ಅಕ್ರಮ ಯೂರಿಯಾ ಗೊಬ್ಬರ ಸ್ಟಾಕ್ ಇಟ್ಟಿದ್ದ ಗೋಡೌನ್‌ಗೆ ಅಧಿಕಾರಿಗಳ ದಾಳಿ :ಮಾಲೀಕ ವಶಕ್ಕೆ – ಕಹಳೆ ನ್ಯೂಸ್
ಬಳ್ಳಾರಿ: ಅಕ್ರಮವಾಗಿ ಯೂರಿಯಾ ಗೊಬ್ಬರ ಸ್ಟಾಕ್ ಇಟ್ಟಿದ್ದ ಗೋಡೌನ್ ಮೇಲೆ ಅಧಿಕಾರಿಗಳು ದಾಳಿ ನಡೆಸಿರುವ ಘಟನೆ ಬಳ್ಳಾರಿ ನಗರದ ಹೊರವಲಯದ ಇಂಡಸ್ಟ್ರಿಯಲ್ ಏರಿಯಾದಲ್ಲಿ ನಡೆದಿದೆ. ಸರ್ಕಾರದಿಂದ ಬಂದಿದ್ದ ಯೂರಿಯಾ ಗೊಬ್ಬರ ಸ್ಟಾಕ್ ಮಾಡಿ ಕಾಳ ಸಂತೆಯಲ್ಲಿ ಮಾರಾಟ ಮಾಡಲು ಹುನ್ನಾರ ನಡೆಸಿದ್ದರು ಎನ್ನಲಾಗಿದೆ. ಖಚಿತ ಮಾಹಿತಿ ಮೇರೆಗೆ ಕೃಷಿ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರು ಜಂಟಿ ದಾಳಿ ನಡೆಸಿದ್ದಾರೆ. ಇಂಡಸ್ಟ್ರಿಯಲ್ ಏರಿಯಾದ ಎಡ್ವಿನ್ ಎನ್ನುವ ವ್ಯಕ್ತಿಗೆ ಸೇರಿದ್ದ ಗೋಡೌನ್‌ನಲ್ಲಿ ಸುಮಾರು...







