Tuesday, July 28, 2026

ಬಳ್ಳಾರಿ

ಬಳ್ಳಾರಿರಾಜ್ಯಸುದ್ದಿ

ಬಳ್ಳಾರಿಯಲ್ಲಿ ಪುಂಡರಿಗೆ ಖಾಕಿ ಬಿಸಿ: ಸಾರ್ವಜನಿಕ ಸ್ಥಳಗಳಲ್ಲಿ ಮದ್ಯಪಾನ, ಡ್ರಗ್ಸ್ ಸೇವಿಸುತ್ತಿದ್ದ 174 ಮಂದಿ ವಶಕ್ಕೆ -ಕಹಳೆ ನ್ಯೂಸ್

ಬಳ್ಳಾರಿ: ನಗರದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಮದ್ಯಪಾನ ಮಾಡಿ ದಾಂಧಲೆ ನಡೆಸುವ ಹಾಗೂ ಸಾರ್ವಜನಿಕರಿಗೆ ಕಿರಿಕಿರಿ ಉಂಟುಮಾಡುವ ಪುಂಡರ ಹಾವಳಿ ಮಿತಿಮೀರಿದ ಹಿನ್ನೆಲೆಯಲ್ಲಿ ಬಳ್ಳಾರಿ ಪೊಲೀಸರು  ಭಾನುವಾರ(ಜು.12) ಭರ್ಜರಿ ಕಾರ್ಯಾಚರಣೆ ನಡೆಸಿ ತಕ್ಕ ಶಾಸ್ತಿ ಮಾಡಿದ್ದಾರೆ. ರಸ್ತೆ ಬದಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಮದ್ಯಪಾನ ಮತ್ತು ಮಾದಕ ವಸ್ತುಗಳನ್ನು ಸೇವಿಸುತ್ತಿದ್ದ ಒಟ್ಟು 174 ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಳ್ಳಾರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ಸುಮನ್ ಡಿ. ಪನ್ನೇಕರ್ ಅವರ ನೇತೃತ್ವದಲ್ಲಿ...
ಜಿಲ್ಲೆಬಳ್ಳಾರಿಸುದ್ದಿ

ಜನರಿಗೆ ಭಯ ಹುಟ್ಟಿಸುವ ರೀತಿ ಬಂದೂಕು ಹಿಡಿದು ರೀಲ್ಸ್‌ : ಮೂವರು ಯುವಕರ ಬಂಧನ -ಕಹಳೆ ನ್ಯೂಸ್

ಬಳ್ಳಾರಿ: ಜನರಿಗೆ ಭಯ ಹುಟ್ಟಿಸುವ ರೀತಿಯಲ್ಲಿ ನಕಲಿ ಬಂದೂಕು ಹಿಡಿದು ರೀಲ್ಸ್‌ ಮಾಡಿದ್ದ ಮೂವರನ್ನು ಯುವಕರನ್ನು ಬಳ್ಳಾರಿಯ ಕೌಲ್‌ ಬಜಾರ್‌ ಪೊಲೀಸರು  ಬಂಧಿಸಿದ್ದಾರೆ. ಸಾಹಿಲ್, ವಿಕಾಸ್ ಹಾಗೂ ಅಭಿಷೇಕ್ ಬಂಧಿತ ಆರೋಪಿಗಳು. ನಗರದ ಬಂಡಿಹಟ್ಟಿ ಬಳಿಯ ಹೆಚ್‌ಎಲ್‌ಸಿ ಕಾಲುವೆ ಮೇಲೆ ಭಯ ಹುಟ್ಟಿಸುವ ರೀತಿ ಆರೋಪಿಗಳು ರೀಲ್ಸ್ ಮಾಡಿದ್ದರು. ನಕಲಿ ಡಬಲ್ ಬ್ಯಾರೆಲ್ ಬಂದೂಕು ಹಾಗೂ ಪಿಸ್ತೂಲ್ ಹಿಡಿದುಕೊಂಡು ರೀಲ್ಸ್ ಮಾಡಿದ್ದರು. ಭಯ ಹುಟ್ಟಿಸುವ ರೀತಿಯಲ್ಲಿ ರೀಲ್ಸ್ ಮಾಡಿ ಸೋಷಿಯಲ್‌...
ಜಿಲ್ಲೆಬಳ್ಳಾರಿಸುದ್ದಿ

