Tuesday, June 9, 2026

ಬೆಳಗಾವಿ

ಜಿಲ್ಲೆಬೆಳಗಾವಿಸುದ್ದಿ

ಬೆಳಗಾವಿಯಲ್ಲಿ ಕಂಟ್ರಿ ಪಿಸ್ತೂಲ್ ತಯಾರಿಸುತ್ತಿದ್ದ 13 ಜನ ಅರೆಸ್ಟ್ – ಕಹಳೆ ನ್ಯೂಸ್

ಬೆಳಗಾವಿ: ಗಡಿಜಿಲ್ಲೆಯಲ್ಲಿ ಕಂಟ್ರಿ ಪಿಸ್ತೂಲ್ ತಯಾರಿಸುತ್ತಿದ್ದ 13 ಆರೋಪಿಗಳ ಗ್ಯಾಂಗ್‌ವೊಂದನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಆರೋಪಿಗಳಾದ ಮಾರುತಿ ಸುತಾರ, ಸೋಮನಾಥ ಚೌಗಲೆ, ಸಂತೋಷ ನಾಯಕ, ಮಾರುತಿ ಗುಡದ್ಯಾಗೋಳ, ಬಾಳು ನಾಯಕ, ಲಕ್ಷ್ಮಣ ಗುಜನಾಳ, ಬಸವರಾಜ ಸಾಲೋಟಗಿ, ಬಸವಂತ ಯರಮಾಳಕರ, ಲಕ್ಷ್ಮಣ ಗುರವ, ಮರಿಯಪ್ಪ ನಾಯಕ, ವಿಶ್ವನಾಥ ದೇಸಾಯಿ ಬಂಧಿತರು. ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನಲ್ಲಿ ನಡೆದಿದ್ದ ಕೊಲೆ ಕೇಸ್‌ನ ತನಿಖೆ ನಡೆಸುತ್ತಿದ್ದ ವೇಳೆ ಪೊಲೀಸರಿಗೆ ಕಂಟ್ರಿ ಪಿಸ್ತೂಲ್‌ನಿಂದ ಕೊಲೆ ಮಾಡಿರುವುದು...
ಜಿಲ್ಲೆಬೆಳಗಾವಿರಾಜ್ಯಸುದ್ದಿ

ಮನೆಯಲ್ಲಿ ಗುಂಡು ಹಾರಿಸಿಕೊಂಡು ವೈದ್ಯ ದಿನೇಶ್ ಭಟ್ಕಳ್ ಆತ್ಮಹತ್ಯೆ -ಕಹಳೆ ನ್ಯೂಸ್

ಬೆಳಗಾವಿ: ಕೆಎಲ್‌ಇ ಆಸ್ಪತ್ರೆಯಲ್ಲಿ ಕಳೆದ 40 ವರ್ಷಗಳಿಂದ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದ ಡಾ. ದಿನೇಶ್ ಭಟ್ಕಳ್  ಮನೆಯಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಡಾ.ದಿನೇಶ್ ಭಟ್ಕಳ್ ಅವರು ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಮೂಲದವರು. ಆದರೆ, ಬೆಳಗಾವಿಯ ಕೆಎಲ್‌ಇ ಆಸ್ಪತ್ರೆಯಲ್ಲಿ ಸುಮಾರು 40 ವರ್ಷಗಳ ಕಾಲ ವೈದ್ಯಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು. ಕಳೆದ ನಾಲ್ಕು ತಿಂಗಳ ಹಿಂದಷ್ಟೇ ಇವರಿಗೆ ಶ್ವಾಸಕೋಶ ಕ್ಯಾನ್ಸರ್ ಇರುವುದು ಗೊತ್ತಾಗಿತ್ತು. ಚಿಕಿತ್ಸೆಗಾಗಿಯೇ ತಮ್ಮೂರು ಬಿಟ್ಟು ಬೆಳಗಾವಿಯ ಟಿಳಕವಾಡಿಯ ಮಂಡೋಲಿ...
ಜಿಲ್ಲೆಬೆಳಗಾವಿಸುದ್ದಿ

