Friday, March 6, 2026

ಮೈಸೂರು

ಅಂಕಣಮೈಸೂರುಸುದ್ದಿ

ಇಂದು ಮಹಿಷ ದಸರಾ ; ಚಾಮುಂಡಿ ಬೆಟ್ಟದಲ್ಲಿ ನಿಷೇಧಾಜ್ಞೆ ಜಾರಿ-ಕಹಳೆ ನ್ಯೂಸ್

– ದಸರಾದಲ್ಲಿ ಶತಮಾನದ ವಿಂಟೇಜ್‌ ಕಾರುಗಳ ಕಲರವ ಮೈಸೂರು: ನಗರದಲ್ಲಿಂದು ಮಹಿಷ ದಸರಾ  ಆಚರಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟದಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಚಾಮುಂಡಿ ಬೆಟ್ಟದಲ್ಲಿನ ಮಹಿಷಾಸುರ ಪ್ರತಿಮೆ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಮಾಡಿ ಪೊಲೀಸ್  ಆಯುಕ್ತರು ಆದೇಶಿಸಿದ್ದಾರೆ. ತಡರಾತ್ರಿ 12 ಗಂಟೆಯಿಂದಲೇ ಸೆ.25ರ ಬೆಳಗ್ಗೆ 6 ಗಂಟೆಯವರೆಗೂ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಯಾವುದೇ ಸಭೆ, ಸಮಾರಂಭ, ಮೆರವಣಿಗೆ ನಡೆಸುವಂತಿಲ್ಲ ಎಂದು ಆದೇಶಿಸಲಾಗಿದೆ. ದಸರಾ...
ಜಿಲ್ಲೆಮೈಸೂರುಸಂತಾಪಸುದ್ದಿ

ಚಾಮುಂಡಿ ಬೆಟ್ಟದ ಶಿವಾರ್ಚಕ ವಿಧಿವಶ : ಇಂದು ತಾಯಿ ಚಾಮುಂಡಿ ದೇವಿ ದರ್ಶನಕ್ಕೆ ನಿರ್ಬಂಧ – ಕಹಳೆ ನ್ಯೂಸ್

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಅದ್ಧೂರು ಚಾಲನೆ ದೊರೆತಿದ್ದು, ದಸರಾ ಸಂಭ್ರಮ ಸಡಗರದ ನಡುವೆಯೇ ಅವಘಡವೊಂದು ಸಂಭವಿಸಿದೆ. ಚಾಮುಂಡಿ ಬೆಟ್ಟದ ಶುವಾರ್ಚಕರು ವಿಧಿವಶರಾಗಿದ್ದಾರೆ. ಶಿವಾರ್ಚಕ ವಿ.ರಾಜು ಮೃತಪಟ್ತಿದ್ದು, ಈ ಹಿನ್ನೆಲೆಯಲ್ಲಿ ಇಂದು ತಾಯಿ ಚಾಮುಂಡಿ ದೇವಿ ದರ್ಶನ ಕೆಲ ಕಾಲ ನಿರ್ಬಂಧಿಸಲಾಗಿದೆ. ನಿನ್ನೆ ತಡರಾತ್ರಿ ಚಾಮುಂಡಿ ಬೆಟ್ಟದ ಶಿವಾರ್ಚಕ ವಿ,ರಾಜು ನಿಧನರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೂ ತಾಯಿ ಚಾಮುಂಡಿ ದೇವಿ ದರ್ಶನಕ್ಕೆ ನಿತ್ಬಂಧ ವಿಧಿಸಲಾಗಿದೆ. ಮಧ್ಯಾಹ್ನದವರೆಗೂ...
ಅಂಕಣಮೈಸೂರುಸುದ್ದಿ