ರೈತರ ಹಿತರಕ್ಷಣೆಗೆ ಮೂರೂ ರಾಜ್ಯಗಳ ಒಮ್ಮತದ ಐತಿಹಾಸಿಕ ತೀರ್ಮಾನ: ಸಿಎಂ ಡಿಕೆಶಿ -ಕಹಳೆ ನ್ಯೂಸ್

ಕೊಪ್ಪಳ/ಬಳ್ಳಾರಿ: ತುಂಗಭದ್ರಾ ನದಿ ಪಾತ್ರದ ರೈತರ ಹಿತರಕ್ಷಣೆಗೆ ಮೂರೂ ರಾಜ್ಯಗಳ ಒಮ್ಮತದ ಐತಿಹಾಸಿಕ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್  ಹೇಳಿದರು. ಕೊಪ್ಪಳ  ಜಿಲ್ಲೆಯ ಮುನಿರಾಬಾದ್‌ನ  ಸರ್ಕಾರಿ ಹೈಸ್ಕೂಲ್ ಮೈದಾನದಲ್ಲಿ ಕರ್ನಾಟಕ ಸರ್ಕಾರ, ಜಲಸಂಪನ್ಮೂಲ ಇಲಾಖೆ ಹಾಗೂ ತುಂಗಭದ್ರಾ ಮಂಡಳಿಯ ಸಹಯೋಗದಲ್ಲಿ ಆಯೋಜಿಸಲಾಗಿದ್ದ ತುಂಗಭದ್ರಾ ಜಲಾಶಯದ  ನೂತನ 33 ಸ್ಪಿಲ್‌ವೇ ಗೇಟ್‌ಗಳ ಲೋಕಾರ್ಪಣೆ ಸಮಾರಂಭದಲ್ಲಿ ಅವರು ಮಾತನಾಡಿದರು.  ರೈತರ ರಕ್ಷಣೆಗೆ ಒಮ್ಮತದ ತೀರ್ಮಾನ: ರೈತ ಸಂಘಟನೆಗಳು ಹಾಗೂ ವೇದಿಕೆಯವರು ನೀಡಿರುವ...
ಜಿಲ್ಲೆಬಳ್ಳಾರಿಸುದ್ದಿ

ಏಕಾಏಕಿ 2 ಸಿಲಿಂಡರ್ ಬ್ಲಾಸ್ಟ್ :ಹೊತ್ತಿ ಉರಿದ ಹೋಟೆಲ್, ಬಾಲಕನಿಗೆ ಗಂಭೀರ ಗಾಯ -ಕಹಳೆ ನ್ಯೂಸ್

ಬಳ್ಳಾರಿ: ಹೋಟೆಲ್‌ನಲ್ಲಿದ್ದ ಎರಡು ಸಿಲಿಂಡರ್ ಏಕಾಏಕಿ ಬ್ಲಾಸ್ಟ್  ಆದ ಪರಿಣಾಮ ಹೋಟೆಲ್ ಹೊತ್ತಿ ಉರಿದ ಘಟನೆ ಬಳ್ಳಾರಿ  ಜಿಲ್ಲೆಯ ಸಿರಗುಪ್ಪ  ತಾಲೂಕಿನ ತೆಕ್ಕಲಕೋಟೆಯಲ್ಲಿ ನಡೆದಿದೆ. ತೆಕ್ಕಲಕೋಟೆಯ ಈರಣ್ಣ ಎನ್ನುವವರಿಗೆ ಸೇರಿದ ಹೋಟೆಲ್‌ನಲ್ಲಿ ತಡರಾತ್ರಿ 2 ಗಂಟೆ ಸುಮಾರಿಗೆ ಅವಘಡ ಸಂಭವಿಸಿದೆ. ಹೋಟೆಲ್‌ನಲ್ಲಿ ಈರಣ್ಣನ ಕುಟುಂಬಸ್ಥರು 9 ಜನ ಮಲಗಿದ್ದರು ಎನ್ನಲಾಗಿದೆ. 9 ಜನರ ಪೈಕಿ ಓರ್ವ ಬಾಲಕ ಗಾಯಗೊಂಡಿದ್ದಾನೆ. ಸಿಲಿಂಡರ್ ಸ್ಫೋಟ ಪ್ರಕರಣದಲ್ಲಿ 10 ವರ್ಷದ ಶ್ರೀನಿವಾಸ್‌ಗೆ ಗಂಭೀರ ಗಾಯಗಳಾಗಿವೆ....
ಜಿಲ್ಲೆಬಳ್ಳಾರಿಸುದ್ದಿ

