Saturday, March 7, 2026

ಶಿವಮೊಗ್ಗ

ಶಿವಮೊಗ್ಗಸುದ್ದಿ

ಆಸ್ತಿ ವಿಚಾರಕ್ಕೆ ಗಲಾಟೆ : ಕಾರು ಹತ್ತಿಸಿ ಅಣ್ಣನನ್ನೇ ಹತ್ಯೆ – ಕಹಳೆ ನ್ಯೂಸ್

ಶಿವಮೊಗ್ಗ : ಸಾಗರ ತಾಲೂಕಿನ ಚಿಪ್ಪಳ್ಳಿ ಬಳಿಯ ರಸ್ತೆಯಲ್ಲಿ ಕಾರು ಹತ್ತಿಸಿ ಸಹೋದರನನ್ನ ಹತ್ಯೆ ಮಾಡಿದ್ದ ಕೇಸ್‌ಗೆ ಸಂಬAಧಿಸಿದ ಕೊಲೆ ಮಾಡಿರುವ ವೀಡಿಯೋ ಲಭ್ಯವಾಗಿದೆ. ಶಿವಮೊಗ್ಗದ ಸಾಗರ ತಾಲೂಕಿನ ಚಿಪ್ಪಳಿ ಕ್ರಾಸ್ ಬಳಿ ಎನ್ ಹೆಚ್-206 ಪಕ್ಕದಲ್ಲಿ ಕೃತ್ಯ ನಡೆಸಲಾಗಿದೆ. ರಫೀಕ್ (45) ಕೊಲೆಯಾದ ದುರ್ದೈವಿ. ರಫೀಕ್, ಜಿಲ್ಲೆಯ ಸೊರಬ ತಾಲೂಕಿನ ತುಡನೀರು ಗ್ರಾಮದ ನಿವಾಸಿ. ಸಹೋದರರ ನಡುವಿನ ಆಸ್ತಿ ಕಲಹದ ಹಿನ್ನೆಲೆಯಲ್ಲಿ ಕೊಲೆ ನಡೆದಿತ್ತು. ಭಯಾನಕ ವೀಡಿಯೋದಲ್ಲಿ ಏನಿದೆ..!?...
1 3 4 5
Page 5 of 5