Mysuru Dasara ; ನೀಲಿ ಜರಿ ಸೀರೆಯಿಂದ ಕಂಗೊಳಿಸುತ್ತಿರುವ ಚಾಮುಂಡಿ ದೇವಿ-ಕಹಳೆ ನ್ಯೂಸ್

ಮೈಸೂರು: ದಸರಾ (Mysuru Dasara) ಉದ್ಘಾಟನೆಗೆ ಕ್ಷಣಗಣನೆ ಶುರುವಾಗಿದೆ. ತಾಯಿ ಚಾಮುಂಡಿಯ ಉತ್ಸವ ಮೂರ್ತಿಯನ್ನು ಬೆಳ್ಳಿ ರಥದಲ್ಲಿ ಕೂರಿಸಲಾಗಿದೆ. ನೀಲಿ ಜರಿ ಸೀರೆಯನ್ನು ತಾಯಿ ಚಾಮುಂಡಿಗೆ ಉಡಿಸಿದ್ದು, ವಜ್ರದ ಕಣ್ಣುಗಳಿಂದ ದೇವಿ ಕಂಗೊಳಿಸುತ್ತಿದೆ. ಈ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ಮಾಡುವ ಮೂಲಕ ದಸರಾ ಉದ್ಘಾಟನೆ ಆಗಲಿದೆ. ಇನ್ನು ಚಾಮುಂಡಿ ದೇವಸ್ಥಾನವನ್ನು ಕಬ್ಬಿನ ಜಲ್ಲೆ ಮತ್ತು ಹೂಗಳಿಂದ ಅಲಂಕೃತ ಮಾಡಲಾಗಿದೆ. ದೇವಸ್ಥಾನ ಒಳ ಭಾಗದಲ್ಲಿನ ಪ್ರತಿ ಕಂಬಕ್ಕೂ ಕಬ್ಬು ಕಟ್ಟಿ ಅಲಂಕಾರ...
ಜಿಲ್ಲೆಮೈಸೂರುಸುದ್ದಿ

ಇಂದು ಮಧ್ಯಾಹ್ನ 1 ಗಂಟೆವರೆಗೆ ಮೈಸೂರು ಅರಮನೆಗೆ ಪ್ರವೇಶ ನಿರ್ಬಂಧ -ಕಹಳೆ ನ್ಯೂಸ್

ಮೈಸೂರು : ಪ್ರವಾಸಿಗರೇ ಗಮನಿಸಿ…..ಇಂದುಮಧ್ಯಾಹ್ನ 1 ಗಂಟೆವರೆಗೆ ಮೈಸೂರು ಅರಮನೆಗೆ ಪ್ರವೇಶ ನಿರ್ಬಂಧಿಸಲಾಗಿದೆ. ಸಿಂಹಾಸನ ಜೋಡಣೆ ಕಾರ್ಯ ನಡೆಯುವ ಹಿನ್ನೆಲೆ ಮೈಸೂರಿನ ಅರಮನೆಗೆ ಮಧ್ಯಾಹ್ನ 1 ಗಂಟೆವರೆಗೆ ಪ್ರವೇಶ ನಿರ್ಬಂಧಿಸಲಾಗಿದೆ. ಪ್ರಮೋದಾ ದೇವಿ ಒಡೆಯರ್ ನೇತೃತ್ವದಲ್ಲಿ ಸಿಂಹಾಸನ ಜೋಡಣೆ ಕಾರ್ಯ ನೆರವೇರಲಿದೆ. ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಸಾಂಸ್ಕ್ರತಿಕ ನಗರಿ ಮೈಸೂರು ಸಜ್ಜಾಗಿದೆ. ಸೆ.22 ರಿಂದ ವಿಶ್ವವಿಖ್ಯಾತ ಮೈಸೂರು ದಸರಾ ಆರಂಭವಾಗಲಿದೆ. ದಸರಾ ಮಹೋತ್ಸವಕ್ಕೆ ಜಿಲ್ಲಾಡಳಿತ ಸಂಪೂರ್ಣ ಸಿದ್ದತೆ ಮಾಡಿಕೊಂಡಿದೆ....
ಜಿಲ್ಲೆಮೈಸೂರುಸುದ್ದಿ

