ಹೃದಯಾಘಾತದಿಂದ ಬಿಎಸ್‌ಎಫ್ ಯೋಧ ಸಾವು -ಕಹಳೆ ನ್ಯೂಸ್
ಮಂಡ್ಯ: ಮಹಾರಾಷ್ಟ್ರದ ಚಾಕೋರು ಜಿಲ್ಲೆಯ ಲಾತೂರ್‌ನ ಬಿಎಸ್‌ಎಫ್ ತರಬೇತಿ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮಂಡ್ಯ ಮೂಲದ ಬಿಎಸ್‌ಎಫ್ ಯೋಧ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಮಂಡ್ಯ ನಗರದ ತಾವರೆಗೆರೆ ಬಡಾವಣೆ ನಿವಾಸಿ ಎಂ.ಬಿ ಮಾದೇಗೌಡ (44) ಮೃತ ಯೋಧ. ಕರ್ತವ್ಯದ ಸಮಯದಲ್ಲಿ ಹೃದಯಾಘಾತದಿಂದ ಯೋಧ ಮೃತಪಟ್ಟಿದ್ದಾರೆ. ಮಾದೇಗೌಡ 2000ರಲ್ಲಿ ಮೈಸೂರಿನಲ್ಲಿ ನಡೆದ ಬಿಎಸ್‌ಎಫ್ ಸೇನಾ ನೇಮಕಾತಿಯಲ್ಲಿ ಆಯ್ಕೆಯಾಗಿದ್ದು, ಕಳೆದ 25 ವರ್ಷಗಳಲ್ಲಿ ದೇಶದ ಹಲವೆಡೆ ಸೇವೆ ಸಲ್ಲಿಸಿದ್ದರು. ಇಂದು ಯೋಧನ ಮೃತದೇಹ ಮಂಡ್ಯಕ್ಕೆ...







