Sunday, September 6, 2026

ಮೈಸೂರು

ಮೈಸೂರುಸುದ್ದಿ

ಮೈಸೂರು ದಸರಾ ಆನೆಗಳ ತೂಕ ಪರೀಕ್ಷೆ: ಶ್ರೀಕಂಠನೇ ಹೆಚ್ಚು ಬಲಶಾಲಿ, ಕೊನೇ ಸ್ಥಾನದಲ್ಲಿ ಕಾವೇರಿ -ಕಹಳೆ ನ್ಯೂಸ್

ಮೈಸೂರು: ನಾಡಹಬ್ಬ ಮೈಸೂರು ದಸರಾ 2026ರ ಸಿದ್ಧತೆಗಳು ಭರದಿಂದ ಸಾಗುತ್ತಿವೆ. ಜಂಬೂ ಸವಾರಿ ತಾಲೀಮಿಗೆ ದಸರಾ ಗಜಪಡೆಗಳು ಸಜ್ಜಾಗುತ್ತಿದ್ದು, ಮೊದಲ ಹಂತದಲ್ಲಿ ಆಗಮಿಸಿರುವ 9 ಆನೆಗಳಿಗೆ ಇಂದು ತೂಕ ಪರೀಕ್ಷೆ ನಡೆಸಲಾಯಿತು. ಮೈಸೂರಿನ ಧನ್ವಂತರಿ ಸಾಯಿರಾಂ ತೂಕ ಮಾಪನ ಕೇಂದ್ರದಲ್ಲಿ ದಸರಾ ಗಜಪಡೆಯ ಆನೆಗಳ ತೂಕ ಪರೀಕ್ಷೆ (Elephants Weight Test) ನಡೆಸಲಾಯಿತು. ಈ ಬಾರಿ ಮೊದಲ ಹಂತದಲ್ಲಿ ಆಗಮಿಸಿರುವ ಧನಂಜಯ, ಪ್ರಶಾಂತ, ಮಹೇಂದ್ರ, ಏಕಲವ್ಯ, ಗೋಪಿ, ಶ್ರೀಕಂಠ, ಲಕ್ಷ್ಮೀ,...
ಮೈಸೂರುಸುದ್ದಿ

ವಿಶ್ವವಿಖ್ಯಾತ ಮೈಸೂರು ದಸರಾ ಮೊದಲ ಹಂತದ ಗಜಪಯಣಕ್ಕೆ ಚಾಲನೆ – ಕಹಳೆ ನ್ಯೂಸ್

ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2026ರ ದಸರಾ ಗಜಪಯಣಕ್ಕೆ ಚಾಲನೆ ದೊರೆತಿದೆ. ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ  ಅವರು ದಸರಾ ಗಜಪಡೆಗೆ ಚಾಲನೆ ನೀಡಿದ್ದಾರೆ. ಹುಣಸೂರಿನ ವೀರನಹೊಸಳ್ಳಿಯಲ್ಲಿ ಗಜಪಯಣದ ಕಾರ್ಯಕ್ರಮ ಜರುಗಿದ್ದು, ಬೆಳಗ್ಗೆ 10 ರಿಂದ 10:28ರ ಶುಭ ತುಲಾ ಲಗ್ನದಲ್ಲಿ ಗಜಪಡೆಗೆ ಪೂಜೆ ಸಲ್ಲಿಕೆಯಾಗಿದೆ. ದಸರಾ ಗಜಪಡೆಗೆ ಪೂಜೆ ಸಲ್ಲಿಸಿದ ಬಳಿಕ, ಫಲತಾಂಬೂಲ ನೀಡುವ ಮೂಲಕ ಚಾಲನೆ ನೀಡಲಾಯಿತು. ಆನಂತರ ಗಜಪಡೆ...
ಜಿಲ್ಲೆಮೈಸೂರುರಾಜ್ಯಸುದ್ದಿ

