ಗ್ಯಾಸ್ ಸಿಲಿಂಡರ್ ಸ್ಪೋ*ಟ ಪ್ರಕರಣ: ಚಿಕಿತ್ಸೆ ಫಲಿಸದೇ ಮತ್ತೋರ್ವ ಅಯ್ಯಪ್ಪ ಮಾಲಾಧಾರಿ ಸಾವು -ಕಹಳೆ ನ್ಯೂಸ್
ಹುಬ್ಬಳ್ಳಿ: ಸಾಯಿನಗರದಲ್ಲಿ ಡಿ. 22ರಂದು ಸಂಭವಿಸಿದ್ದ ಗ್ಯಾಸ್ ಸಿಲಿಂಡರ್ ಸ್ಪೋ*ಟ ಪ್ರಕರಣಕ್ಕೆ ಸಂಬAಧಿಸಿದAತೆ ಸಿಲಿಂಡರ್ ಸ್ಫೋಟಗೊಂಡು ಗಂಭೀರವಾಗಿ ಗಾಯಗೊಂಡಿದ್ದ ಇನ್ನೋರ್ವ ಅಯ್ಯಪ್ಪ ಮಾಲಾಧಾರಿ ಮೃ*ತಪಟ್ಟಿದ್ದಾರೆ. ಮೃ*ತರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ. ಮೃ*ತರನ್ನು ಹುಬ್ಬಳ್ಳಿಯ ಉಣಕಲ್ ನಿವಾಸಿ ಶಂಕರ ಚವ್ಹಾಣ್ (29) ಎಂದು ಗುರುತಿಸಲಾಗಿದ್ದು, ಕಿಮ್ಸ್ ಆಸ್ಪತ್ರೆಯಲ್ಲಿ ಗುತ್ತಿಗೆ ಆಧಾರದಲ್ಲಿ ವಾರ್ಡ್ ಬಾಯ್ ಆಗಿ ಕೆಲಸ ಮಾಡುತ್ತಿದ್ದರು. ಗಂ*ಭೀರವಾಗಿ ಗಾಯಗೊಂಡಿದ್ದ ಶಂಕರ್ ಅವರನ್ನು ತೀವ್ರ ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ಕೊಡಲಾಗುತ್ತಿತ್ತು....







