Friday, April 24, 2026

ಮೈಸೂರು

ಮೈಸೂರುರಾಜ್ಯರಾಷ್ಟ್ರೀಯಸುದ್ದಿ

 ಬಿಹಾರದಲ್ಲಿ ಪ್ರತಿಪಕ್ಷಗಳ ಮಹಾ ಮೈತ್ರಿಕೂಟದ ಗೆಲುವು: ಭವಿಷ್ಯ ನುಡಿದ ಸಿದ್ದರಾಮಯ್ಯ – ಕಹಳೆ ನ್ಯೂಸ್

ಮೈಸೂರು, ನವೆಂ: ಬಿಹಾರದಲ್ಲಿನ ಅಧಿಕಾರವಿರೋಧಿ ಅಲೆ ಹಾಗೂ ಬಿಜೆಪಿಯ ಭ್ರಷ್ಟ ಹಾಗೂ ದುರಾಡಳಿತದ ಅಂಶಗಳು ಪ್ರಮುಖವಾಗಲಿದ್ದು, ಈ ಬಾರಿಯ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಪ್ರತಿಪಕ್ಷಗಳ ಮಹಾ ಮೈತ್ರಿಕೂಟ ಜಯಸಾಧಿಸುವ ಭರವಸೆಯಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬಿಹಾರ ಚುನಾವಣೆ ಪ್ರಚಾರದ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸುತ್ತಾ, ಬಿಹಾರ ಚುನಾವಣಾ ಪ್ರಚಾರಕ್ಕೆ ಕರೆ ಬಂದರೆ ಅಗತ್ಯವಾಗಿ ತೆರಳುತ್ತೇನೆ. ಈ ಬಾರಿ ಚುನಾವಣೆಯಲ್ಲಿ ಪ್ರತಿಪಕ್ಷಗಳ ಮೈತ್ರಿಕೂಟ ಜಯ ಸಾಧಿಸುವ ಭರವಸೆಯಿದೆ. ಬಿಹಾರ ಮತದಾರರಿಗೆ...
ಮೈಸೂರುಸುದ್ದಿ

ನಾಲೆಗೆ ಬಿದ್ದ ಬಾಲಕನ ರಕ್ಷಿಸಲು ಹೋಗಿ ಸಹೋದರರು ನೀರು ಪಾಲು- ಕಹಳೆ ನ್ಯೂಸ್

ಮೈಸೂರು: ಮೈಸೂರು ತಾಲೂಕಿನ ಬಡಗಲಹುಂಡಿ ಗ್ರಾಮದ ಬಳಿ ನಾಲೆಗೆ ಬಿದ್ದ ಬಾಲಕನ ರಕ್ಷಣೆಗೆ ಹೋಗಿದ್ದ ಸಹೋದರರು ನೀರು ಪಾಲಾಗಿದ್ದಾರೆ. ನಂದನ್(25), ರಾಕೇಶ್(20) ಮೃತ ಸಹೋದರರು. ಬಗಡಗಲಹುಂಡಿ ಗ್ರಾಮದ ರಮೇಶ್ ಪುತ್ರರಾದ ನಂದನ್ ಮತ್ತು ರಾಕೇಶ್ ಅವರು ವರುಣ ನಾಲೆಯಲ್ಲಿ ನೀರಿನಲ್ಲಿ ಸಿಲುಕಿದ್ದ ಬಾಲಕನ ರಕ್ಷಣೆಗೆ ಹೋದಾಗ ಘಟನೆ ನಡೆದಿದೆ. ನಾಲೆಯಲ್ಲಿ ಕೊಂಬೆ ಹಿಡಿದುಕೊಂಡಿದ್ದ ಬಾಲಕನ ರಕ್ಷಣೆಗೆ ಇಬ್ಬರು ಧಾವಿಸಿದ್ದಾರೆ. ಬಾಲಕನ ರಕ್ಷಣೆಗಾಗಿ ಇಬ್ಬರೂ ಸಹೋದರರು ನಾಲೆಗೆ ಇಳಿದಿದ್ದಾರೆ. ಈ ವೇಳೆ ನಾಲೆಯಲ್ಲಿ...
ಮೈಸೂರುಸುದ್ದಿ

