ಉದ್ಯೋಗಕಡಬಗೋಕರ್ಣದಕ್ಷಿಣ ಕನ್ನಡಪುತ್ತೂರುಬದಿಯಡ್ಕಬಳ್ಳಾರಿಬೆಂಗಳೂರುಬೈಂದೂರುಭಟ್ಕಳಮಡಿಕೇರಿಮಂಡ್ಯಮಾಹಿತಿಮೈಸೂರುರಾಜ್ಯರಾಮನಗರರಾಷ್ಟ್ರೀಯಸಕಲೇಶಪುರಸುದ್ದಿಹಾಸನಹುಬ್ಬಳ್ಳಿಹೆಚ್ಚಿನ ಸುದ್ದಿ
ತಿಳುವಳಿಕೆ ಪತ್ರಕ್ಕೆ ಸಹಿ ಹಾಕಿದ ವಿವೇಕಾನಂದ ಕಾಲೇಜು-ಕಹಳೆ ನ್ಯೂಸ್
ಪುತ್ತೂರು: ವಿವೇಕಾನಂದ ಕಲಾ ವಿಜ್ಞಾನ ಹಾಗೂ ವಾಣಿಜ್ಯ ಕಾಲೇಜು, (ಸ್ವಾಯತ್ತ) ಪುತ್ತೂರು, ನವದೆಹಲಿಯ ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆAಟ್ಸ್ ಆಫ್ ಇಂಡಿಯಾ ಜೊತೆಗೆ ತಿಳುವಳಿಕೆ ಪತ್ರಕ್ಕೆ ಸಹಿ ಹಾಕಿದೆ. ಈ ಸಂದರ್ಭದಲ್ಲಿ ಮಾತನಾಡಿದ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ, ಡಾಕ್ಟರ್ ಶ್ರೀಪತಿ ಕಲ್ಲೂರಾಯ, ಈ ಮೆಮೊರಾಂಡಮ್‌ನಿAದ ಎರಡೂ ಸಂಸ್ಥೆಯ ಸಿಬ್ಬಂದಿಗಳ ನಡುವಿನ ಸಂಬAಧ ಅಭಿವೃದ್ಧಿ ಹೊಂದಲಿದೆ ಎಂದರು. ಉಪನ್ಯಾಸಕರ ವಿನಿಮಯ, ಉಪನ್ಯಾಸಕರ ಜ್ಞಾನಾಭಿವೃದ್ಧಿ ಕಾರ್ಯಕ್ರಮ, ಜಂಟಿ ಅಧ್ಯಯನ ಕಾರ್ಯಕ್ರಮಗಳು, ಸರ್ಟಿಫಿಕೇಟ್...







