು ಮಿತಿಯನ್ನು ಮೀರಿದ ಪ್ರತಿ ವಹಿವಾಟಿಗೂ ಹೆಚ್ಚಿನ ಶುಲ್ಕವನ್ನು...
ದಕ್ಷಿಣ ಕನ್ನಡಪುತ್ತೂರುವಾಣಿಜ್ಯಸುದ್ದಿ

ಪುತ್ತೂರಿನ ಶೆಲ್ ನಲ್ಲಿ ಅಕ್ಷಯ ತೃತೀಯಕ್ಕೆ ವಿಶೇಷ ಆಫರ್ – ಕಹಳೆ ನ್ಯೂಸ್

ಪುತ್ತೂರು : ಕಳೆದ ಕೆಲವು ವರ್ಷಗಳಿಂದ ಪುತ್ತೂರಿನಲ್ಲಿ ಕಾರ್ಯಚರಿಸುತ್ತಿರುವ ತಿರುಮಲ ಫ್ಯುಯಲ್ಸ್ ನ ಶೆಲ್ ಪೆಟ್ರೋಲ್ ಪಂಪ್ ನಲ್ಲಿ ಈ ಬಾರಿಯ ಅಕ್ಷಯ ತೃತೀಯಕ್ಕೆ ಗ್ರಾಹಕರಿಗಾಗಿ ವಿಶೇಷ ಕೊಡುಗೆ ನೀಡುತ್ತಿದೆ. ಅಕ್ಷಯ ತೃತೀಯದ ಪ್ರಯುಕ್ತ ಗ್ರಾಹಕರಿಗಾಗಿ ಇಂದಿನ ಮಾರುಕಟ್ಟೆ ದರಕ್ಕಿಂತ ಲೀಟರ್‌ಗೆ ರೂ. 1 ಕಡಿಮೆ ಬೆಲೆಗೆ ಪೆಟ್ರೋಲ್ ಅನ್ನು ನೀಡುತ್ತಿದ್ದು, ಗ್ರಾಹಕರು ಸೀಮಿತ ಅವಧಿಗೆ ಈ ಸುವರ್ಣಾವಕಾಶವನ್ನು ಪಡೆದುಕೊಳ್ಳಿ. ಇನ್ನು ಅತ್ಯುತ್ತಮ ಇಂಧನ ಗುಣಮಟ್ಟ – ನಿಮ್ಮ ಎಂಜಿನ್...
ಕೊಡಗುದಕ್ಷಿಣ ಕನ್ನಡಪುತ್ತೂರುಬೆಂಗಳೂರುಬೆಳ್ತಂಗಡಿಮಡಿಕೇರಿವಾಣಿಜ್ಯಸುದ್ದಿ

ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಹೊಸತನ ; ವಜ್ರಗಳ LGD ಟೆಸ್ಟಿಂಗ್ ಮಿಷನ್ – ಕಹಳೆ ನ್ಯೂಸ್

ಶುದ್ಧತೆಯ ವಿಚಾರ ಬಂದಾಗ ನಂಬಿಕೆಯೂ ಮುಖ್ಯ. ಅದಕ್ಕಾಗಿ, 8 ದಶಕಗಳಿಂದ ನಿಮ್ಮ ಎದುರಿನಲ್ಲಿ ಬೆಳೆದು ನಿಂತ ವಿಶ್ವಾಸದ ಚಿನ್ನಾಭರಣಗಳ ಮಳಿಗೆ ಈಗ ಉದ್ಯಮದ ಇತಿಹಾಸದಲ್ಲೇ ಗ್ರಾಹಕ ಸಮ್ಮುಖದಲ್ಲೇ, ಭಾರತದಲ್ಲೇ ಪ್ರಪ್ರಥಮ " ವಜ್ರದ ಮೂಲವನ್ನು ಗ್ರಾಹಕರಿಗೆ ತಿಳಿಸುವ" ಹೊಚ್ಚ ಹೊಸ ವಜ್ರ ಪರೀಕ್ಷಕಾ ಯಂತ್ರಗಳನ್ನು ಗ್ರಾಹಕ ಮುಖಿಯಾಗಿ ಪರಿಚಯಿಸುತ್ತಿದೆ . ಕೆಲವೊಮ್ಮೆ ವಜ್ರಾಭರಣಗಳ ತಯಾರಿಕೆಯಲ್ಲಿ ನೈಜ ಮತ್ತು ಲ್ಯಾಬ್ ನಲ್ಲಿ ತಯಾರಾದ ವಜ್ರಗಳು ಮಿಶ್ರವಾಗಿರುವ ಸಂಭವ ಇರುತ್ತದೆ. ಕಾಲಕ್ರಮೇಣ ಲ್ಯಾಬ್ನಲ್ಲಿ...
ದಕ್ಷಿಣ ಕನ್ನಡಪುತ್ತೂರುವಾಣಿಜ್ಯಸುದ್ದಿ

ಎ.10 ರಿಂದ 14ರ ವರೆಗೆ ಪಶುಪತಿ ಮಲ್ಟಿ ಬ್ರಾಂಡೆಡ್ ಮಳಿಗೆಯಲ್ಲಿ ” ಲೈಟ್ಸ್, ಫ್ಯಾನ್ಸ್ ಮಾರಾಟ ಮೇಳ ” – ಕಹಳೆ ನ್ಯೂಸ್

