ತಮ್ಮನ ಆತ್ಮಹತ್ಯೆಯ ಸುದ್ದಿ ಕೇಳಿ ತಾನೂ ಆತ್ಮಹತ್ಯೆಗೆ ಶರಣಾದ ಅಣ್ಣ! ಇಬ್ಬರು ಪುತ್ರರನ್ನು ಕಳೆದುಕೊಂಡ ಪೋಷಕರು-ಕಹಳೆ ನ್ಯೂಸ್
ಮೈಸೂರು : ಮೈಸೂರಿನ ಹೆಚ್.ಡಿ.ಕೋಟೆ ತಾಲೂಕಿನ ಎಲೆಗುಂಡಿ ಗ್ರಾಮದಲ್ಲಿ ತಮ್ಮನ ಆತ್ಮಹತ್ಯೆಯ ಸುದ್ದಿ ಕೇಳಿ ಅಣ್ಣ ತಾನೂ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಇದೀಗ ಕುಟುಂಬಸ್ಥರು ಅಣ್ಣ-ತಮ್ಮಂದಿರನ್ನು ಅಕ್ಕ ಪಕ್ಕದಲ್ಲಿ ಅಂತ್ಯಕ್ರಿಯೆ ನಡೆಸಿದ್ದಾರೆ. 28 ವರ್ಷದ ವೆಂಕಟೇಶ್ ಮತ್ತು 26 ವರ್ಷದ ಹರೀಶ್ ಮೃತ ಸಹೋದರರಾಗಿದ್ದು, ರೈತ ಕುಟುಂಬವಾಗಿದ್ದರಿಂದ ಹರೀಶ್ ವಿಪರೀತ ವೇಗದಲ್ಲಿ ಟ್ರ್ಯಾಕ್ಟರ್ ಚಲಾಯಿಸುತ್ತಿದ್ದರು. ಈ ವಿಚಾರಕ್ಕೆ ಸಂಬಂಧಿಸಿದಂತೆ ತಂದೆ ಚಿನ್ಮಯಿ ಗೌಡ ಹಾಗೂ ಅಣ್ಣ ವೆಂಕಟೇಶ್ ಕೂಡ...