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನ : 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ-ಹೆಂಡ್ತಿ, ಪ್ರಿಯಕರ ಅರೆಸ್ಟ್- ಕಹಳೆ ನ್ಯೂಸ್

ಬೆಳಗಾವಿ: ಪ್ರಿಯಕರನ  ಜೊತೆ ಓಡಿಹೋಗಲು ಪತಿ ಮನೆಗೆ ಕನ್ನ ಹಾಕಿದ್ದ ಪತ್ನಿಯನ್ನ ಪೊಲೀಸರು ಬಂಧಿಸಿರುವ ಘಟನೆ ಬೆಳಗಾವಿ  ಜಿಲ್ಲೆಯ ರಾಮದುರ್ಗ ತಾಲೂಕಿನ ಹೊಸಕೋಟಿ ಗ್ರಾಮದಲ್ಲಿ ನಡೆದಿದೆ. ಪ್ರಿಯಕರನ ಜೊತೆ ಸೇರಿದ ಹೈನಾತಿ ಹೆಂಡ್ತಿ ಗಂಡನ ಮನೆಯಲ್ಲಿಯೇ 21 ಲಕ್ಷ ಮೌಲ್ಯದ ‌154.6 ಗ್ರಾಂ ಚಿನ್ನಾಭರಣ ಕಳ್ಳತನ ಮಾಡಿದ್ದಾಳೆ. ಸದ್ಯ ಪೊಲೀಸರ ಅತಿಥಿಯಾಗಿದ್ದಾಳೆ. ಹಣಮಂತ ಮಾರಾಪೂರ, ಹಸೀನಾ ನದಾಫ್ ಬಂಧಿತರು. ಬಂಧಿತರಿಂದ 11 ಸಾವಿರ ಮೌಲ್ಯದ 45 ಗ್ರಾಂ ಬೆಳ್ಳಿಯ ಆಭರಣ...
ಜಿಲ್ಲೆಬೆಳಗಾವಿಸುದ್ದಿ

ಸೀರೆ ಬಿಟ್ಟು ನೈಟಿ ಹಾಕ್ತೀಯಾ ಅಂತ ಹೆಂಡ್ತಿಗೆ ಬೆಂಕಿ ಹಚ್ಚಿದ ಭೂಪ -ಕಹಳೆ ನ್ಯೂಸ್

ಬೆಳಗಾವಿ: ನೈಟಿ ಹಾಕಿದ್ದಕ್ಕೆ ಗಂಡ ತನ್ನ ಹೆಂಡತಿಗೆ ಬೆಂಕಿ ಹಚ್ಚಿದ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪೂರ ನಂದಗಡದಲ್ಲಿ ನಡೆದಿದೆ. ಕೃಷ್ಣಾಜಿ ಪಾಟೀಲ್ ಪತ್ನಿಗೆ ಬೆಂಕಿ ಇಟ್ಟ ಭೂಪ. ಘಟನೆಯಲ್ಲಿ ಪತ್ನಿ ಮಂಜುಳಾ ಪಾಟೀಲ್‌ಗೆ ಗಂಭೀರ ಸುಟ್ಟ ಗಾಯಗಳಾಗಿದ್ದು, ಬೆಳಗಾವಿ ಬಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. 80% ಸುಟ್ಟ ಗಾಯಗಳಾದ ಹಿನ್ನೆಲೆ ಕುಟುಂಬಸ್ಥರು ಹೆಚ್ಚಿನ ಚಿಕಿತ್ಸೆಗಾಗಿ ಬಿಮ್ಸ್ ಆಸ್ಪತ್ರೆಯಿಂದ ಗೋವಾಗೆ ಶಿಫ್ಟ್ ಮಾಡಿದ್ದಾರೆ. ಮಂಜುಳಾ ಹಾಗೂ ಕೃಷ್ಣಾಜಿ ಕಳೆದ ಎಂಟು ವರ್ಷಗಳ ಹಿಂದೆ...
ಜಿಲ್ಲೆಬೆಳಗಾವಿಸಂತಾಪಸುದ್ದಿ