ಕಾನ್‌ಸ್ಟೆಬಲ್‌ ಹುದ್ದೆ: ಕರ್ನಾಟಕ ರಕ್ಷಣಾ ವೇದಿಕೆಯ ಸದಸ್ಯರ ಪ್ರತಿಭಟನೆ, ಆಗ್ರಹ -ಕಹಳೆ ನ್ಯೂಸ್

ಮೈಸೂರು: 'ಪೊಲೀಸ್‌ ಕಾನ್‌ಸ್ಟೆಬಲ್‌ ಹುದ್ದೆಗೆ ವಯೋಮಿತಿ ಹೆಚ್ಚಿಸಬೇಕು' ಎಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಸದಸ್ಯರು ಕೋಟೆ ಆಂಜನೇಯ ದೇವಾಲಯದ ಮುಂಭಾಗದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು. 'ವಯೋಮಿತಿಯನ್ನು 27ರಿಂದ 33 ವರ್ಷಕ್ಕೆ ಏರಿಸುವ ಬಗ್ಗೆ ಗೃಹ ಸಚಿವರಿಗೆ ತಿಳಿಸಿರುವುದಾಗಿ 2024ರ ಸೆಪ್ಟೆಂಬರ್‌ನಲ್ಲಿ ಸಿಎಂ ಮಾಧ್ಯಮ ಹೇಳಿಕೆ ನೀಡಿದ್ದರು. ಅದರಂತೆ ಆಕಾಂಕ್ಷಿಗಳು ಇದ್ದ ಉದ್ಯೋಗ ತ್ಯಜಿಸಿ, ಪರೀಕ್ಷೆಗೆ ತಯಾರಿ ನಡೆಸಿದ್ದಾರೆ. ಆದರೆ ಈ ಕುರಿತು ಸರ್ಕಾರ ಆದೇಶ ಹೊರಡಿಸದಿರುವುದು...
ಜಿಲ್ಲೆಮೈಸೂರುಸುದ್ದಿ

ಜಂಬೂ ಸವಾರಿ ಹಾಗೂ ಪಂಜಿನ ಕವಾಯತು ವೀಕ್ಷಣೆಗಾಗಿ ಟಿಕೆಟ್‌ ಹಾಗೂ ಗೋಲ್ಡ್ ಕಾರ್ಡ್‌ ಬಿಡುಗಡೆ -ಕಹಳೆ ನ್ಯೂಸ್

ಮೈಸೂರು - ವಿಶ್ವವಿಖ್ಯಾತ ದಸರಾದ ಆಕರ್ಷಣೆಯಾದ ಜಂಬೂ ಸವಾರಿ ಹಾಗೂ ಪಂಜಿನ ಕವಾಯತು ವೀಕ್ಷಣೆಗಾಗಿ ದಸರಾ ಟಿಕೆಟ್‌ ಹಾಗೂ ಗೋಲ್ಡ್ ಕಾರ್ಡ್‌ಗಳನ್ನು 25 ದಿನ ಮುಂಚಿತವಾಗಿ ಬಿಡುಗಡೆ ಮಾಡಲಾಗಿದೆ. ಪ್ರತಿಬಾರಿ ದಸರಾ ಜಂಬೂ ಸವಾರಿಗೆ ನಾಲ್ಕೈದು ದಿನ ಬಾಕಿ ಇರುವಾಗ ಟಿಕೆಟ್‌ ಹಾಗೂ ಗೋಲ್ಡ್ ಕಾರ್ಡ್‌ಗಳನ್ನು ಬಿಡುಗಡೆ ಮಾಡಲಾಗುತ್ತಿತ್ತು. ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ಟಿಕೆಟ್‌ಗಳು ಸೋಲ್ಡ್ ಔಟ್‌ ಆಗುತ್ತಿದ್ದವು. ಹೀಗಾಗಿ ದಸರಾ ಟಿಕೆಟ್‌ಗಳನ್ನು ಮುನ್ನವೇ ಬಿಡುಗಡೆ ಮಾಡಬೇಕೆಂದು ಪ್ರವಾಸಿಗರು ಹಾಗೂ...
ಜಿಲ್ಲೆಮೈಸೂರುಸುದ್ದಿಹೆಚ್ಚಿನ ಸುದ್ದಿ