9ನೇ ತರಗತಿ ವಿದ್ಯಾರ್ಥಿಯಿಂದ ರಾಡ್‌ನಿಂದ ಭೀಕರ ಹಲ್ಲೆ – ಓರ್ವ ಬಾಲಕ ಸಾವು, 7 ಮಂದಿಗೆ ಗಾಯ -ಕಹಳೆ ನ್ಯೂಸ್

ಬಳ್ಳಾರಿ: 9ನೇ ತರಗತಿ ವಿದ್ಯಾರ್ಥಿಯು ರಾಡ್‌ನಿಂದ ಹಲ್ಲೆ ನಡೆಸಿದ ಪರಿಣಾಮ ಓರ್ವ ಬಾಲಕ ಸಾವನ್ನಪ್ಪಿದ್ದು, 7 ಮಕ್ಕಳಿಗೆ ಗಾಯವಾಗಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ. ಖಾಸಗಿ ಶಾಲೆಯ ಹಾಸ್ಟೆಲ್‌ವೊಂದರಲ್ಲಿ ಈ ಘಟನೆ ನಡೆದಿದೆ. ಕಬ್ಬಿಣದ ರಾಡ್‌ನಿಂದ ಬಲವಾದ ಪೆಟ್ಟು ಬಿದ್ದು ಓರ್ವ ಬಾಲಕ ಸಾವನ್ನಪ್ಪಿದ್ದಾನೆ. ಹಾಸ್ಟೆಲ್ ವಾರ್ಡನ್ ಮೇಲೆಯೂ ಬಾಲಕ ಹಲ್ಲೆ ಮಾಡಿದ್ದಾನೆ. ಹಲ್ಲೆ ಮಾಡಿ ಸ್ಥಳದಿಂದ ಎಸ್ಕೇಪ್ ಆಗಿದ್ದಾನೆ. ಗಾಯಾಳುಗಳನ್ನು ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ಮೃತ ಬಾಲಕನ...
ಜಿಲ್ಲೆಬಳ್ಳಾರಿಬೆಂಗಳೂರುರಾಜ್ಯಸುದ್ದಿ

ಬಳ್ಳಾರಿಯಲ್ಲಿ ಉತ್ಖನನ ವೇಳೆ 3,000 ವರ್ಷಗಳಷ್ಟು ಹಳೆಯ ಮಾನವನ ಪಳೆಯುಳಿಕೆ ಪತ್ತೆ -ಕಹಳೆ ನ್ಯೂಸ್

ಬಳ್ಳಾರಿ: ಜಿಲ್ಲೆಯ ಸಿರಗುಪ್ಪ ತಾಲೂಕಿನ ತೆಕ್ಕಲಕೋಟೆ ಪಟ್ಟಣದ ಗೌಡ್ರ ಮೂಲೆ ಬೆಟ್ಟದಲ್ಲಿ ಉತ್ಖನನ ವೇಳೆ 3,000 ವರ್ಷದಿಂದ 5,000 ವರ್ಷಗಳಷ್ಟು ಹಳೆಯದಾದ ಮಾನವನ ಪಳೆಯುಳಿಕೆ ಪತ್ತೆಯಾಗಿದೆ. ಸುಮಾರು 3,000 ವರ್ಷದಿಂದ 5,000 ವರ್ಷಗಳ ಹಿಂದಿನ ಮಾನವನ ಪಳೆಯುಳಿಕೆ ಇದಾಗಿದೆ ಎಂದು ಅಧಿಕಾರಿಗಳು ಅಂದಾಜಿಸಿದ್ದಾರೆ. ಅಮೆರಿಕದ ಹಾರ್ಟ್‌ವಿಕ್ ವಿಶ್ವವಿದ್ಯಾಲಯದ ಪ್ರಾಧ್ಯಾಪಕಿ ನಮಿತಾ ಎಸ್ ಸುಗಂಧಿ ಅವರಿಂದ ಉತ್ಖನನ ಕಾರ್ಯ ನಡೆಯುತ್ತಿದೆ. ವಾರದ ಹಿಂದೆ ಉತ್ಪನನದ ವೇಳೆ ಮಾನವನ ಮೂಳೆಯೊಂದು ಸಿಕ್ಕಿತ್ತು. ಮಣ್ಣನ್ನು...
ಜಿಲ್ಲೆಬಳ್ಳಾರಿಸುದ್ದಿ

