ಸೋಮವಾರ ಬಳ್ಳಾರಿಯಿಂದ ನಟ ದರ್ಶನ್ ಕರೆತರಲು ಹೆಲಿಕಾಪ್ಟರ್ ಕಾಯ್ದಿರಿಸಿದ ಆಪ್ತರು.! – ಕಹಳೆ ನ್ಯೂಸ್
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿ 17 ಆರೋಪಿಗಳು ಜೈಲು ಸೇರಿದ್ದರು. ಈ ಪೈಕಿ ಈಗಾಗಲೇ ಮೂವರಿಗೆ ಜಾಮೀನು ಮಂಜೂರಾಗಿದೆ. ನಿನ್ನೆ (ಸೆಪ್ಟೆಂಬರ್ 27) ಕೋರ್ಟ್ ನಟ ದರ್ಶನ್, ಪವಿತ್ರಾ ಜಾಮೀನು ಅರ್ಜಿ ವಿಚಾರಣೆಯನ್ನು ಸೆಪ್ಟೆಂಬರ್ 30ಕ್ಕೆ ಮುಂದೂಡಿದೆ. ಇದರ ಬೆನ್ನಲ್ಲೇ ದರ್ಶನ್ ಕರೆತರುವ ಹೆಲಿಕಾಪ್ಟರ್ ಬಗ್ಗೆ ಮತ್ತೊಂದು ಅಪ್ಡೇಟ್ ನಡೆದಿದೆ. ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ದರ್ಶನ್‌ನನ್ನು ಹೊತರಲು ಪತ್ನಿ ವಿಜಯಲಕ್ಷ್ಮಿ ಹಾಗೂ...





