ಮಾಜಿ ಸಚಿವ ವೆಂಕಟರಮಣಪ್ಪ ಅಂತಿಮ ದರ್ಶನ ಪಡೆದ ಸಿದ್ದರಾಮಯ್ಯ -ಕಹಳೆ ನ್ಯೂಸ್
ತುಮಕೂರು: ಹಂಗಾಮಿ ಸಿಎಂ ಸಿದ್ದರಾಮಯ್ಯ ಅವರು ಪಾವಗಡ ಮಾಜಿ ಶಾಸಕ ಹಾಗೂ ಮಾಜಿ ಸಚಿವ ವೆಂಕಟರಮಣಪ್ಪ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು.ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಶುಕ್ರವಾರ ಕೊನೆಯುಸಿರೆಳೆದಿದ್ದಾರೆ. ಇಂದು ಸಿದ್ದರಾಮಯ್ಯ ಅವರು ಪಾವಗಡಕ್ಕೆ ಆಗಮಿಸಿ, ಶ್ರದ್ಧಾಂಜಲಿ ಸಲ್ಲಿಸಿದರು. ಸಿದ್ದರಾಮಯ್ಯ ಅವರಿಗೆ ಯತೀಂದ್ರ ಸಿದ್ದರಾಮಯ್ಯ, ಮಾಜಿ ಸಚಿವ ರಾಜಣ್ಣ, ಜಮೀರ್ ಅಹ್ಮದ್, ಕೆ.ಜೆ.ಜಾರ್ಜ್, ಸಂಸದ ಗೋವಿಂದ ಕಾರಜೋಳ ಸಾಥ್ ನೀಡಿದ್ದಾರೆ. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವೆಂಕಟರಮಣಪ್ಪನವರು...