ವರದಕ್ಷಿಣೆ ಕಿರುಕುಳ : ಗೃಹಿಣಿ ಆತ್ಮಹತ್ಯೆ, ಪತಿ ಅರೆಸ್ಟ್ -ಕಹಳೆ ನ್ಯೂಸ್

ಬೆಳಗಾವಿ: ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಗೃಹಿಣಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿಯ ಜ್ಯೋತಿ ನಗರದಲ್ಲಿ ನಡೆದಿದೆ. ಶ್ರೀನಿಧಿ ಸಂತೋಷ್ ನಾವಿ (28) ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ. ಶ್ರೀನಿಧಿ ಹಾಗೂ ಸಂತೋಷ್ 2021ರಲ್ಲಿ ಮದುವೆಯಾಗಿದ್ದರು. ದಂಪತಿಗೆ ಇಬ್ಬರು ಮುದ್ದಾದ ಮಕ್ಕಳಿದ್ದಾರೆ. ಗಂಡ, ಹೆಂಡತಿ ಮಧ್ಯೆ ಆಗಾಗ ಗಲಾಟೆ ನಡೆಯುತ್ತಿತ್ತು. ಕೌಟುಂಬಿಕ ಕಲಹ, ಕಿರುಕುಳಕ್ಕೆ ಬೇಸತ್ತು ಮನೆಯ ಮೊದಲ ಮಹಡಿಯಲ್ಲಿ ಕಿಟಿಕಿ ಗ್ರಿಲ್‌ಗೆ ವೇಲ್ ಬಿಗಿದುಕೊಂಡು ನೇಣಿಗೆ ಶರಣಾಗಿದ್ದಾರೆ. ತವರು ಮನೆಯವರೊಂದಿಗೆ ಮಾತನಾಡಬಾರದೆಂದು...
ಜಿಲ್ಲೆಬೆಳಗಾವಿಸುದ್ದಿ

ಬಾಣಂತಿ, ಮಗು ಸಾವು : ಬಿಮ್ಸ್ ವೈದ್ಯರ ನಿರ್ಲಕ್ಷ್ಯ ಆರೋಪ – ಕಹಳೆ ನ್ಯೂಸ್

ಬೆಳಗಾವಿ: ಬಿಮ್ಸ್ ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿ ಹಾಗೂ ಮಗು ಸಾವನ್ನಪ್ಪಿರುವ ಆರೋಪ ಕೇಳಿಬಂದಿದೆ. ಬೆಳಗಾವಿ ಜಿಲ್ಲೆಯ ತುರಮರಿ ಗ್ರಾಮದ ಬಾಣಂತಿ 21 ವರ್ಷದ ಈರಮ್ಮ ಶಿಗೀಹಳ್ಳಿ ಏಪ್ರಿಲ್ 10 ರಂದು ಮಧ್ಯಾಹ್ನ 12ಗಂಟೆಗೆ ಬೀಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು ಎನ್ನಲಾಗಿದೆ. ಆಸ್ಪತ್ರೆಗೆ ದಾಖಲಾದಾಗಿಂದ ಇಲ್ಲಿಯವರೆಗೆ ಸರಿಯಾಗಿ ಚಿಕಿತ್ಸೆ ನೀಡಿಲ್ಲ ಎಂದು ಕುಟುಂಬಸ್ಥರು ಆಕ್ರೋಶ ಹೊರಹಾಕಿದ್ದಾರೆ. ವೈದ್ಯರು ಸರಿಯಾಗಿ ಚಿಕಿತ್ಸೆ ನೀಡಿಲ್ಲ ಎಂದು ಕುಟುಂಬಸ್ಥರ ಆಕ್ರೋಶ ವ್ಯಕ್ತಪಡಿಸಿದ್ದು, ಇಂದು ಮಧ್ಯರಾತ್ರಿ 1.30ಕ್ಕೆ ಬಾಣಂತಿ...
ಜಿಲ್ಲೆಬೆಳಗಾವಿಶುಭಾಶಯಸುದ್ದಿ