ಹಸೆಮಣೆ ಏರಬೇಕಿದ್ದ SBI ಉದ್ಯೋಗಿಗಳಿಬ್ಬರು ನೇಣಿಗೆ ಶರಣು – ಕಹಳೆ ನ್ಯೂಸ್

ಮೈಸೂರು: ಡಿಸೆಂಬರ್‌ನಲ್ಲಿ ಹಸೆಮಣೆ ಏರಬೇಕಿದ್ದ SBI ಉದ್ಯೋಗಿಗಳಿಬ್ಬರು ಪ್ರತ್ಯೇಕವಾಗಿ ಆತ್ಮಹತ್ಯೆಗೆ  ಶರಣಾದ ಘಟನೆ ಮೈಸೂರು ಜಿಲ್ಲೆ ಹುಣಸೂರು ಹಾಗೂ ಕೇರಳದಲ್ಲಿ ನಡೆದಿದೆ. ಪ್ರೀತಿಸಿ ಮದುವೆಯಾಗಲು ಸಿದ್ಧವಾಗಿದ್ದ ಜೋಡಿ ನೇಣಿಗೆ ಕೊರಳೊಡ್ಡಿರುವುದು ಕುಟುಂಬದಲ್ಲಿ ಆಘಾತ ಮೂಡಿಸಿದೆ. ಕಾಸರಗೋಡು ಜಿಲ್ಲೆಯ ಕಾಟುಪಳ್ಳ ಗ್ರಾಮದ ಚಂದ್ರನ್ ಅವರ ಪುತ್ರಿ ಅನುಶ್ರೀ (26) ಮೃತ ಯುವತಿ. ಇತ್ತೀಚೆಗಷ್ಟೇ SBI ಉದ್ಯೋಗಕ್ಕೆ ಸೇರಿದ್ದ ಅನುಶ್ರೀ, ತರಬೇತಿ ವೇಳೆ ಕೇರಳದ ಎರ್ನಾಕುಲಂನ SBIನಲ್ಲಿ ಕೆಲಸ ಮಾಡುತ್ತಿದ್ದ ಇರಿಟ್ಟಿ ಮೂಲದ ಅಮಲ್...
ಜಿಲ್ಲೆಮೈಸೂರುಸುದ್ದಿ

ರಾಮಕೃಷ್ಣ ಆಶ್ರಮದಲ್ಲಿ ವಿವೇಕ ಸ್ಮಾರಕ ಉದ್ಘಾಟಿಸಿದ ಮೋದಿ – ಕಹಳೆ ನ್ಯೂಸ್

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ನರೇಂದ್ರ  ಮೋದಿ ಅವರು ರಾಮಕೃಷ್ಣ ಆಶ್ರಮಕ್ಕೆ ಭೇಟಿ ನೀಡಿ, ನೂತನ ವಿವೇಕ ಸ್ಮಾರಕವನ್ನು ಉದ್ಘಾಟಿಸಿದರು. ವಿಶೇಷ ಹೆಲಿಕಾಪ್ಟರ್ ಮೂಲಕ ಆಗಮಿಸಿದ ಪ್ರಧಾನಿಗೆ ಮೈಸೂರಿನಲ್ಲಿ ಅದ್ದೂರಿ ಸ್ವಾಗತ ಕೋರಲಾಯಿತು. ಮಂಡಕಹಳ್ಳಿ ಹೆಲಿಪ್ಯಾಡ್‌ನಿಂದ ವಿಶೇಷ ಹೆಲಿಕಾಪ್ಟರ್ ಮೂಲಕ ಓವಲ್ ಮೈದಾನಕ್ಕೆ ಬಂದಿಳಿದ ಪ್ರಧಾನಿ ಮೋದಿ ಅವರನ್ನು ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವ ಯತೀಂದ್ರ ಸಿದ್ದರಾಮಯ್ಯ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ...
ಜಿಲ್ಲೆಮೈಸೂರುಸುದ್ದಿ

ಸಾಂಸ್ಕೃತಿಕ ನಗರಿ ಮೈಸೂರಿಗೆ ಇಂದು ಪ್ರಧಾನಿ ನರೇಂದ್ರ ಮೋದಿ ಆಗಮನ – ಕಹಳೆ ನ್ಯೂಸ್

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ಇಂದು ಪ್ರಧಾನಿ ನರೇಂದ್ರ ಮೋದಿ ಆಗಮಿಸುತ್ತಿದ್ದಾರೆ. ಸ್ವಾಮಿ ವಿವೇಕಾನಂದರ  ಐತಿಹಾಸಿಕ ಭೇಟಿಯ ನೆನಪಿನಲ್ಲಿ ನಿರ್ಮಿಸಲಾಗಿರುವ ‘ವಿವೇಕ ಸ್ಮಾರಕ’ ಕಾರ್ಯಕ್ರಮದಲ್ಲಿ ಭಾಗಿಯಾಗಲು ಪ್ರಧಾನಿ ಆಗಮಿಸುತ್ತಿದ್ದು, ಇಡೀ ನಗರದಲ್ಲಿ ಬಿಗಿ ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ. ಈ ಬೆನ್ನಲ್ಲೇ ವಿವೇಕ ಸ್ಮಾಕರ ಸುತ್ತಮುತ್ತಲಿನ ಪ್ರದೇಶಗಳಲ್ಲಿರುವ ಸರ್ಕಾರಿ ಹಾಗೂ ಖಾಸಗಿ ಶಾಲಾ, ಕಾಲೇಜುಗಳಿಗೆ ರಜೆ ನೀಡಲಾಗಿದೆ. ವಿವೇಕ ಸ್ಮಾರಕ ಉದ್ಘಾಟನೆಗೆ ಪ್ರಧಾನಿ ಮೋದಿ ಆಗಮನದ ಹಿನ್ನೆಲೆ, ಸ್ಮಾರಕ ಸುತ್ತಮುತ್ತಲಿನ ಕೆಲ...
ಜಿಲ್ಲೆಮೈಸೂರುಸುದ್ದಿ

