ಗೋಲ್ಡ್ ಪ್ರಿಯರಿಗೆ ಗುಡ್ ನ್ಯೂಸ್ : ಚಿನ್ನದ ಬೆಲೆ ಭರ್ಜರಿ ಇಳಿಕೆ; 1 ಗ್ರಾಂಗೆ ಎಷ್ಟು ಗೊತ್ತಾ!? – ಕಹಳೆ ನ್ಯೂಸ್
ಗೋಲ್ಡ್ ಪ್ರಿಯರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಚಿನ್ನದ ಬೆಲೆ ಭರ್ಜರಿ ಇಳಿಕೆ ಕಂಡಿದೆ. ಆಭರಣ ಚಿನ್ನದ ಬೆಲೆ ಹತ್ತು ದಿನದಲ್ಲಿ ಗ್ರಾಮ್ಗೆ 35 ರೂನಷ್ಟು ಇಳಿಕೆ ಆಗಿದೆ. ಆಗಸ್ಟ್ 3ರಂದು ಅಪರಂಜಿ ಚಿನ್ನದ ಬೆಲೆ ಗ್ರಾಮ್ಗೆ 7,069 ರೂ ಇತ್ತು. ಇವತ್ತು ಈ 24 ಕ್ಯಾರಟ್ ಚಿನ್ನದ ಬೆಲೆ 7,031 ರೂ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 64,450 ರುಪಾಯಿ ಇದೆ. 24...






