ಮನೆ ಪಕ್ಕ ಬೆಳೆದಿದ್ದ ತರಕಾರಿ ಗಿಡಗಳನ್ನ ದನ ಬಿಟ್ಟು ಮೇಯಿಸಿದ್ದಕ್ಕೆ ಗಲಾಟೆ : ಕೊಲೆಯಲ್ಲಿ ಅಂತ್ಯ – ಕಹಳೆ ನ್ಯೂಸ್
ರಾಮನಗರ: ಮನೆ ಪಕ್ಕ ಬೆಳೆದಿದ್ದ ತರಕಾರಿ ಗಿಡಗಳನ್ನ ದನ ಬಿಟ್ಟು ಮೇಯಿಸಿದ್ದಕ್ಕೆ ಗಲಾಟೆ ನಡೆದು ಮಹಿಳೆ ಮೇಲೆ ಹಲ್ಲೆ ನಡಿಸಿದ್ದ ಹಿನ್ನೆಲೆ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿರುವ ಘಟನೆ ರಾಮನಗರ ಟೌನ್ ವ್ಯಾಪ್ತಿಯ ಬಾಲಗೇರಿಯಲ್ಲಿ ನಡೆದಿದೆ. ಜಯಮ್ಮ (55) ಮೃತ ಮಹಿಳೆ. ಪಕ್ಕದ ಮನೆಯ ಶ್ರೀನಿವಾಸ್ ಎಂಬಾತನಿಂದ ಹಲ್ಲೆ ಆರೋಪ. ಜಯಮ್ಮ ಮತ್ತು ಶ್ರೀನಿವಾಸ್ ಅಕ್ಕಪಕ್ಕದ ನಿವಾಸಿಗಳು. ಮನೆ ಪಕ್ಕ ಜಯಮ್ಮ ಬೆಳೆದಿದ್ದ ಗಿಡಗಳನ್ನ ಶ್ರೀನಿವಾಸ್‌ಗೆ ಸೇರಿದ...