ಮೈಸೂರಲ್ಲಿ ಘೋರ ದುರಂತ : ಗ್ಯಾಸ್ ಗೀಸರ್ ಲೀಕ್ ಆಗಿ, ಸ್ನಾನಕ್ಕೆ ತೆರಳಿದ್ದ ಅಕ್ಕ-ತಂಗಿ ಉಸಿರುಗಟ್ಟಿ ಸಾವು! -ಕಹಳೆ ನ್ಯೂಸ್

ಮೈಸೂರು : ಮೈಸೂರಿನಲ್ಲಿ ಘೋರವಾದ ದುರಂತ ಒಂದು ಸಂಭವಿಸಿದ್ದು, ಸ್ನಾನಕ್ಕೆ ತೆರಳಿದ್ದಾಗ ಗ್ಯಾಸ್ ಗ್ಯಾಸ್ ಗೀಸರ್ ಲೀಕ್ ಲೀಕ್ ಆಗಿ ಅಕ್ಕ ತಂಗಿ ಇಬ್ಬರು ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣದ ಬೆಟ್ಟದಪುರ ಎಂಬಲ್ಲಿ ಈ ಒಂದು ದುರ್ಘಟನೆ ಸಂಭವಿಸಿದೆ. ಮೃತರನ್ನ ಗುಲ್ಫಾರ್ಮ್ (23) ಮತ್ತು ಸಿಮ್ರಾನ್ ತಾಜ್ (20) ಎಂದು ತಿಳಿದುಬಂದಿದೆ. ಅಕ್ಕ-ತಂಗಿಯರಾದ ಗುಲ್ಫಾರ್ಮ್, ಸಿಮ್ರಾನ್ ತಾಜ್ ಇಬ್ಬರೂ ಒಟ್ಟಿಗೆ ಸ್ನಾನ ಮಾಡಲು ಹೋಗಿದ್ದಾರೆ. ಆದರೆ ಸ್ನಾನಕ್ಕೆ...
ಜಿಲ್ಲೆಮೈಸೂರುಸುದ್ದಿಹೆಚ್ಚಿನ ಸುದ್ದಿ

ಚಾಮುಂಡಿಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ಭೇಟಿ; ಕಾಂತಾರ ಯಶಸ್ಸನ್ನು ಕನ್ನಡಿಗರಿಗೆ ಅರ್ಪಿಸಿದ ರಿಷಬ್‌ – ಕಹಳೆ ನ್ಯೂಸ್

ಮೈಸೂರು: ಕಾಂತಾರ ಚಾಪ್ಟರ್.‌1 ಯಶಸ್ವಿಯಾಗಿ ಪ್ರದರ್ಶನ ಕಾಣುತ್ತಿರುವ ಬೆನ್ನಲ್ಲೇ ನಟ ರಿಷಬ್‌ ಶೆಟ್ಟಿ ಅವರು ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ನಾಡದೇವತೆಯ ದರ್ಶನ ಪಡೆದರು. ನಾಡದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿದ ನಟ ರಿಷಬ್‌ ಶೆಟ್ಟಿ ಅವರು, ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಲ್ಲವೂ ಖುಷಿಯಾಗಿದೆ. ನಾಡಿನ ಜನತೆ ಹಾಗೂ ದೇಶದಾದ್ಯಂತ ತುಂಬಾ ಅದ್ಬುತವಾದ ಯಶಸ್ಸನ್ನು ಕೊಟ್ಟಿದ್ದಾರೆ. ಯಾವತ್ತೋ ಹೇಳಿದ್ದೇ ಈ...
ಅಂಕಣಮೈಸೂರುಸುದ್ದಿ

