ಬಳ್ಳಾರಿ ಜಿಲ್ಲೆಯ ಸುಂಡೂರಿನಲ್ಲಿ ಜೈ ಜನ್ಮಭೂಮಿ ರಕ್ಷಣಾ ಪಡೆಯ 4ನೇ ವಾರ್ಷಿಕೋತ್ಸವ-ಕಹಳೆ ನ್ಯೂಸ್
ಬಳ್ಳಾರಿ : ಬಳ್ಳಾರಿ ಜಿಲ್ಲೆಯ ಸುಂಡೂರಿನಲ್ಲಿ ನಡೆದ ಜೈ ಜನ್ಮಭೂಮಿ ರಕ್ಷಣಾ ಪಡೆಯ 4ನೇ ವಾರ್ಷಿಕೋತ್ಸವ ಎ.11 ರಂದು ವಿಜೃಂಭಣೆಯಿಂದ ನಡೆಯಿತು. ಈ ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಜೈಜನ್ಮ ಭೂಮಿ ರಕ್ಷಣಾ ಪಡೆಯ ರಾಜ್ಯಾಧ್ಯಕ್ಷರಾದ ಡಾ.ಸೈಯದ್ ಅಮೀನ್ ವಹಿಸಿದರು. ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಜೈ ಜನ್ಮಭೂಮಿ ರಕ್ಷಣಾ ಪಡೆಯ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಫೈರೋಜ್ ಖಾನ್, ರಾಜ್ಯ ಉಪಾಧ್ಯಕ್ಷ ರಾದ ಸೈಯದ್ ದಾವಣಗೆರೆ , ಜೈ ಜನ್ಮಭೂಮಿ ರಕ್ಷಣಾ ಪಡೆಯ ರಾಜ್ಯ ಮಹಿಳಾ...