ಅಕ್ರಮ ಯೂರಿಯಾ ಗೊಬ್ಬರ ಸ್ಟಾಕ್ ಇಟ್ಟಿದ್ದ ಗೋಡೌನ್‌ಗೆ ಅಧಿಕಾರಿಗಳ ದಾಳಿ :ಮಾಲೀಕ ವಶಕ್ಕೆ – ಕಹಳೆ ನ್ಯೂಸ್

ಬಳ್ಳಾರಿ: ಅಕ್ರಮವಾಗಿ ಯೂರಿಯಾ ಗೊಬ್ಬರ ಸ್ಟಾಕ್ ಇಟ್ಟಿದ್ದ ಗೋಡೌನ್ ಮೇಲೆ ಅಧಿಕಾರಿಗಳು ದಾಳಿ ನಡೆಸಿರುವ ಘಟನೆ ಬಳ್ಳಾರಿ ನಗರದ ಹೊರವಲಯದ ಇಂಡಸ್ಟ್ರಿಯಲ್ ಏರಿಯಾದಲ್ಲಿ ನಡೆದಿದೆ. ಸರ್ಕಾರದಿಂದ ಬಂದಿದ್ದ ಯೂರಿಯಾ ಗೊಬ್ಬರ ಸ್ಟಾಕ್ ಮಾಡಿ ಕಾಳ ಸಂತೆಯಲ್ಲಿ ಮಾರಾಟ ಮಾಡಲು ಹುನ್ನಾರ ನಡೆಸಿದ್ದರು ಎನ್ನಲಾಗಿದೆ. ಖಚಿತ ಮಾಹಿತಿ ಮೇರೆಗೆ ಕೃಷಿ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರು ಜಂಟಿ ದಾಳಿ ನಡೆಸಿದ್ದಾರೆ. ಇಂಡಸ್ಟ್ರಿಯಲ್ ಏರಿಯಾದ ಎಡ್ವಿನ್ ಎನ್ನುವ ವ್ಯಕ್ತಿಗೆ ಸೇರಿದ್ದ ಗೋಡೌನ್‌ನಲ್ಲಿ ಸುಮಾರು...
ಜಿಲ್ಲೆಬಳ್ಳಾರಿಸುದ್ದಿ

ಬಳ್ಳಾರಿ ಬ್ಯಾನರ್‌ ಬಡಿದಾಟದ ವಿಡಿಯೋ ಇದ್ದಲ್ಲಿ ಸೆಂಡ್‌ ಮಾಡಿ : ಸಿಐಡಿ ಮನವಿ -ಕಹಳೆ ನ್ಯೂಸ್

ಬಳ್ಳಾರಿ: ಜನಾರ್ದನ ರೆಡ್ಡಿ ಮನೆ ಮುಂದೆ ನಡೆದ ಬ್ಯಾನರ್ ಗಲಭೆ ಹಾಗೂ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಪ್ರಕರಣದ ಸಿಐಡಿ ತನಿಖೆ ಚುರುಕುಗೊಂಡಿದೆ.   ಈಗಾಗಲೇ ಗಲಭೆಯ ಕುರಿತು ಮಹತ್ವದ ದಾಖಲೆ ಕಲೆ ಹಾಕಿರುವ ಸಿಐಡಿ ತಂಡ ಘಟನೆ ಸಂಬಂಧ ಸಾರ್ವಜನಿಕರಿಂದಲೂ ವಿಡಿಯೋ, ಪೋಟೋ ಸಂಗ್ರಹಕ್ಕೆ ಮುಂದಾಗಿದೆ. ವಾಟ್ಸಪ್ ನಂಬರ್‌ ನೀಡಿ ವಿಡಿಯೋ ತುಣುಕುಗಳ ಹಾಕುವಂತೆ ಮನವಿ ಮಾಡಿಕೊಂಡಿದೆ. ಗಲಭೆ ಸಂದರ್ಭದಲ್ಲಿ ಮೊಬೈಲ್ ರೆಕಾರ್ಡ್ ಮಾಡಿದ ವಿಡಿಯೋಗಳನ್ನ...
1 2 3 7
Page 1 of 7