ಹಣೆಗೆ ಹಚ್ಚಿದ ತಿಲಕ ಅಳಿಸಿಕೊಂಡ ಸಿಎಂ, ಚರ್ಚೆಗೆ ಗ್ರಾಸವಾದ ಮುಖ್ಯಮಂತ್ರಿಗಳ ನಡೆ – ಕಹಳೆ ನ್ಯೂಸ್
ಹುಬ್ಬಳ್ಳಿ: ಇಂದು ಹುಬ್ಬಳ್ಳಿಯಲ್ಲಿ ರಾಷ್ಟ್ರೀಯ ಯುವ ಜನೋತ್ಸವದ ಉದ್ಘಾಟನಾ ಸಮಾರಂಭ ನಡೆಯುತ್ತಿದೆ. ಹುಬ್ಬಳ್ಳಿಯ ರೈಲ್ವೇ ಮೈದಾನದಲ್ಲಿ ಪ್ರಧಾನಿ ಮೋದಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಇದಕ್ಕಾಗಿ ಈಗಾಗಲೇ ಸಕಲ ಸಿದ್ಧತೆಗಳು ಪೂರ್ಣಗೊಂಡಿವೆ. ಯುವಜನೋತ್ಸವದ ಹಿನ್ನೆಲೆಯಲ್ಲಿ ವಾಣಿಜ್ಯನಗರಿ ಹುಬ್ಬಳ್ಳಿಗೆ ಆಗಮಿಸಿದ ಸಿಎಂ ಬಸವರಾಜ ಬೊಮ್ಮಾಯಿಯವರು ಹಣೆಗೆ ಹಚ್ಚಿದ ತಿಲಕವನ್ನು ಅಳಿಸಿಕೊಂಡಿದ್ದು, ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. 26ನೇ ರಾಷ್ಟ್ರೀಯ ಯುವಜನೋತ್ಸವ : ಯುವಜನೋತ್ಸವದ ಜನಪ್ರಿಯತೆಗೆ ದೇಸಿಯ ಕ್ರೀಡೆಗಳ ಮೆರಗು ಯುವಜನೋತ್ಸವಕ್ಕೆ ಆಗಮಿಸುವ ಜನನಾಯಕರಿಗೆ ಸ್ವಾಗತ...