*ಬಿಎಲ್‌ಡಿಸಿ ಫ್ಯಾನ್ಸ್ ಮೇಲೆ ವಿಶೇಷ ರಿಯಾಯಿತಿ *ಲೈಟ್ಸ್, ಫ್ಯಾನ್ಸ್‌ಗಳ ಮೇಲೆ ಶೇ.50 ಡಿಸ್ಕೌಂಟ್ *ಪ್ರತೀ ಖರೀದಿಗೂ ವಿಶೇಷ ಕೂಪನ್ ಪುತ್ತೂರು: ಲೈಟ್ಸ್, ಫ್ಯಾನ್ಸ್, ಇಲೆಕ್ಟ್ರಿಕಲ್ಸ್ ಉದ್ಯಮದಲ್ಲಿ ಶ್ರೇಷ್ಟ ಗುಣಮಟ್ಟ ಹಾಗೂ ಅತ್ತ್ಯುತ್ತಮ ಬೆಲೆಯೊಂದಿಗೆ ಸೇವೆಯನ್ನು ನೀಡುತ್ತಾ ಬಂದಿರುವ ಇಲ್ಲಿನ ದರ್ಬೆ ಫಿಲೋಮಿನಾ ಕಾಲೇಜು ಮುಂಭಾಗದಲ್ಲಿನ ಪಶುಪತಿ ಮಲ್ಟಿ ಬ್ರಾಂಡೆಡ್ ಮಳಿಗೆಯಲ್ಲಿ ಪ್ರತಿಷ್ಠಿತ ಕಂಪೆನಿಗಳ ಎಲ್‌ಇಡಿ ಲೈಟ್ಸ್ ಮತ್ತು ಬಿಇಲ್‌ಡಿಸಿ ಫ್ಯಾನ್ಸ್‌ಗಳ ಮಾರಾಟ ಮೇಳ ಉತ್ಸವವು ಎ.10 ರಿಂದ 14ರ ವರೆಗೆ...
ವಾಣಿಜ್ಯಸುದ್ದಿ

ಆಭರಣ ಪ್ರಿಯರಿಗೆ ಭರ್ಜರಿ ಗುಡ್ ನ್ಯೂಸ್ : ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ-ಕಹಳೆ ನ್ಯೂಸ್

ಆಭರಣ ಪ್ರಿಯರಿಗೆ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದ್ದು, ಭಾರತದ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ ಇಂದು ಕಡಿಮೆಯಾಗಿದೆ. 22 ಕ್ಯಾರೆಟ್ 1 ಗ್ರಾಂ ಚಿನ್ನದ ಬೆಲೆ 8,285 ರೂಪಾಯಿ ಆಗಿದೆ. 24 ಕ್ಯಾರೆಟ್ ಚಿನ್ನದ ದರ 9,038 ರೂಪಾಯಿ ಆಗಿದೆ. 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆಯಲ್ಲಿ 250 ರೂ. ಕಡಿಮೆ ಆಗಿದೆ. ಈ ಮೂಲಕ ಚಿನ್ನಕೊಳ್ಳುವವರಿಗೆ ಭರ್ಜರಿ ಗುಡ್ ನ್ಯೂಸ್ ಸಿಕ್ಕಂತಾಗಿದೆ. 22 ಕ್ಯಾರೆಟ್ ಚಿನ್ನದ ಬೆಲೆ...
ಬೆಂಗಳೂರುವಾಣಿಜ್ಯಸುದ್ದಿಹೆಚ್ಚಿನ ಸುದ್ದಿ

ಬೆಂಗಳೂರಿನ ಜನತೆಗೆ’ತ್ರಿಬಲ್ ಶಾಕ್’ : ನಾಳೆಯಿಂದ ಹಾಲು, ವಿದ್ಯುತ್ ದರ ಹೆಚ್ಚಳ : ಜೊತೆಗೆ ಇನ್ಮುಂದೆ ಕಸಕ್ಕೂ ಬೀಳುತ್ತೆ ಟ್ಯಾಕ್ಸ್.!- ಕಹಳೆನ್ಯೂಸ್

ಬೆಂಗಳೂರು : ಬೆಂಗಳೂರಿನ ಜನತೆಗೆ ತ್ರಿಬಲ್ ಶಾಕ್ ಎದುರಾಗಿದ್ದು, ನಾಳೆಯಿಂದ ಹಾಲು, ವಿದ್ಯುತ್ ದರ ಹೆಚ್ಚಳದ ಜೊತೆ ಕಸಕ್ಕೂ ಟ್ಯಾಕ್ಸ್ ಬೀಳಲಿದೆ. ನಾಳೆಯಿಂದ ನಂದಿನಿ ಹಾಲಿನ ದರ ಲೀ.ಗೆ 4 ರೂ  ಹೌದು. ದುಬಾರಿ ದುನಿಯಾದಲ್ಲಿ ಹೆಚ್ಚುತ್ತಿರುವ ದಿನನಿತ್ಯ ವಸ್ತುಗಳ ಬೆಲೆ ಏರಿಕೆಯ ನಡುವೆ ವಿದ್ಯುತ್ ದರ , ಹಾಲು, ದುಬಾರಿಯಾಗಲಿದೆ. ರಾಜ್ಯದಲ್ಲಿ ನಂದಿನಿ ಹಾಲಿನ ದರ ಲೀ.ಗೆ 4ರೂ ಏರಿಕೆಯಾಗಿದ್ದು, ಏ.1 ರಿಂದಲೇ ಜಾರಿಗೆ ಬರಲಿದೆ.ರಾಜ್ಯದಲ್ಲಿ ನಂದಿನಿ ಹಾಲಿನ...
1 2 3 4 5 6 18
Page 4 of 18