ಚಾಮುಂಡಿ ದರ್ಶನಕ್ಕೆ ತೆರಳುವಾಗ, ‘ಹೃದಯಾಘಾತ’ : ಕಾಂಗ್ರೆಸ್ ಮಾಜಿ ಶಾಸಕ ಆರ್ ವಿ ದೇವರಾಜ್ ನಿಧನ – ಕಹಳೆ ನ್ಯೂಸ್
ಮೈಸೂರು : ಬೆಂಗಳೂರಿನ ಚಿಕ್ಕಪೇಟೆ ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್ ಮಾಜಿ ಶಾಸಕ ಆರ್ವಿ ದೇವರಾಜ್ ನಿಧನ ಹೊಂದಿದ್ದಾರೆ. ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ತೆರಳಿದ್ದಾಗ ಹೃದಯಾಘಾತ ಸಂಭವಿಸಿದ್ದು, ಕೂಡಲೇ ಮೈಸೂರಿನಲ್ಲಿರುವ ಜಯದೇವ ಆಸ್ಪತ್ರೆಗೆ ಕರೆದೊಯ್ಯುವಾಗ ಕೊನೆಯುಸಿರೆಳೆದಿದ್ದಾರೆ. ಡಿ.3ರಂದು ಜನ್ಮದಿನ ಹಿನ್ನೆಲೆ ಚಾಮುಂಡಿಬೆಟ್ಟಕ್ಕೆ ತೆರಳಿದ್ದರು. ಈ ವೇಳೆ ಹೃದಯಾಘಾತ ಸಂಭವಿಸಿದ್ದು, ಕೂಡಲೇ ಮೈಸೂರಿನಲ್ಲಿರುವ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಜಯದೇವ ಆಸ್ಪತ್ರೆಗೆ ಕರೆದೊಯ್ಯುವಾಗ ಕೊನೆಯುಸಿರೆಳೆದಿದ್ದಾರೆ. ಸದ್ಯ ವೈದ್ಯರು ಮೃತದೇಹವನ್ನು ಕುಟುಂಬದವರಿಗೆ...






