Friday, March 6, 2026

ತುಮಕೂರು

ತುಮಕೂರುಸುದ್ದಿ

ತುಮಕೂರು: ವಿವಾಹಿತ ಪುರುಷನೊಂದಿಗೆ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ –ಕಹಳೆ ನ್ಯೂಸ್

ತುಮಕೂರು: ವಿವಾಹಿತ ಪುರುಷನೊಂದಿಗೆ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರ ಮೃತದೇಹಗಳನ್ನು ಅಗ್ನಿ ಶಾಮಕ ಸಿಬ್ಬಂದಿ  ಕೆರೆಯಿಂದ ಹೊರ ತೆಗೆದಿದ್ದಾರೆ. ನಿನ್ನೆ ಕೊರಟಗೆರೆ ತಾಲೂಕಿನ ಮಾವತ್ತೂರು ಕೆರೆ ನೀರಿಗೆ ಇಬ್ಬರು ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೋಳಾಲ ಹೋಬಳಿ ಲಕ್ಕಯ್ಯನಪಾಳ್ಯದ ವಿದ್ಯಾರ್ಥಿನಿ ಅನನ್ಯ (19) ಹಾಗೂ ಬೈರಗೊಂಡ್ಲು ಗ್ರಾಮದ ವಿವಾಹಿತ ಪುರುಷ ರಂಗಶಾಮಣ್ಣ (50) ಮೃತಪಟ್ಟವರು.ಈ ಇಬ್ಬರು ಕೆಲವು ದಿನಗಳಿಂದ ಪರಸ್ಪರ ಪ್ರೀತಿ ಮಾಡುತ್ತಿದ್ದರು. ತಮ್ಮ ಪ್ರೀತಿಯ ಬಗ್ಗೆ ತಮ್ಮ...
1 2
Page 2 of 2