ಚಾಮುಂಡಿ ತಾಯಿಗೆ ಮುಡಿ ಉತ್ಸವ ; ರಾಜರ ವಜ್ರ-ವೈಡೂರ್ಯ ಅಲಂಕಾರದಲ್ಲಿ ಕಂಗೊಳಿಸಿದ ದೇವಿ-ಕಹಳೆ ನ್ಯೂಸ್

ಮೈಸೂರು: ಚಾಮುಂಡಿ ಬೆಟ್ಟದಲ್ಲಿ ಅದ್ಧೂರಿಯಾಗಿ ತಾಯಿ ಚಾಮುಂಡಿಯ ಮುಡಿ ಉತ್ಸವ ಶುಕ್ರವಾರ ರಾತ್ರಿ ನೇರವೇರಿತು. ಮುಡಿ ಉತ್ಸವ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟಕ್ಕೆ ಮೈಸೂರು ಮಹಾರಾಜರು ಉಡುಗೊರೆಯಾಗಿ ಕೊಟ್ಟಿರುವ ವಜ್ರ ವೈಡೂರ್ಯ ಸೇರಿದಂತೆ ಎಲ್ಲಾ ಆಭರಣಗಳನ್ನ ತಾಯಿಗೆ ಹಾಕಿ ಮುಡಿ ಉತ್ಸವ ಮಾಡಲಾಯಿತು. ವಜ್ರಾಭರಣಗಳಿಂದ ಚಾಮುಂಡಿ ತಾಯಿ ಉತ್ಸವ ಮೂರ್ತಿ ಕಂಗೊಳಿಸಿತು. ಚಾಮುಂಡಿ ತಾಯಿಯ ಉತ್ಸವ ಮೂರ್ತಿಯನ್ನು ದೇವಾಲಯದ ಸುತ್ತ ಒಂದು ಸುತ್ತು ಪ್ರದಕ್ಷಣೆ ಹಾಕಿಸಿ ನಂತರ ಮಹಾಮಂಗಳಾರತಿ ಮಾಡಿ ಮುಡಿ ಉತ್ಸವಕ್ಕೆ...
ಕೊಡಗುಜಿಲ್ಲೆದಕ್ಷಿಣ ಕನ್ನಡಬೆಂಗಳೂರುಮಂಗಳೂರುಮಡಿಕೇರಿಮೈಸೂರುರಾಜ್ಯಸುದ್ದಿಹಾಸನ

ಕರ್ನಾಟಕದ 12 ಜಿಲ್ಲೆಗಳಲ್ಲಿ ಧಾರಾಕಾರ ಮಳೆ, ಯೆಲ್ಲೋ ಅಲರ್ಟ್ ಘೋಷಣೆ – ಕಹಳೆ ನ್ಯೂಸ್

ಕರ್ನಾಟಕದಾದ್ಯಂತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಕ್ಟೋಬರ್ 15ರವರೆಗೂ ಮಳೆ ಮುಂದುವರೆಯಲಿದೆ ಎನ್ನಲಾಗಿದೆ. ದಕ್ಷಿಣ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮೈಸೂರು, ರಾಮನಗರ, ತುಮಕೂರಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಬುಧವಾರ ಮಳೆಯಾಗಿದೆ. ಕಲಬುರಗಿಯಲ್ಲಿ 32.7 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ, ಧಾರವಾಡದಲ್ಲಿ 19.0 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ....
ಜಿಲ್ಲೆಮೈಸೂರುಸುದ್ದಿಹೆಚ್ಚಿನ ಸುದ್ದಿ

ಮೈಸೂರಲ್ಲಿ ಕಳೆಗಟ್ಟಿದ ‘ದಸರಾ’ ಸಂಭ್ರಮ : ರಾಜ ಸಾಂಪ್ರದಾಯದಂತೆ ‘ಆಯುಧ ಪೂಜೆ’ ನೆರವೇರಿಸಿದ ಯದುವೀರ್ ಒಡೆಯರ್ – ಕಹಳೆ ನ್ಯೂಸ್