ರಾಜ್ಯದ ಯಜಮಾನಿಯರಿಗೆ ಸಿಹಿ ಸುದ್ದಿ : ‘ಗೃಹಲಕ್ಷ್ಮಿ’ ಯೋಜನೆಯ 2ನೇ ಕಂತಿನ ಹಣ ಬಿಡುಗಡೆ : ಲಕ್ಷ್ಮಿ ಹೆಬ್ಬಾಳ್ಕರ್ – ಕಹಳೆ ನ್ಯೂಸ್

ಬೆಳಗಾವಿ : ರಾಜ್ಯದ ಯಜಮಾನಿಯರಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸಿಹಿ ಸುದ್ದಿ ನೀಡಿದ್ದು, ಗೃಹಲಕ್ಷ್ಮಿ ಯೋಜನೆಯ ಎರಡನೇ ಕಂತು ಹಣ ಬಿಡುಗಡೆಯಾಗಿದೆ ಎಂದು ತಿಳಿಸಿದರು. ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಲಕ್ಷ್ಮಿ ಹೆಬ್ಬಾಳ್ಕರ್ ಇದುವರೆಗೂ ಫಲಾನುಭವಿಗಳಿಗೆ 26 ಕಂಚಿನ ಹಣ ಬಿಡುಗಡೆಯಾಗಿದೆ ಎಂದು ತಿಳಿಸಿದರು....
ಜಿಲ್ಲೆಬೆಳಗಾವಿಸುದ್ದಿ

ಲೈಟಿಂಗ್ ವೋಲ್ಟರ್‌ನಲ್ಲಿ ರಹಸ್ಯ ಕ್ಯಾಮೆರಾ ಇಟ್ಟು ವಿಡಿಯೋ ರೆಕಾರ್ಡ್‌ : 124 ಜಿಬಿ ಮೆಮೊರಿ ಕಾರ್ಡ್‌, 64 ಜಿಬಿ ಪೆನ್‌ಡ್ರೈವ್‌ ಸೀಜ್‌ – ಕಹಳೆ ನ್ಯೂಸ್

ಬೆಳಗಾವಿ: ಮಹಿಳಾ ಅಧಿಕಾರಿಯೊಬ್ಬರ ಬೆಡ್‌ ರೂಮ್‌ ಖಾಸಗಿ ಕ್ಷಣಗಳನ್ನ ಸೆರೆ ಹಿಡಿದು 50 ಲಕ್ಷ ಹಣಕ್ಕೆ ಬೇಡಿಕೆ ಇಟ್ಟಿದ್ದ ನಕಲಿ ಪತ್ರಕರ್ತರನ್ನ ಬೆಳಗಾವಿ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ.   ಮನೆಗೆ ನುಗ್ಗಿ ಬೆಡ್ ರೂಮ್ ನಲ್ಲಿದ್ದ ಲೈಟಿಂಗ್ ವೋಲ್ಟರ್‌‌ಗಳಲ್ಲಿ ರಹಸ್ಯ ಕ್ಯಾಮೆರಾ ಅಳವಡಿಸಿದ್ದ ಕಿರಾತಕರು ಖಾಸಗಿ ದೃಶ್ಯ ಸೆರೆಯಾದ ಬಳಿಕ ಮಹಿಳಾ ಅಧಿಕಾರಿಗೆ 50 ಲಕ್ಷ ಹಣಕ್ಕೆ ಬೇಡಿಕೆಯಿಟ್ಟಿದ್ದರು‌ .ಹಣ ಕೊಡದಿದ್ದರೇ ಸೋಷಿಯಲ್ ಮಿಡಿಯಾದಲ್ಲಿ ಖಾಸಗಿ ವಿಡಿಯೋ ವೈರಲ್ ಮಾಡುವ...
1 2 3 7
Page 1 of 7