ಪತ್ನಿಯ ನಡವಳಿಕೆಯಿಂದ ಬೇಸತ್ತ ಪತಿ ;ಕುತ್ತಿಗೆಗೆ ಹಗ್ಗ ಬಿಗಿದು ಕೊಲೆ-ಕಹಳೆ ನ್ಯೂಸ್
ಹುಣಸೂರು: ಇನ್‌ಸ್ಟಾಗ್ರಾಂನಲ್ಲಿ ಪರಿಚಯವಾಗಿ ಪ್ರೀತಿಸಿ ಮದುವೆಯಾಗಿದ್ದ ಪತ್ನಿಯ ನಡವಳಿಕೆಯಿಂದ ಬೇಸತ್ತ ಪತಿ ಆಕೆಯ ಕುತ್ತಿಗೆಗೆ ಹಗ್ಗ ಬಿಗಿದು ಕೊಲೆ ಮಾಡಿ ಪೊಲೀಸರಿಗೆ ಶರಣಾಗಿರುವ ಘಟನೆ ತಾಲೂಕಿನ ಬಿಳಿಕೆರೆ ಠಾಣಾ ವ್ಯಾಪ್ತಿಯ ಬೂಚಳ್ಳಿಯಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ತುಮಕೂರು ಮೂಲದವಳೆನ್ನಲಾದ ಪವಿತ್ರ (26) ಕೊಲೆಯಾದಾಕೆ. ಹುಣಸೂರು ತಾಲೂಕಿನ ಬಿಳಿಕೆರೆ ಹೋಬಳಿಯ ಬೂಚ ಹಳ್ಳಿಯ ನಾಗೇಶರವರ ಪುತ್ರ ಎಳನೀರು ವ್ಯಾಪಾರಿ ಸಚಿನ್(26) ಶರಣಾಗಿರುವ ಆರೋಪಿ. ಈತನೊಂದಿಗೆ ಬಾಲಪರಾಧಿಯೊಬ್ಬನಿದ್ದಾನೆ. ಕಳೆದ ಆರು ತಿಂಗಳ ಹಿಂದೆ...