ಸಿಎಂ ಸಿದ್ದರಾಮಯ್ಯಗೆ ನಾಡಹಬ್ಬ ದಸರಾದ ಅಧಿಕೃತ ಆಹ್ವಾನ ಪತ್ರಿಕೆ ನೀಡಿದ ಜಿಲ್ಲಾಡಳಿತ -ಕಹಳೆ ನ್ಯೂಸ್

ಮೈಸೂರು : ಸಿಎಂ ಸಿದ್ದರಾಮಯ್ಯಗೆ ಮೈಸೂರು ಜಿಲ್ಲಾಡಳಿತ ಇಂದು ನಾಡ ಹಬ್ಬ ದಸರಾದ ಆಹ್ವಾನ ಪತ್ರಿಕೆ ನೀಡಿದೆ. ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್.ಸಿ.ಮಹದೇವಪ್ಪ ಮತ್ತು ಮೈಸೂರು ಜಿಲ್ಲಾಡಳಿತದವರು ಇಂದು ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನಾಡ ಹಬ್ಬ ದಸರಾದ ಆಹ್ವಾನ ಪತ್ರಿಕೆ ನೀಡಿ ಆಮಂತ್ರಿಸಿದರು. ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರು ಉಪಸ್ಥಿತರಿದ್ದರು. ನಾಡಹಬ್ಬ ದಸರಾದ ಅಧಿಕೃತ ಆಮಂತ್ರಣ ಪತ್ರಿಕೆ ಇಂದು ನನ್ನ ಕೈಸೇರಿತು....
ಜಿಲ್ಲೆಮೈಸೂರುಸುದ್ದಿಹೆಚ್ಚಿನ ಸುದ್ದಿ

ಚಾಮುಂಡಿ ಬೆಟ್ಟ ಮುಸಲ್ಮಾನರದ್ದು ಅಲ್ಲ ಸರಕಾರದ್ದು ಅಲ್ಲ. ಅದು ಹಿಂದೂಗಳದ್ದಾಗಿದೆ – ಹಿಂದೂ ಜನಜಾಗೃತಿ ಸಮಿತಿ – ಕಹಳೆ ನ್ಯೂಸ್

ಮೈಸೂರು ಚಾಮುಂಡಿ ಬೆಟ್ಟದ ಕುರಿತು ರಾಜ್ಯದ ಉಪಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಇವರು ನೀಡಿದ “ಚಾಮುಂಡಿ ಬೆಟ್ಟವು ಹಿಂದೂಗಳ ಸ್ವತ್ತಲ್ಲ” ಎಂಬ ಹೇಳಿಕೆಯನ್ನು ಹಿಂದೂ ಜನಜಾಗೃತಿ ಸಮಿತಿ ತೀವ್ರವಾಗಿ ಖಂಡಿಸುತ್ತದೆ. ಚಾಮುಂಡಿ ಬೆಟ್ಟವು ಸಾರ್ವಜನಿಕ ಸ್ವತ್ತು ಅಲ್ಲ, ಅದು ಅತೀ ಪ್ರಾಚೀನದಿಂದಲೂ ಹಿಂದೂಗಳ ಧಾರ್ಮಿಕ ಕೇಂದ್ರವಾಗಿದ್ದು, ಹಿಂದೂಗಳ ಸ್ವತ್ತಾಗಿದೆ ಎಂಬುದು ತ್ರಿಕಾಲ ಸತ್ಯ. ದೇಶ-ವಿದೇಶಗಳಿಂದ ಅನೇಕ ಹಿಂದೂ ಭಕ್ತರು ಭಕ್ತಿಭಾವದಿಂದ ಚಾಮುಂಡೇಶ್ವರಿ ದೇವಿಯನ್ನು ದರ್ಶನ ಮಾಡಲು ಆಗಮಿಸುವರು. ಈ ರೀತಿಯ ಹೇಳಿಕೆಗಳು...
1 3 4 5 6 7 18
Page 5 of 18