ಚಿಕ್ಕಮಗಳೂರು ಮಂಗಳೂರು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೃಹತ್ ಮರಗಳು ಬಿದ್ದು ಸಂಚಾರ ಸ್ಥಗಿತ – ಕಹಳೆ ನ್ಯೂಸ್
ಕರ್ನಾಟಕದಾದ್ಯಂತ ಮಳೆ ಅಬ್ಬರ ಮುಂದುವರಿದಿದ್ದು ಕರಾವಳಿ ಕರ್ನಾಟಕ, ಮಲೆನಾಡು, ಉತ್ತರ ಕರ್ನಾಟಕದ ಹಲವು ಪ್ರದೇಶಗಳಲ್ಲಿ ವರ್ಷಧಾರೆ ಸುರಿಯುತ್ತಿದೆ. ಪರಿಣಾಮವಾಗಿ ಹಲವು ಕಡೆ ಅವಾಂತರಗಳು ಉಂಟಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲೂಕಿನ ಜೋಕಟ್ಟೆ ಬಳಿ ಮನೆ ಕುಸಿದ ಬಾಲಕ ಮೃತಪಟ್ಟಿದ್ದಾನೆ. ಚಿಕ್ಕಮಗಳೂರು ಮಂಗಳೂರು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೃಹತ್ ಮರಗಳು ಬಿದ್ದು ಅವಾಂತರ ಸೃಷ್ಟಿಯಾಗಿದೆ.ಬೆಂಗಳೂರು, ಜುಲೈ 26: ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಅಬ್ಬರಿಸುತ್ತಿರುವ ಮುಂಗಾರು ಮಳೆ ಅನೇಕ ಅವಾಂತರಗಳನ್ನು...






