ಈದ್ ಮಿಲಾದ್‌ಗೆ 40 ಅಡಿ ಎತ್ತರದ ಟಿಪ್ಪು ಕಟೌಟ್, ಪಾಕ್ ಸೇನೆ ಹಾಡು ಬಳಸಿ ರೀಲ್ಸ್ : ಎಫ್‌ಐಆರ್ ದಾಖಲು – ಕಹಳೆ ನ್ಯೂಸ್
ಚಿಕ್ಕಮಗಳೂರು: ಈದ್ ಮಿಲಾದ್ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ನಗರದಲ್ಲಿ ಮುಸ್ಲಿಂ ಯುವಕರು 40 ಅಡಿ ಎತ್ತರದ ಟಿಪ್ಪು ಸುಲ್ತಾನ್ ಕಟೌಟ್ ಹಾಕಿದ್ದಾರೆ. ಈ ಕಟೌಟ್‌ನ್ನು ವಿಡಿಯೋ ಮಾಡಿ ಅದಕ್ಕೆ ಪಾಕ್ ಸೇನೆ ಮುಜಾಹಿದ್ ಹಾಡು ಬಳಸಿ ರೀಲ್ಸ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ವಿಡಿಯೋವನ್ನು ಚಿಕ್ಕಮಗಳೂರು ಪವರ್ ಟಿಪ್ಪು ಬಾಯ್ಸ್ ಎಂಬ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಮುಸ್ಲಿಂ ಯುವಕರು ಹಂಚಿಕೊಂಡಿದ್ದಾರೆ. ಪಾಕಿಸ್ತಾನದ ಮುಜಾಹಿದ್‌ಗೆ ಸಂಬಂಧಿಸಿದ ಹಾಡನ್ನು ಹಾಕಿರೋದು ಈಗ ತೀವ್ರ ವಿವಾದಕ್ಕೆ ಕಾರಣವಾಗಿದೆ. ಘಟನೆ...