ಮೈಸೂರು : ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಹಿನ್ನೆಲೆಯಲ್ಲಿ ಇದೀಗ ಮೈಸೂರು ಅರಮನೆಯಲ್ಲಿ ರಾಜಸಾಂಪ್ರದಾಯದಂತೆ ಯದುವೀರ್ ಒಡೆಯರ್ ಅವರು ಆಯೋಗಗಳಿಗೆ ಪೂಜೆ ನೆರವೇರಿಸಿದರು.ಕರಿಕಲ್ಲು ತೊಟ್ಟಿಯಲ್ಲಿ ಯದುವೀರರಿಂದ ಪೂಜೆ ನಡೆಯುತ್ತಿದ್ದು, ಪಟ್ಟದ ಆನೆ, ಪಟ್ಟದ ಕುದುರೆ, ಪಟ್ಟದ ಒಂಟೆ, ಪಟ್ಟದ ಹಸು, ಅರಮನೆಯಲ್ಲಿರುವ ಐಷಾರಾಮಿ ಕಾರು ಮತ್ತು ಇತರೆ ವಾಹನಗಳಿಗೂ ಪೂಜೆ ಮಾಡಲಾಯಿತು. ಬೆಳಗ್ಗೆ 6 ಗಂಟೆಯಿಂದ ಚಂಡಿಕಾ ಹೋಮ ಆರಂಭವಾಗಿದ್ದು, ಬಳಿಕ 7:55ಕ್ಕೆ ಅರಮನೆಯಿಂದ ಕೋಡಿ ಸೋಮೇಶ್ವರ ದೇವಾಲಯಕ್ಕೆ ಪಲ್ಲಕ್ಕಿಯಲ್ಲಿ...
ಜಿಲ್ಲೆಮೈಸೂರುಸುದ್ದಿಹೆಚ್ಚಿನ ಸುದ್ದಿ

ಯುವ ದಸರಾ’ದಲ್ಲಿ ಕುಂದಾಪುರ ಸುಜ್ಞಾನ ಪಿಯು ವಿದ್ಯಾರ್ಥಿಗಳ ನೃತ್ಯರೂಪಕದ ಮೆರುಗು – ಕಹಳೆ ನ್ಯೂಸ್

ಮೈಸೂರು: ನಾಡಹಬ್ಬ ದಸರಾ ಅಂಗವಾಗಿ ಮೈಸೂರಿನಲ್ಲಿ ಆಯೋಜಿಸಿರುವ ಪ್ರತಿಷ್ಠಿತ ‘ಯುವ ದಸರಾ’ ವೇದಿಕೆಯಲ್ಲಿ ಕುಂದಾಪುರದ ಸುಜ್ಞಾನ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳು 'ಪರಿಸರ ಸಂರಕ್ಷಣೆ' ವಿಷಯ ಆಧರಿಸಿ ನೃತ್ಯಪ್ರದರ್ಶನ ನೀಡಿ ನೆರೆದಿದ್ದ ಸುಮಾರು 50 ಸಾವಿರಕ್ಕೂ ಹೆಚ್ಚು ಮಂದಿ ಪ್ರೇಕ್ಷಕರ ಮೆಚ್ಚುಗೆ ಗಳಿಸಿದ್ದಾರೆ. ಈ ಸ್ಪರ್ಧೆಗೆ ರಾಜ್ಯದ ವಿವಿಧೆಡೆಯ ಒಟ್ಟು 700 ಕಾಲೇಜುಗಳು ಭಾಗವಹಿಸಿದ್ದವು. ಅತ್ಯುತ್ತಮ ಪ್ರದರ್ಶನಕ್ಕಾಗಿ ಕೇವಲ 8 ಕಾಲೇಜುಗಳು ಆಯ್ಕೆಯಾಗಿದ್ದವು. ಅದರಲ್ಲಿ ಸುಜ್ಞಾನ ಪಿಯು ಕಾಲೇಜು ಕೂಡ ಒಂದಾಗಿರುವುದು...
1 2 3 4 5 6 19
Page 4 of 19