ಕಾಂಗ್ರೆಸ್ ದೇಶದಲ್ಲಿ ಅರಾಜಕತೆ ಸೃಷ್ಟಿಸಲು ಮುಂದಾಗಿದೆ: ಯದುವೀರ್ ಒಡೆಯರ್ – ಕಹಳೆ ನ್ಯೂಸ್

ಮೈಸೂರು: ಕಾಂಗ್ರೆಸ್ (Congress) ದೇಶದಲ್ಲಿ ಅರಾಜಕತೆ ಸೃಷ್ಟಿಸಲು ಮುಂದಾಗಿದೆ ಎಂದು ಸಂಸದ ಯದುವೀರ್ ಒಡೆಯರ್ (Yaduveer Wadiyar) ಹೇಳಿದ್ದಾರೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ (NEET Paper Leak) ಸಂಬಂಧ ಪ್ರತಿಭಟನೆ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನೀಟ್ ಪ್ರಶ್ನೆ ಪತ್ರಿಕೆ ಬಹಿರಂಗ ಪ್ರಕರಣವನ್ನು ಕೇಂದ್ರ ಗಂಭೀರವಾಗಿ ಪರಿಗಣಿಸಿದೆ. ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ. ಮರುಪರೀಕ್ಷೆ ನಡೆದು ಫಲಿತಾಂಶವೂ ಪ್ರಕಟವಾಗಿದೆ. ಆದರೂ ಇದೇ ವಿಚಾರ ಮುಂದಿಟ್ಟುಕೊಂಡು ಕಾಂಗ್ರೆಸ್ ಅರಾಜಕತೆ ಸೃಷ್ಟಿಸಲು...
ಜಿಲ್ಲೆಮೈಸೂರುಸುದ್ದಿ

ಮನೆಯಲ್ಲಿದ್ದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ; ಆರೋಪಿ ಬಂಧನ – ಕಹಳೆ ನ್ಯೂಸ್

ಮೈಸೂರು: ಮನೆಯಲ್ಲಿದ್ದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ  ಆರೋಪದಡಿ ಯುವಕನೊಬ್ಬನನ್ನು ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನಲ್ಲಿ ನಡೆದಿದೆ. 23 ವರ್ಷದ ಸುರೇಶ್ ಬಂಧಿತ ಆರೋಪಿ. ಬಾಲಕಿಯ ತಂದೆ-ತಾಯಿ ಕೂಲಿ ಕೆಲಸಕ್ಕೆ ತೆರಳಿದ್ದ ವೇಳೆ ಮನೆಗೆ ನುಗ್ಗಿದ ಆರೋಪಿ, ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಈ ವೇಳೆ ಬಾಲಕಿ ಜೋರಾಗಿ ಕೂಗಿಕೊಂಡಿದ್ದಾಳೆ. ಆಕೆಯ ಕಿರುಚಾಟ ಕೇಳಿ ಅಕ್ಕಪಕ್ಕದ ಮನೆಯವರು ತಕ್ಷಣ ಸ್ಥಳಕ್ಕೆ ಧಾವಿಸಿದ್ದಾರೆ....
ಜಿಲ್ಲೆಮೈಸೂರುಸುದ್ದಿ

ನಿನ್ನನ್ನು ಕೆಲಸದಿಂದ ತೆಗೆಸುತ್ತೇನೆ : ಮಹಿಳಾ SIR ಸಿಬ್ಬಂದಿಗೆ ಜೀವ ಬೆದರಿಕೆ, ಯುವಕನ ವಿರುದ್ಧ ಎಫ್‌ಐಆರ್ – ಕಹಳೆ ನ್ಯೂಸ್

ಮೈಸೂರು: ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ ಕರ್ತವ್ಯದಲ್ಲಿದ್ದ ಮಹಿಳಾ ಸಿಬ್ಬಂದಿಗೆ ಮನೆಗೆ ನುಗ್ಗಿ ಅವಾಚ್ಯ ಶಬ್ದಗಳಿಂದ ನಿಂದಿಸಿ, ಅನುಚಿತವಾಗಿ ವರ್ತಿಸಿ ಬೆದರಿಕೆಯೊಡ್ಡಿದ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದ್ದು, ಆರೋಪಿ ವಿರುದ್ಧ ಪೊಲೀಸರು ಎಫ್‌ಐಆರ್  ದಾಖಲಿಸಿಕೊಂಡಿದ್ದಾರೆ. ನಂಜನಗೂಡು ತಾಲೂಕಿನ ಮುಳ್ಳೂರು ಗ್ರಾಮದ ಮಹೇಂದ್ರ ಕುಮಾರ್ ಎಂಬ ಯುವಕನ ವಿರುದ್ಧ ಪ್ರಕರಣ ದಾಖಲಾಗಿದೆ.ಮತದಾರರ ಪಟ್ಟಿ ಪರಿಷ್ಕರಣೆ ಕರ್ತವ್ಯದಲ್ಲಿ ನಿರತರಾಗಿದ್ದ ಲತಾ ಎಂಬುವರು ನೀಡಿದ ದೂರಿನನ್ವಯ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಜುಲೈ 13ರ...
1 2 3 21
Page 1 of 21